Proverbs · chapter 20 · verse 12
Proverbs 20:12 in Kannada
ಕೇಳುವ ಕಿವಿ ನೋಡುವ ಕಣ್ಣು, ಇವೆರಡನ್ನು ಕರ್ತನು ಮಾಡಿದ್ದಾನೆ.
Keluva kivi noduva kannu, iveradannu kartanu maadiddaane.
Proverbs 20:12 in English
- King James Version (KJV)
- The hearing ear, and the seeing eye, the LORD hath made even both of them.
- World English Bible (WEB)
- The hearing ear, and the seeing eye, the LORD has made even both of them.
- American Standard Version (ASV)
- The hearing ear, and the seeing eye, Jehovah hath made even both of them.
- Bible in Basic English (BBE)
- The hearing ear and the seeing eye are equally the Lord's work.
- Darby Translation (DBY)
- The hearing ear, and the seeing eye, Jehovah hath made even both of them.
- Webster's Bible (WBS)
- The hearing ear, and the seeing eye, the LORD hath made even both of them.
- Young's Literal Translation (YLT)
- A hearing ear, and a seeing eye, Jehovah hath made even both of them.
Read in context
- 10ವಿಧ ವಿಧವಾದ ತೂಕಗಳೂ ತರತರವಾದ ಅಳತೆಗಳೂ ಇವೆರಡೂ ಸಮವಾಗಿಯೇ ಕರ್ತನಿಗೆ ಅಸಹ್ಯ.
- 11ತನ್ನ ಕೆಲಸವು ಶುದ್ಧವೋ ಇಲ್ಲವೆ ನ್ಯಾಯವೋ ಎಂಬದು ತನ್ನ ಕ್ರಿಯೆಗಳಿಂದಲೇ ಹುಡುಗನು ತೋರ್ಪಡಿಸಿ ಕೊಳ್ಳುತ್ತಾನೆ.
- 12ಕೇಳುವ ಕಿವಿ ನೋಡುವ ಕಣ್ಣು, ಇವೆರಡನ್ನು ಕರ್ತನು ಮಾಡಿದ್ದಾನೆ.
- 13ನೀನು ಬಡ ತನಕ್ಕೆ ಬಾರದಂತೆ ನಿದ್ರೆಯಲ್ಲಿ ಆಸಕ್ತಿಯುಳ್ಳವನಾಗಿರ ಬೇಡ; ನಿನ್ನ ಕಣ್ಣುಗಳನ್ನು ತೆರೆದರೆ ನೀನು ರೊಟ್ಟಿ ಯಿಂದ ತೃಪ್ತನಾಗುವಿ.
- 14ಇದು ನಿಷ್ಪ್ರಯೋಜಕವಾದದ್ದು, ಇದು ನಿಷ್ಪ್ರಯೋಜಕವಾದದ್ದು ಎಂದು ಕೊಳ್ಳು ವವನು ಹೇಳುತ್ತಾನೆ. ಅವನು ಹೋದ ಮೇಲೆ ಹೊಗ ಳುತ್ತಾನೆ.
Cross references
- Matthew 13:13–16 ಮತ್ತಾಯನು 13:13–16ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ. ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ.
- Psalm 94:9 ಕೀರ್ತನೆಗಳು 94:9ಕಿವಿ ಯನ್ನು ಕೊಟ್ಟವನು ಕೇಳನೋ? ಕಣ್ಣನ್ನು ರೂಪಿಸಿದವನು ತಿಳಿಯನೋ?
- Psalm 119:18 ಕೀರ್ತನೆಗಳು 119:18ನನ್ನ ಕಣ್ಣುಗಳನ್ನು ತೆರೆ; ಆಗ ನಿನ್ನ ನ್ಯಾಯಪ್ರಮಾಣದಲ್ಲಿನ ಅದ್ಭುತಗಳನ್ನು ನೋಡುವೆನು.
- Exodus 4:11 ವಿಮೋಚನಕಾಂಡ 4:11ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ?
- Ephesians 1:17–18 ಎಫೆಸದವರಿಗೆ 1:17–18ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
- Acts 26:18 ಅಪೊಸ್ತಲರ ಕೃತ್ಯಗಳು 26:18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು