Proverbs · chapter 2 · verse 21
Proverbs 2:21 in Kannada
ಯಥಾ ರ್ಥವಂತರು ದೇಶದಲ್ಲಿ ವಾಸಿಸುವರು. ಸಂಪೂರ್ಣರು ಅದರಲ್ಲಿ ನೆಲೆಯಾಗಿ ಇರುವರು.ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
Yathaa rthavantaru deshadalli vaasisuvaru. Sampoornaru adaralli neleyaagi iruvaru.dushtaraadaro bhoomiyinda tegeduhaakalpaduvaru, aparaadhi galu beru sahitavaagi adarinda keelalpaduvaru.
Proverbs 2:21 in English
- King James Version (KJV)
- For the upright shall dwell in the land, and the perfect shall remain in it.
- World English Bible (WEB)
- For the upright will dwell in the land. The perfect will remain in it.
- American Standard Version (ASV)
- For the upright shall dwell in the land, And the perfect shall remain in it.
- Bible in Basic English (BBE)
- For the upright will be living in the land, and the good will have it for their heritage.
- Darby Translation (DBY)
- For the upright shall dwell in the land, and the perfect shall remain in it;
- Webster's Bible (WBS)
- For the upright shall dwell in the land, and the perfect shall remain in it.
- Young's Literal Translation (YLT)
- For the upright do inhabit the earth, And the perfect are left in it,
Read in context
- 19ಅವಳ ಬಳಿಗೆ ಹೋಗುವ ಯಾವನೂ ಹಿಂತಿರುಗುವದಿಲ್ಲ, ಇಲ್ಲವೆ ಜೀವದ ಮಾರ್ಗಗಳನ್ನು ಅವನು ಹಿಡಿಯುವದೇ ಇಲ್ಲ.
- 20ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯು ವಂತೆಯೂ ನೀತಿವಂತರ ದಾರಿಗಳನ್ನು ನೀನು ಹಿಡಿಯು ವಂತೆಯೂ ಅದು ನಿನ್ನನ್ನು ನಡಿಸುವದು.
- 21ಯಥಾ ರ್ಥವಂತರು ದೇಶದಲ್ಲಿ ವಾಸಿಸುವರು. ಸಂಪೂರ್ಣರು ಅದರಲ್ಲಿ ನೆಲೆಯಾಗಿ ಇರುವರು.ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
- 22ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
Cross references
- Psalm 84:11 ಕೀರ್ತನೆಗಳು 84:11ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Psalm 37:9 ಕೀರ್ತನೆಗಳು 37:9ದುರ್ಮಾರ್ಗಿಗಳು ಕಡಿದು ಹಾಕಲ್ಪಡುವರು; ಕರ್ತನನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವರು.
- Psalm 37:29 ಕೀರ್ತನೆಗಳು 37:29ನೀತಿವಂತರು ಭೂಮಿಯನ್ನು ಸ್ವಾಧೀನಮಾಡಿಕೊಂಡು ಎಂದೆಂದಿಗೂ ಅದರಲ್ಲಿ ವಾಸವಾಗಿರುವರು.
- Proverbs 10:30 ಜ್ಞಾನೋಕ್ತಿಗಳು 10:30ನೀತಿವಂತರು ಎಂದಿಗೂ ಕದಲುವದೇ ಇಲ್ಲ; ದುಷ್ಟರು ಭೂಮಿಯಲ್ಲಿ ವಾಸಮಾಡುವದಿಲ್ಲ.
- Job 42:12 ಯೋಬನು 42:12ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು.
- Psalm 37:11 ಕೀರ್ತನೆಗಳು 37:11ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಬಹಳ ಸಮಾಧಾನದಲ್ಲಿ ಆನಂದ ಪಡುವರು.
- Psalm 37:3 ಕೀರ್ತನೆಗಳು 37:3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
- Psalm 37:22 ಕೀರ್ತನೆಗಳು 37:22ಆತನು ಆಶೀರ್ವದಿಸಿದವರು ಭೂಮಿಯನ್ನು ಸ್ವತಂತ್ರಿಸಿ ಕೊಳ್ಳುವರು; ಆತನು ಶಪಿಸಿದವರು ಕಡಿದು ಹಾಕಲ್ಪಡವರು.
- Psalm 112:4–6 ಕೀರ್ತನೆಗಳು 112:4–6ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಹುಟ್ಟುತ್ತದೆ; ಆತನು ಕೃಪೆಯೂ ಅಂತಃಕರಣವೂ ನೀತಿ ಯೂ ಉಳ್ಳಾತನೇ. ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು. ನಿಶ್ಚಯವಾಗಿ ಅವನು ಎಂದೆಂದಿಗೂ ಕದಲನು; ನೀತಿವಂತನು ನಿತ್ಯವಾಗಿ ಜ್ಞಾಪಕದಲ್ಲಿ ಇರುವನು.
- Job 1:1 ಯೋಬನು 1:1ಊಚ್ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.