Proverbs · chapter 2 · verse 9
Proverbs 2:9 in Kannada
ಆಗ ನೀನು ನ್ಯಾಯವನ್ನೂ ತೀರ್ಪನ್ನೂ ನೀತಿಯನ್ನೂ ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದು ಕೊಳ್ಳುವಿ.
Aaga neenu nyaayavannoo teerpannoo neetiyannoo maatravallade pratiyondu sanmaargavannoo tilidu kolluvi.
Proverbs 2:9 in English
- King James Version (KJV)
- Then shalt thou understand righteousness, and judgment, and equity; [yea], every good path.
- World English Bible (WEB)
- Then you will understand righteousness and justice, equity and every good path.
- American Standard Version (ASV)
- Then shalt thou understand righteousness and justice, And equity, [yea], every good path.
- Bible in Basic English (BBE)
- Then you will have knowledge of righteousness and right acting, and upright behaviour, even of every good way.
- Darby Translation (DBY)
- Then shalt thou understand righteousness and judgment and equity: every good path.
- Webster's Bible (WBS)
- Then shalt thou understand righteousness, and judgment, and equity; [and] every good path.
- Young's Literal Translation (YLT)
- Then understandest thou righteousness, And judgment, and uprightness — every good path.
Read in context
- 7ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ.
- 8ತೀರ್ಪಿನ ದಾರಿಗಳನ್ನು ಆತನು ಕಾಯುತ್ತಾನೆ. ತನ್ನ ಪರಿಶುದ್ಧರ ಮಾರ್ಗವನ್ನು ಭದ್ರಪಡಿಸುತ್ತಾನೆ.
- 9ಆಗ ನೀನು ನ್ಯಾಯವನ್ನೂ ತೀರ್ಪನ್ನೂ ನೀತಿಯನ್ನೂ ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದು ಕೊಳ್ಳುವಿ.
- 10ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು.
- 11ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು;
Cross references
- Jeremiah 6:16 ಯೆರೆಮೀಯ 6:16ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.
- Isaiah 48:17 ಯೆಶಾಯ 48:17ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.
- Psalm 143:8–10 ಕೀರ್ತನೆಗಳು 143:8–10ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ. ಓ ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ. ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
- Matthew 7:13–14 ಮತ್ತಾಯನು 7:13–14ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ. ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
- Proverbs 1:2–6 ಜ್ಞಾನೋಕ್ತಿಗಳು 1:2–6ಜ್ಞಾನವನ್ನು ಶಿಕ್ಷಣವನ್ನು ತಿಳುಕೊಳ್ಳುವದಕ್ಕೂ ವಿವೇಕದ ಮಾತುಗಳನ್ನು ಗ್ರಹಿಸುವದಕ್ಕೂ ಜ್ಞಾನ ನ್ಯಾಯತೀರ್ಪು ನೀತಿ ಇವುಗಳ ಬೋಧನೆಯನ್ನು ಹೊಂದುವದಕ್ಕೂ ಇವು ಮೂಢರಿಗೆ ಜಾಣತನ ವನ್ನೂ ಯೌವನಸ್ಥನಿಗೆ ತಿಳುವಳಿಕೆಯನ್ನೂ ವಿವೇಕ ವನ್ನೂ ಕೊಡುವವುಗಳಾಗಿವೆ. ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು. ಸಾಮತಿಯನ್ನು ಅದರ ಅರ್ಥವನ್ನು ಜ್ಞಾನಿಗಳ ಮಾತು ಗಳನ್ನು ಅವರ ಗೂಢವಾದ ಮಾತುಗಳನ್ನು ಗ್ರಹಿಸು ವಂತೆ ಇವು ಮಾಡುವವುಗಳಾಗಿವೆ.
- Psalm 25:8–9 ಕೀರ್ತನೆಗಳು 25:8–9ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು. ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು.
- Psalm 32:8 ಕೀರ್ತನೆಗಳು 32:8ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
- Psalm 119:99 ಕೀರ್ತನೆಗಳು 119:99ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- Isaiah 35:8 ಯೆಶಾಯ 35:8ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
- Psalm 119:105 ಕೀರ್ತನೆಗಳು 119:105ನಿನ್ನ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.