Proverbs · chapter 2 · verse 22
Proverbs 2:22 in Kannada
ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
Dushtaraadaro bhoomiyinda tegeduhaakalpaduvaru, aparaadhi galu beru sahitavaagi adarinda keelalpaduvaru.
Proverbs 2:22 in English
- King James Version (KJV)
- But the wicked shall be cut off from the earth, and the transgressors shall be rooted out of it.
- World English Bible (WEB)
- But the wicked will be cut off from the land. The treacherous will be rooted out of it.
- American Standard Version (ASV)
- But the wicked shall be cut off from the land, And the treacherous shall be rooted out of it.
- Bible in Basic English (BBE)
- But sinners will be cut off from the land, and those whose acts are false will be uprooted.
- Darby Translation (DBY)
- but the wicked shall be cut off from the land, and the unfaithful shall be plucked up out of it.
- Webster's Bible (WBS)
- But the wicked shall be cut off from the earth, and the transgressors shall be rooted out of it.
- Young's Literal Translation (YLT)
- And the wicked from the earth are cut off, And treacherous dealers plucked out of it!
Read in context
- 20ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯು ವಂತೆಯೂ ನೀತಿವಂತರ ದಾರಿಗಳನ್ನು ನೀನು ಹಿಡಿಯು ವಂತೆಯೂ ಅದು ನಿನ್ನನ್ನು ನಡಿಸುವದು.
- 21ಯಥಾ ರ್ಥವಂತರು ದೇಶದಲ್ಲಿ ವಾಸಿಸುವರು. ಸಂಪೂರ್ಣರು ಅದರಲ್ಲಿ ನೆಲೆಯಾಗಿ ಇರುವರು.ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
- 22ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
Cross references
- Psalm 52:5 ಕೀರ್ತನೆಗಳು 52:5ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
- Isaiah 3:10–11 ಯೆಶಾಯ 3:10–11ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು. ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- Deuteronomy 7:22 ಧರ್ಮೋಪದೇಶಕಾಂಡ 7:22ನಿನ್ನ ದೇವರಾದ ಕರ್ತನು ಆ ಜನಾಂಗಗಳನ್ನು ನಿನ್ನ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವನು. ಅಡವಿಯ ಮೃಗಗಳು ನಿನ್ನ ಮೇಲೆ ಹೆಚ್ಚದ ಹಾಗೆ ಅವರನ್ನು ತ್ವರೆಯಾಗಿ ಸಂಹರಿಸಬಾರದು.
- Psalm 37:28 ಕೀರ್ತನೆಗಳು 37:28ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
- Deuteronomy 28:63–64 ಧರ್ಮೋಪದೇಶಕಾಂಡ 28:63–64ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ. ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
- Proverbs 10:30 ಜ್ಞಾನೋಕ್ತಿಗಳು 10:30ನೀತಿವಂತರು ಎಂದಿಗೂ ಕದಲುವದೇ ಇಲ್ಲ; ದುಷ್ಟರು ಭೂಮಿಯಲ್ಲಿ ವಾಸಮಾಡುವದಿಲ್ಲ.
- Psalm 145:20 ಕೀರ್ತನೆಗಳು 145:20ಕರ್ತನು ತನ್ನನ್ನು ಪ್ರೀತಿ ಮಾಡುವ ವರೆಲ್ಲರನ್ನು ಕಾಪಾಡುತ್ತಾನೆ; ಆದರೆ ದುಷ್ಟರೆಲ್ಲರನ್ನು ನಾಶಮಾಡುತ್ತಾನೆ.ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
- Job 18:16–18 ಯೋಬನು 18:16–18ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು; ಅವನ ಜ್ಞಾಪಕವು ದೇಶದೊಳಗಿಂದ ನಾಶವಾಗುವದು; ಬೀದಿಗಳಲ್ಲಿ ಅವನಿಗೆ ಹೆಸರು ಇಲ್ಲದೆ ಇರುವದು. ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು.
- Proverbs 5:22–23 ಜ್ಞಾನೋಕ್ತಿಗಳು 5:22–23ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು. ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
- Psalm 104:35 ಕೀರ್ತನೆಗಳು 104:35ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.
- Psalm 37:37–38 ಕೀರ್ತನೆಗಳು 37:37–38ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ. ಅಪರಾಧಿಗಳು ಏಕ ವಾಗಿ ನಾಶವಾಗುವರು; ದುಷ್ಟರ ಅಂತ್ಯವು ತೆಗೆದು ಹಾಕಲ್ಪಡುವದು.
- Job 21:30 ಯೋಬನು 21:30ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು.