Proverbs · chapter 2 · verse 19
Proverbs 2:19 in Kannada
ಅವಳ ಬಳಿಗೆ ಹೋಗುವ ಯಾವನೂ ಹಿಂತಿರುಗುವದಿಲ್ಲ, ಇಲ್ಲವೆ ಜೀವದ ಮಾರ್ಗಗಳನ್ನು ಅವನು ಹಿಡಿಯುವದೇ ಇಲ್ಲ.
Avala balige hoguva yaavanoo hintiruguvadilla, illave jeevada maargagalannu avanu hidiyuvade illa.
Proverbs 2:19 in English
- King James Version (KJV)
- None that go unto her return again, neither take they hold of the paths of life.
- World English Bible (WEB)
- None who go to her return again, neither do they attain to the paths of life.
- American Standard Version (ASV)
- None that go unto her return again, Neither do they attain unto the paths of life:
- Bible in Basic English (BBE)
- Those who go to her do not come back again; their feet do not keep in the ways of life:
- Darby Translation (DBY)
- none that go unto her return again, neither do they attain to the paths of life:
- Webster's Bible (WBS)
- None that go to her return again, neither do they take hold of the paths of life.
- Young's Literal Translation (YLT)
- None going in unto her turn back, Nor do they reach the paths of life.
Read in context
- 17ತನ್ನ ಯೌವನ ಕಾಲದ ಸಂಗಾತಿ ಯನ್ನು ತ್ಯಜಿಸುವವಳಿಂದ ಅದು ನಿನ್ನನ್ನು ತಪ್ಪಿಸುವದು.
- 18ಅವಳ ಮನೆಯು ಮರಣದ ಕಡೆಗೆ, ಅವಳ ದಾರಿ ಗಳು ಮೃತರ ಕಡೆಗೆ ಇಳಿಸುತ್ತವೆ.
- 19ಅವಳ ಬಳಿಗೆ ಹೋಗುವ ಯಾವನೂ ಹಿಂತಿರುಗುವದಿಲ್ಲ, ಇಲ್ಲವೆ ಜೀವದ ಮಾರ್ಗಗಳನ್ನು ಅವನು ಹಿಡಿಯುವದೇ ಇಲ್ಲ.
- 20ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯು ವಂತೆಯೂ ನೀತಿವಂತರ ದಾರಿಗಳನ್ನು ನೀನು ಹಿಡಿಯು ವಂತೆಯೂ ಅದು ನಿನ್ನನ್ನು ನಡಿಸುವದು.
- 21ಯಥಾ ರ್ಥವಂತರು ದೇಶದಲ್ಲಿ ವಾಸಿಸುವರು. ಸಂಪೂರ್ಣರು ಅದರಲ್ಲಿ ನೆಲೆಯಾಗಿ ಇರುವರು.ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
Cross references
- Ecclesiastes 7:26 ಪ್ರಸಂಗಿ 7:26ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.
- Psalm 81:12 ಕೀರ್ತನೆಗಳು 81:12ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
- Matthew 19:24–26 ಮತ್ತಾಯನು 19:24–26ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು. ಇದನ್ನು ಕೇಳಿದಾಗ ಆತನ ಶಿಷ್ಯರು ಅತ್ಯಂತ ವಿಸ್ಮಯಗೊಂಡು-- ಹಾಗಾದರೆ ರಕ್ಷಿಸಲ್ಪಡುವವರು ಯಾರು ಎಂದು ಕೇಳಿದರು. ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ--ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
- Hosea 4:14 ಹೋಶೇಯ 4:14ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವಾಗಲೂ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವಾಗಲೂ ನಾನು ಶಿಕ್ಷಿಸುವದಿಲ್ಲ. ಯಾಕಂದರೆ ಸೂಳೆಯರ ಸಂಗಡ ತಮ್ಮನ್ನು ಬೇರ್ಪಡಿಸಿಕೊಂಡಿ ದ್ದಾರೆ; ಸೂಳೆಯರ ಸಂಗಡ ಬಲಿಅರ್ಪಿಸುತ್ತಾರೆ; ಆದದರಿಂದ ವಿವೇಕವಿಲ್ಲದ ಜನರು ಬಿದ್ದು ಹೋಗು ವರು.
- Jeremiah 13:23 ಯೆರೆಮೀಯ 13:23ಕೂಷ್ಯನು ತನ್ನ ಚರ್ಮವನ್ನೂ ಚಿರತೆಯು ತನ್ನ ಮಚ್ಚೆಗಳನ್ನೂ ಮಾರ್ಪಡಿಸುವದಕ್ಕಾಗುವದೋ? ಹಾಗಾದರೆ ಕೆಟ್ಟ ತನದ ಅಭ್ಯಾಸವುಳ್ಳವರಾದ ನೀವು ಸಹ ಒಳ್ಳೆದನ್ನು ಹೇಗೆ ಮಾಡುವದಕ್ಕಾದೀತು.
- Proverbs 4:18 ಜ್ಞಾನೋಕ್ತಿಗಳು 4:18ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
- Hebrews 6:18 ಇಬ್ರಿಯರಿಗೆ 6:18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.