Proverbs · chapter 2 · verse 4
Proverbs 2:4 in Kannada
ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ,
Belli yante neenu adannu huduki bachchidalpatta sampa ttinante adakkaagi hudukidare,
Proverbs 2:4 in English
- King James Version (KJV)
- If thou seekest her as silver, and searchest for her as [for] hid treasures;
- World English Bible (WEB)
- if you seek her as silver, and search for her as for hidden treasures;
- American Standard Version (ASV)
- If thou seek her as silver, And search for her as for hid treasures:
- Bible in Basic English (BBE)
- If you are looking for her as for silver, and searching for her as for stored-up wealth;
- Darby Translation (DBY)
- if thou seekest her as silver and searchest for her as for hidden treasures:
- Webster's Bible (WBS)
- If thou seekest her as silver, and searchest for her as [for] hid treasures;
- Young's Literal Translation (YLT)
- If thou dost seek her as silver, And as hid treasures searchest for her,
Read in context
- 2ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ
- 3ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ
- 4ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ,
- 5ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ.
- 6ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
Cross references
- Matthew 13:44 ಮತ್ತಾಯನು 13:44ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
- Proverbs 16:16 ಜ್ಞಾನೋಕ್ತಿಗಳು 16:16ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.
- Matthew 19:29 ಮತ್ತಾಯನು 19:29ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನುಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
- Job 3:21 ಯೋಬನು 3:21ಬಾರ ದಿರುವ ಮರಣಕ್ಕೋಸ್ಕರ ಕಾದುಕೊಂಡವರಿಗೂ ಅಡ ಗಿಸಿದ ನಿಧಿಗಿಂತಲೂ ಹೆಚ್ಚಾಗಿ ಅದಕ್ಕಾಗಿ ಅಗೆಯುತ್ತಾರೆ.
- Job 28:12–20 ಯೋಬನು 28:12–20ಆದರೆ ಜ್ಞಾನವು ಎಲ್ಲಿ ದೊರಕುವದು? ಗ್ರಹಿಕೆ ಇರುವ ಸ್ಥಳ ಎಲ್ಲಿ? ಮನುಷ್ಯನು ಅದರ ಬೆಲೆಯನ್ನು ತಿಳಿದುಕೊಳ್ಳುವದಿಲ್ಲ; ಜೀವಿತರ ಭೂಮಿಯಲ್ಲಿ ಅದು ದೊರಕುವದಿಲ್ಲ. ಅಗಾಧವು--ಅದು ನನ್ನಲ್ಲಿ ಇಲ್ಲ ಅನ್ನುತ್ತದೆ; ಸಮುದ್ರವು--ನನ್ನ ಬಳಿಯಲ್ಲಿ ಇಲ್ಲ ಅನ್ನು ತ್ತದೆ. ಅಪರಂಜಿಯನ್ನು ಅದಕ್ಕೆ ಬದಲಾಗಿ ಕೊಡು ವದಿಲ್ಲ; ಅದರ ಕ್ರಯಕ್ಕಾಗಿ ಬೆಳ್ಳಿಯನ್ನು ತೂಗುವ ದಿಲ್ಲ. ಅದನ್ನು ಓಫೀರಿನ ಬಂಗಾರಕ್ಕೂ ಅಮೂಲ್ಯ ವಾದ ಗೋಮೇಧಿಕಕ್ಕೂ ನೀಲಕ್ಕೂ ಬೆಲೆ ಕಟ್ಟುವ ದಿಲ್ಲ. ಬಂಗಾರವೂ ಸ್ಫಟಿಕವೂ ಅದಕ್ಕೆ ಸಮನಾಗಿರು ವದಿಲ್ಲ; ಅಪರಂಜಿಯ ಆಭರಣಗಳು ಅದಕ್ಕೆ ಸಮವಲ್ಲ; ಹವಳವನ್ನೂ ಮುತ್ತುಗಳನ್ನೂ ನೆನಪು ಮಾಡುವದಿಲ್ಲ; ಜ್ಞಾನದ ಸಂಪತ್ತು ಮಾಣಿಕ್ಯಗಳಿಗಿಂತ ಮೇಲಾದದ್ದು. ಕೂಷಿನ ಪುಷ್ಯರಾಗ ಅದಕ್ಕೆ ಈಡಾಗಿರುವದಿಲ್ಲ; ಶುದ್ಧ ಬಂಗಾರಕ್ಕೆ ಅದನ್ನು ತೂಗಿಸುವದಿಲ್ಲ. ಆದರೆ ಜ್ಞಾನವು ಎಲ್ಲಿಂದ ಬರುವದು? ಗ್ರಹಿಕೆಯ ಸ್ಥಳವು ಎಲ್ಲಿ?
- Proverbs 8:18–19 ಜ್ಞಾನೋಕ್ತಿಗಳು 8:18–19ಐಶ್ವರ್ಯವೂ ಘನತೆಯೂ ಹೌದು, ಶ್ರೇಷ್ಠ ಸಂಪತ್ತೂ ನೀತಿಯೂ ನನ್ನೊಂದಿಗಿವೆ. ನನ್ನ ಫಲವು ಬಂಗಾರಕ್ಕಿಂತಲೂ ಹೌದು, ಚೊಕ್ಕ ಬಂಗಾರಕ್ಕಿಂತಲೂ ನನ್ನ ಆದಾಯವು ಆಯಲ್ಪಟ್ಟ ಬೆಳ್ಳಿಗಿಂತಲೂ ಶ್ರೇಷ್ಠವಾಗಿದೆ.
- Proverbs 3:14–15 ಜ್ಞಾನೋಕ್ತಿಗಳು 3:14–15ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ. ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
- Psalm 119:14 ಕೀರ್ತನೆಗಳು 119:14ನಿನ್ನ ಸಾಕ್ಷಿಗಳ ಮಾರ್ಗದಲ್ಲಿ, ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ಸಂತೋಷಿಸಿದ್ದೇನೆ.
- Psalm 119:72 ಕೀರ್ತನೆಗಳು 119:72ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು.
- Psalm 119:127 ಕೀರ್ತನೆಗಳು 119:127ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ.
- Luke 16:8 ಲೂಕನು 16:8ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.
- Matthew 19:21–22 ಮತ್ತಾಯನು 19:21–22ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು. ಆದರೆ ಆ ಯೌವನಸ್ಥನು ಆತನು ಹೇಳಿದ್ದನ್ನು ಕೇಳಿ ದುಃಖ ದಿಂದ ಹೊರಟುಹೋದನು. ಯಾಕಂದರೆ ಅವನಿಗೆ ಬಹಳ ಆಸ್ತಿ ಇತ್ತು.