Proverbs · chapter 2 · verse 15
Proverbs 2:15 in Kannada
ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ.
Avara maargagalu vakravaagive. Tamma maarga galalli avaru moorkharaagiddaare.
Proverbs 2:15 in English
- King James Version (KJV)
- Whose ways [are] crooked, and [they] froward in their paths:
- World English Bible (WEB)
- who are crooked in their ways, and wayward in their paths,
- American Standard Version (ASV)
- Who are crooked in their ways, And wayward in their paths:
- Bible in Basic English (BBE)
- Whose ways are not straight, and whose footsteps are turned to evil:
- Darby Translation (DBY)
- whose paths are crooked, and who are perverted in their course:
- Webster's Bible (WBS)
- Whose ways [are] crooked, and [they] froward in their paths:
- Young's Literal Translation (YLT)
- Whose paths [are] crooked, Yea, they are perverted in their ways.
Read in context
- 13ಕತ್ತ ಲೆಯ ಮಾರ್ಗಗಳಲ್ಲಿ ನಡೆಯುವದಕ್ಕೆ ಯಥಾರ್ಥ ತೆಯ ದಾರಿಗಳನ್ನು ತೊರೆದುಬಿಡುವದರಿಂದ
- 14ಕೆಟ್ಟ ದ್ದನ್ನು ಮಾಡುವದಕ್ಕೆ ಸಂತೋಷಿಸಿ ದುಷ್ಟರ ಮೂರ್ಖ ತನದಲ್ಲಿ ಆನಂದಿಸುವದರಿಂದ ನಿನ್ನನ್ನು ತಪ್ಪಿಸುವದು.
- 15ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ.
- 16ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು
- 17ತನ್ನ ಯೌವನ ಕಾಲದ ಸಂಗಾತಿ ಯನ್ನು ತ್ಯಜಿಸುವವಳಿಂದ ಅದು ನಿನ್ನನ್ನು ತಪ್ಪಿಸುವದು.
Cross references
- Psalm 125:5 ಕೀರ್ತನೆಗಳು 125:5ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
- Proverbs 21:8 ಜ್ಞಾನೋಕ್ತಿಗಳು 21:8ಮನುಷ್ಯನ ಮಾರ್ಗವು ಡೊಂಕು ಮತ್ತು ಅಪರಿಚಿತ; ಪವಿತ್ರನಿ ಗಾದರೋ ಅವನ ಕ್ರಿಯೆಯು ಸರಳ.
- Philippians 2:15 ಫಿಲಿಪ್ಪಿಯವರಿಗೆ 2:15ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
- Deuteronomy 32:5 ಧರ್ಮೋಪದೇಶಕಾಂಡ 32:5ಅವರು ತಮ್ಮನ್ನು ತಾವೇ ಕೆಡಿಸಿಕೊಂಡರು. ಅವರ ಗುರುತು ಆತನ ಮಕ್ಕಳಲ್ಲದವರ ಗುರುತು. ಅವರು ಮೂರ್ಖರಾದ ವಕ್ರಸಂತತಿಯೇ.
- Isaiah 59:8 ಯೆಶಾಯ 59:8ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.
- Isaiah 30:8–13 ಯೆಶಾಯ 30:8–13ಈಗ ಹೋಗಿ ಇದನ್ನು ಅವರ ಮುಂದೆ ಹಲಗೆ ಯಲ್ಲಿ ಬರೆ. ಮುಂದೆ ಬರುವ ನಿತ್ಯಕಾಲಕ್ಕಾಗಿ ಪುಸ್ತಕ ದಲ್ಲಿ ಇದನ್ನು ರಚಿಸು. ಏನಂದರೆ, ಇವರು ತಿರುಗಿ ಬೀಳುವ ಜನರು. ಸುಳ್ಳಾಡುವ ಮಕ್ಕಳು, ಕರ್ತನ ನ್ಯಾಯಪ್ರಮಾಣವನ್ನು ಕೇಳಲೊಲ್ಲದ ಮಕ್ಕಳು. ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ. ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ. ಆದಕಾರಣ ಇಸ್ರಾಯೇಲ್ಯರ ಪರಿ ಶುದ್ಧನು ಹೇಳುವದೇನಂದರೆ-- ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲತ್ಕಾರ, ಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದ್ದರಿಂದ ಎತ್ತರ ವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವದು.