Proverbs · chapter 2 · verse 7
Proverbs 2:7 in Kannada
ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ.
Neetivantarigoskara aatanu sujnyaanavannu koodisuvanu. Yathaarthadinda nadedukolluvavarige aatanu guraaniyaagiddaane.
Proverbs 2:7 in English
- King James Version (KJV)
- He layeth up sound wisdom for the righteous: [he is] a buckler to them that walk uprightly.
- World English Bible (WEB)
- He lays up sound wisdom for the upright. He is a shield to those who walk in integrity,
- American Standard Version (ASV)
- He layeth up sound wisdom for the upright; [He is] a shield to them that walk in integrity;
- Bible in Basic English (BBE)
- He has salvation stored up for the upright, he is a breastplate to those in whom there is no evil;
- Darby Translation (DBY)
- He layeth up sound wisdom for the upright; [he] is a shield to them that walk in integrity;
- Webster's Bible (WBS)
- He layeth up sound wisdom for the righteous: [he is] a buckler to them that walk uprightly.
- Young's Literal Translation (YLT)
- Even to lay up for the upright substance, A shield for those walking uprightly.
Read in context
- 5ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ.
- 6ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
- 7ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ.
- 8ತೀರ್ಪಿನ ದಾರಿಗಳನ್ನು ಆತನು ಕಾಯುತ್ತಾನೆ. ತನ್ನ ಪರಿಶುದ್ಧರ ಮಾರ್ಗವನ್ನು ಭದ್ರಪಡಿಸುತ್ತಾನೆ.
- 9ಆಗ ನೀನು ನ್ಯಾಯವನ್ನೂ ತೀರ್ಪನ್ನೂ ನೀತಿಯನ್ನೂ ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದು ಕೊಳ್ಳುವಿ.
Cross references
- James 3:15–17 ಯಾಕೋಬನು 3:15–17ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು. ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Proverbs 30:5 ಜ್ಞಾನೋಕ್ತಿಗಳು 30:5ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.
- Psalm 84:11 ಕೀರ್ತನೆಗಳು 84:11ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- 1 Corinthians 3:18–19 1 ಕೊರಿಂಥದವರಿಗೆ 3:18–19ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ. ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
- 2 Timothy 3:15–17 2 ತಿಮೊಥೆಯನಿಗೆ 3:15–17ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ. ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು. ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- 1 Corinthians 1:19 1 ಕೊರಿಂಥದವರಿಗೆ 1:19ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ.
- 1 Corinthians 1:30 1 ಕೊರಿಂಥದವರಿಗೆ 1:30ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- Proverbs 28:18 ಜ್ಞಾನೋಕ್ತಿಗಳು 28:18ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.
- Proverbs 14:8 ಜ್ಞಾನೋಕ್ತಿಗಳು 14:8ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.
- 1 Corinthians 2:6–7 1 ಕೊರಿಂಥದವರಿಗೆ 2:6–7ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ. ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು.
- Colossians 2:3 ಕೊಲೊಸ್ಸೆಯವರಿಗೆ 2:3ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
- Psalm 144:2 ಕೀರ್ತನೆಗಳು 144:2ಆತನು ನನ್ನ ಒಳ್ಳೇತನವೂ ನನ್ನ ಕೋಟೆಯೂ ನನ್ನ ಎತ್ತರವಾದ ದುರ್ಗವೂ ನನ್ನನ್ನು ತಪ್ಪಿಸುವವನೂ ನನ್ನ ಭರವಸವೂ ನನ್ನ ಗುರಾಣಿಯೂ ನನ್ನ ಜನರನ್ನು ನನಗೆ ವಶಮಾಡುವಾತನೂ ಆಗಿದ್ದಾನೆ.