Proverbs · chapter 20 · verse 11
Proverbs 20:11 in Kannada
ತನ್ನ ಕೆಲಸವು ಶುದ್ಧವೋ ಇಲ್ಲವೆ ನ್ಯಾಯವೋ ಎಂಬದು ತನ್ನ ಕ್ರಿಯೆಗಳಿಂದಲೇ ಹುಡುಗನು ತೋರ್ಪಡಿಸಿ ಕೊಳ್ಳುತ್ತಾನೆ.
Tanna kelasavu shuddhavo illave nyaayavo embadu tanna kriyegalindale huduganu torpadisi kolluttaane.
Proverbs 20:11 in English
- King James Version (KJV)
- Even a child is known by his doings, whether his work [be] pure, and whether [it be] right.
- World English Bible (WEB)
- Even a child makes himself known by his doings, whether his work is pure, and whether it is right.
- American Standard Version (ASV)
- Even a child maketh himself known by his doings, Whether his work be pure, and whether it be right.
- Bible in Basic English (BBE)
- Even a child may be judged by his doings, if his work is free from sin and if it is right.
- Darby Translation (DBY)
- Even a child is known by his doings, whether his work be pure, and whether it be right.
- Webster's Bible (WBS)
- Even a child is known by his doings, whether his work [is] pure, and whether [it is] right.
- Young's Literal Translation (YLT)
- Even by his actions a youth maketh himself known, Whether his work be pure or upright.
Read in context
- 9ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪದಿಂದ ನಾನು ಶುದ್ಧನು ಎಂದು ಯಾರು ಹೇಳಬಲ್ಲರು?
- 10ವಿಧ ವಿಧವಾದ ತೂಕಗಳೂ ತರತರವಾದ ಅಳತೆಗಳೂ ಇವೆರಡೂ ಸಮವಾಗಿಯೇ ಕರ್ತನಿಗೆ ಅಸಹ್ಯ.
- 11ತನ್ನ ಕೆಲಸವು ಶುದ್ಧವೋ ಇಲ್ಲವೆ ನ್ಯಾಯವೋ ಎಂಬದು ತನ್ನ ಕ್ರಿಯೆಗಳಿಂದಲೇ ಹುಡುಗನು ತೋರ್ಪಡಿಸಿ ಕೊಳ್ಳುತ್ತಾನೆ.
- 12ಕೇಳುವ ಕಿವಿ ನೋಡುವ ಕಣ್ಣು, ಇವೆರಡನ್ನು ಕರ್ತನು ಮಾಡಿದ್ದಾನೆ.
- 13ನೀನು ಬಡ ತನಕ್ಕೆ ಬಾರದಂತೆ ನಿದ್ರೆಯಲ್ಲಿ ಆಸಕ್ತಿಯುಳ್ಳವನಾಗಿರ ಬೇಡ; ನಿನ್ನ ಕಣ್ಣುಗಳನ್ನು ತೆರೆದರೆ ನೀನು ರೊಟ್ಟಿ ಯಿಂದ ತೃಪ್ತನಾಗುವಿ.
Cross references
- Matthew 7:16 ಮತ್ತಾಯನು 7:16ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ?
- Luke 6:43–44 ಲೂಕನು 6:43–44ಒಳ್ಳೇಮರವು ಕೆಟ್ಟ ಫಲವನ್ನು ಫಲಿಸುವದಿಲ್ಲ; ಇಲ್ಲವೆ ಕೆಟ್ಟಮರವು ಒಳ್ಳೇಫಲವನ್ನು ಫಲಿಸುವದಿಲ್ಲ. ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವದು. ಯಾಕಂದರೆ ಮುಳ್ಳುಗಳಲ್ಲಿ ಮನುಷ್ಯರು ಅಂಜೂರ ಗಳನ್ನು ಕೂಡಿಸುವದಿಲ್ಲ; ಇಲ್ಲವೆ ಗಜ್ಜುಗದ ಪೊದೆಯಲ್ಲಿ ದ್ರಾಕ್ಷೇಗಳನ್ನು ಕೂಡಿಸುವದಿಲ್ಲ.
- Proverbs 21:8 ಜ್ಞಾನೋಕ್ತಿಗಳು 21:8ಮನುಷ್ಯನ ಮಾರ್ಗವು ಡೊಂಕು ಮತ್ತು ಅಪರಿಚಿತ; ಪವಿತ್ರನಿ ಗಾದರೋ ಅವನ ಕ್ರಿಯೆಯು ಸರಳ.
- Luke 2:46–47 ಲೂಕನು 2:46–47ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು. ಆತನು ಆಡಿದ ಮಾತುಗಳನ್ನು ಕೇಳಿದ ವರೆಲ್ಲರು ಆತನ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾ ದರು.
- Psalm 51:5 ಕೀರ್ತನೆಗಳು 51:5ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು.
- Luke 1:15 ಲೂಕನು 1:15ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
- Psalm 58:3 ಕೀರ್ತನೆಗಳು 58:3ದುಷ್ಟರು ಗರ್ಭದಿಂದಲೇ ದೂರವಾಗುತ್ತಾರೆ; ಹುಟ್ಟಿದಾಗಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ.
- Luke 1:66 ಲೂಕನು 1:66ಕೇಳಿದವರೆಲ್ಲರೂ ಅವುಗಳನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು--ಈ ಕೂಸೂ ಎಂಥದ್ದಾಗುವನೊ ಎಂದು ಅಂದುಕೊಂಡರು. ಕರ್ತನ ಹಸ್ತವು ಅವನ ಸಂಗಡ ಇತ್ತು.
- Proverbs 22:15 ಜ್ಞಾನೋಕ್ತಿಗಳು 22:15ಮೂರ್ಖತನವು ಹುಡುಗನ ಹೃದಯದಲ್ಲಿ ಕಟ್ಟಲ್ಪಟ್ಟಿದೆ. ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವದು.