Proverbs · chapter 2 · verse 17
Proverbs 2:17 in Kannada
ತನ್ನ ಯೌವನ ಕಾಲದ ಸಂಗಾತಿ ಯನ್ನು ತ್ಯಜಿಸುವವಳಿಂದ ಅದು ನಿನ್ನನ್ನು ತಪ್ಪಿಸುವದು.
Tanna yauvana kaalada sangaati yannu tyajisuvavalinda adu ninnannu tappisuvadu.
Proverbs 2:17 in English
- King James Version (KJV)
- Which forsaketh the guide of her youth, and forgetteth the covenant of her God.
- World English Bible (WEB)
- who forsakes the friend of her youth, and forgets the covenant of her God;
- American Standard Version (ASV)
- That forsaketh the friend of her youth, And forgetteth the covenant of her God:
- Bible in Basic English (BBE)
- Who is false to the husband of her early years, and does not keep the agreement of her God in mind:
- Darby Translation (DBY)
- who forsaketh the guide of her youth, and forgetteth the covenant of her God;
- Webster's Bible (WBS)
- Who forsaketh the guide of her youth, and forgetteth the covenant of her God.
- Young's Literal Translation (YLT)
- Who is forsaking the guide of her youth, And the covenant of her God hath forgotten.
Read in context
- 15ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ.
- 16ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು
- 17ತನ್ನ ಯೌವನ ಕಾಲದ ಸಂಗಾತಿ ಯನ್ನು ತ್ಯಜಿಸುವವಳಿಂದ ಅದು ನಿನ್ನನ್ನು ತಪ್ಪಿಸುವದು.
- 18ಅವಳ ಮನೆಯು ಮರಣದ ಕಡೆಗೆ, ಅವಳ ದಾರಿ ಗಳು ಮೃತರ ಕಡೆಗೆ ಇಳಿಸುತ್ತವೆ.
- 19ಅವಳ ಬಳಿಗೆ ಹೋಗುವ ಯಾವನೂ ಹಿಂತಿರುಗುವದಿಲ್ಲ, ಇಲ್ಲವೆ ಜೀವದ ಮಾರ್ಗಗಳನ್ನು ಅವನು ಹಿಡಿಯುವದೇ ಇಲ್ಲ.
Cross references
- Ezekiel 16:59–60 ಯೆಹೆಜ್ಕೇಲನು 16:59–60ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ. ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು.
- Jeremiah 3:4 ಯೆರೆಮೀಯ 3:4ಈಗಿನಿಂದಲೇ ನನಗೆ --ನನ್ನ ತಂದೆಯೇ, ನನ್ನ ಯೌವನದ ಮಾರ್ಗ ದರ್ಶಕನು ನೀನೇ ಎಂದು ನೀನು ಕೂಗುವದಿಲ್ಲವೋ?
- Ezekiel 16:8 ಯೆಹೆಜ್ಕೇಲನು 16:8ಈಗ ನಾನು ನಿನ್ನ ಬಳಿ ಹಾದು ಹೋಗು ವಾಗ ನಿನ್ನನ್ನು ನೋಡಲು ಇಗೋ, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು; ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಬೆತ್ತಲೆಯನ್ನು ಮುಚ್ಚಿದೆನು. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡದ್ದರಿಂದ ನೀನು ನನ್ನವಳಾದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Proverbs 5:18 ಜ್ಞಾನೋಕ್ತಿಗಳು 5:18ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು.
- Malachi 2:14–16 ಮಲಾಕಿಯ 2:14–16ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ. ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ, ಇಸ್ರಾಯೇಲಿನ ದೇವರಾದ ಕರ್ತನು--ನಾನು ತಳ್ಳಿಬಿಡುವದನ್ನೂ ಒಬ್ಬನು ತನ್ನ ವಸ್ತ್ರವನ್ನು ಬಲಾತ್ಕಾರದಿಂದ ಮುಚ್ಚುವದನ್ನೂ ಹಗೆಮಾಡುತ್ತೇನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಹೀಗಿರುವದರಿಂದ ನೀವು ವಂಚಿಸದ ಹಾಗೆ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ.ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.