Proverbs · chapter 20 · verse 15
Proverbs 20:15 in Kannada
ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ. ತಿಳುವಳಿಕೆಯ ತುಟಿಗಳು ಅಮೂಲ್ಯವಾದ ರತ್ನ ವಾಗಿವೆ.
Bangaaravoo maanikyagala raashiyoo ive. Tiluvalikeya tutigalu amoolyavaada ratna vaagive.
Proverbs 20:15 in English
- King James Version (KJV)
- There is gold, and a multitude of rubies: but the lips of knowledge [are] a precious jewel.
- World English Bible (WEB)
- There is gold and abundance of rubies, but the lips of knowledge are a rare jewel.
- American Standard Version (ASV)
- There is gold, and abundance of rubies; But the lips of knowledge are a precious jewel.
- Bible in Basic English (BBE)
- There is gold and a store of corals: but the lips of knowledge are a jewel of great price.
- Darby Translation (DBY)
- There is gold, and a multitude of rubies; but the lips of knowledge are a precious Jewel.
- Webster's Bible (WBS)
- There is gold, and a multitude of rubies: but the lips of knowledge [are] a precious jewel.
- Young's Literal Translation (YLT)
- Substance, gold, and a multitude of rubies, Yea, a precious vessel, [are] lips of knowledge.
Read in context
- 13ನೀನು ಬಡ ತನಕ್ಕೆ ಬಾರದಂತೆ ನಿದ್ರೆಯಲ್ಲಿ ಆಸಕ್ತಿಯುಳ್ಳವನಾಗಿರ ಬೇಡ; ನಿನ್ನ ಕಣ್ಣುಗಳನ್ನು ತೆರೆದರೆ ನೀನು ರೊಟ್ಟಿ ಯಿಂದ ತೃಪ್ತನಾಗುವಿ.
- 14ಇದು ನಿಷ್ಪ್ರಯೋಜಕವಾದದ್ದು, ಇದು ನಿಷ್ಪ್ರಯೋಜಕವಾದದ್ದು ಎಂದು ಕೊಳ್ಳು ವವನು ಹೇಳುತ್ತಾನೆ. ಅವನು ಹೋದ ಮೇಲೆ ಹೊಗ ಳುತ್ತಾನೆ.
- 15ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ. ತಿಳುವಳಿಕೆಯ ತುಟಿಗಳು ಅಮೂಲ್ಯವಾದ ರತ್ನ ವಾಗಿವೆ.
- 16ಪರರ ಹೊಣೆಯಾಗಿರುವ ಬಟ್ಟೆಯನ್ನು ತೆಗೆದುಕೋ; ಪರಸ್ತ್ರೀಗೋಸ್ಕರ ಅವನಿಂದ ಒತ್ತೆ ತೆಗೆ ದುಕೋ.
- 17ಮೋಸದಿಂದ ಸಿಕ್ಕಿದ ರೊಟ್ಟಿಯು ಮನು ಷ್ಯನಿಗೆ ರುಚಿ; ಆಮೇಲೆ ಅವನ ಬಾಯಿಯು ಮರಳಿ ನಿಂದ ತುಂಬುವದು.
Cross references
- Proverbs 25:12 ಜ್ಞಾನೋಕ್ತಿಗಳು 25:12ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
- Proverbs 8:11 ಜ್ಞಾನೋಕ್ತಿಗಳು 8:11ಮಾಣಿಕ್ಯ ಗಳಿಗಿಂತ ಜ್ಞಾನವು ಉತ್ತಮ, ಅಪೇಕ್ಷಿಸಲ್ಪಡತಕ್ಕ ಎಲ್ಲಾ ವಸ್ತುಗಳು ಅದಕ್ಕೆ ಹೋಲಿಸುವದಕ್ಕಾಗದು.
- Proverbs 16:24 ಜ್ಞಾನೋಕ್ತಿಗಳು 16:24ಮನೋಹರವಾದ ಮಾತುಗಳು ಜೇನು ತುಪ್ಪದಂತೆ ಪ್ರಾಣಕ್ಕೆ ಮಧುರವೂ ಎಲುಬು ಗಳಿಗೆ ಕ್ಷೇಮವೂ ಆಗಿವೆ.
- Proverbs 16:16 ಜ್ಞಾನೋಕ್ತಿಗಳು 16:16ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.
- Romans 10:14–15 ರೋಮಾಪುರದವರಿಗೆ 10:14–15ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ? ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.
- Proverbs 3:15 ಜ್ಞಾನೋಕ್ತಿಗಳು 3:15ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
- Proverbs 15:7 ಜ್ಞಾನೋಕ್ತಿಗಳು 15:7ಜ್ಞಾನಿಗಳ ತುಟಿಗಳು ತಿಳುವ ಳಿಕೆಯನ್ನು ಚೆಲ್ಲುತ್ತವೆ; ಬುದ್ಧಿಹೀನರ ಹೃದಯವು ಹಾಗೆ ಮಾಡುವದೇ ಇಲ್ಲ.
- Ecclesiastes 12:9–11 ಪ್ರಸಂಗಿ 12:9–11ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು. ಪ್ರಸಂಗಿಯು ಒಪ್ಪಿಕೊಳ್ಳುವಂತಹ ವಾಕ್ಯಗಳನ್ನು ಕಂಡುಹಿಡಿಯಲು ಹುಡುಕಿದನು: ಆ ಬರೆದವುಗಳು ಒಪ್ಪಿದ ಸತ್ಯವಾದ ಮಾತುಗಳು. ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗೆಯೂ ಮತ್ತು ಸಭೆಗಳ ಯಜಮಾನರು ನೆಟ್ಟ ಮೊಳೆಗಳ ಹಾಗೆಯೂ ಒಬ್ಬ ಕುರುಬನಿಂದ ಕೊಡಲ್ಪ ಟ್ಟಿವೆ.
- Job 28:12–19 ಯೋಬನು 28:12–19ಆದರೆ ಜ್ಞಾನವು ಎಲ್ಲಿ ದೊರಕುವದು? ಗ್ರಹಿಕೆ ಇರುವ ಸ್ಥಳ ಎಲ್ಲಿ? ಮನುಷ್ಯನು ಅದರ ಬೆಲೆಯನ್ನು ತಿಳಿದುಕೊಳ್ಳುವದಿಲ್ಲ; ಜೀವಿತರ ಭೂಮಿಯಲ್ಲಿ ಅದು ದೊರಕುವದಿಲ್ಲ. ಅಗಾಧವು--ಅದು ನನ್ನಲ್ಲಿ ಇಲ್ಲ ಅನ್ನುತ್ತದೆ; ಸಮುದ್ರವು--ನನ್ನ ಬಳಿಯಲ್ಲಿ ಇಲ್ಲ ಅನ್ನು ತ್ತದೆ. ಅಪರಂಜಿಯನ್ನು ಅದಕ್ಕೆ ಬದಲಾಗಿ ಕೊಡು ವದಿಲ್ಲ; ಅದರ ಕ್ರಯಕ್ಕಾಗಿ ಬೆಳ್ಳಿಯನ್ನು ತೂಗುವ ದಿಲ್ಲ. ಅದನ್ನು ಓಫೀರಿನ ಬಂಗಾರಕ್ಕೂ ಅಮೂಲ್ಯ ವಾದ ಗೋಮೇಧಿಕಕ್ಕೂ ನೀಲಕ್ಕೂ ಬೆಲೆ ಕಟ್ಟುವ ದಿಲ್ಲ. ಬಂಗಾರವೂ ಸ್ಫಟಿಕವೂ ಅದಕ್ಕೆ ಸಮನಾಗಿರು ವದಿಲ್ಲ; ಅಪರಂಜಿಯ ಆಭರಣಗಳು ಅದಕ್ಕೆ ಸಮವಲ್ಲ; ಹವಳವನ್ನೂ ಮುತ್ತುಗಳನ್ನೂ ನೆನಪು ಮಾಡುವದಿಲ್ಲ; ಜ್ಞಾನದ ಸಂಪತ್ತು ಮಾಣಿಕ್ಯಗಳಿಗಿಂತ ಮೇಲಾದದ್ದು. ಕೂಷಿನ ಪುಷ್ಯರಾಗ ಅದಕ್ಕೆ ಈಡಾಗಿರುವದಿಲ್ಲ; ಶುದ್ಧ ಬಂಗಾರಕ್ಕೆ ಅದನ್ನು ತೂಗಿಸುವದಿಲ್ಲ.
- Proverbs 16:21 ಜ್ಞಾನೋಕ್ತಿಗಳು 16:21ಹೃದಯದಲ್ಲಿ ಜ್ಞಾನ ವಂತರು ಜಾಣರೆಂದು ಕರೆಯಲ್ಪಡುವರು; ತುಟಿಗಳ ಮಧುರವು ಜ್ಞಾನವನ್ನು ಹೆಚ್ಚಿಸುತ್ತದೆ.
- Ephesians 4:29 ಎಫೆಸದವರಿಗೆ 4:29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
- Proverbs 10:20–21 ಜ್ಞಾನೋಕ್ತಿಗಳು 10:20–21ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು. ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.