Proverbs · chapter 20 · verse 16
Proverbs 20:16 in Kannada
ಪರರ ಹೊಣೆಯಾಗಿರುವ ಬಟ್ಟೆಯನ್ನು ತೆಗೆದುಕೋ; ಪರಸ್ತ್ರೀಗೋಸ್ಕರ ಅವನಿಂದ ಒತ್ತೆ ತೆಗೆ ದುಕೋ.
Parara honeyaagiruva batteyannu tegeduko; parastreegoskara avaninda otte tege duko.
Proverbs 20:16 in English
- King James Version (KJV)
- Take his garment that is surety [for] a stranger: and take a pledge of him for a strange woman.
- World English Bible (WEB)
- Take the garment of one who puts up collateral for a stranger; and hold him in pledge for a wayward woman.
- American Standard Version (ASV)
- Take his garment that is surety for a stranger; And hold him in pledge [that is surety] for foreigners.
- Bible in Basic English (BBE)
- Take a man's clothing if he makes himself responsible for a strange man, and get an undertaking from him who gives his word for strange men.
- Darby Translation (DBY)
- Take his garment that is become surety [for] another, and hold him in pledge for strangers.
- Webster's Bible (WBS)
- Take his garment that is surety [for] a stranger: and take a pledge of him for a strange woman.
- Young's Literal Translation (YLT)
- Take his garment when a stranger hath been surety, And for strangers pledge it.
Read in context
- 14ಇದು ನಿಷ್ಪ್ರಯೋಜಕವಾದದ್ದು, ಇದು ನಿಷ್ಪ್ರಯೋಜಕವಾದದ್ದು ಎಂದು ಕೊಳ್ಳು ವವನು ಹೇಳುತ್ತಾನೆ. ಅವನು ಹೋದ ಮೇಲೆ ಹೊಗ ಳುತ್ತಾನೆ.
- 15ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ. ತಿಳುವಳಿಕೆಯ ತುಟಿಗಳು ಅಮೂಲ್ಯವಾದ ರತ್ನ ವಾಗಿವೆ.
- 16ಪರರ ಹೊಣೆಯಾಗಿರುವ ಬಟ್ಟೆಯನ್ನು ತೆಗೆದುಕೋ; ಪರಸ್ತ್ರೀಗೋಸ್ಕರ ಅವನಿಂದ ಒತ್ತೆ ತೆಗೆ ದುಕೋ.
- 17ಮೋಸದಿಂದ ಸಿಕ್ಕಿದ ರೊಟ್ಟಿಯು ಮನು ಷ್ಯನಿಗೆ ರುಚಿ; ಆಮೇಲೆ ಅವನ ಬಾಯಿಯು ಮರಳಿ ನಿಂದ ತುಂಬುವದು.
- 18ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.
Cross references
- Proverbs 27:13 ಜ್ಞಾನೋಕ್ತಿಗಳು 27:13ಪರನಿಗಾಗಿ ಹೊಣೆಯಾದವನ ವಸ್ತ್ರವನ್ನು ತೆಗೆದು ಕೊಂಡು ಮತ್ತೊಬ್ಬನಿಗಾಗಿ ಅವನಿಂದ ಒತ್ತೆಯನ್ನು ತೆಗೆದುಕೋ.
- Exodus 22:26–27 ವಿಮೋಚನಕಾಂಡ 22:26–27ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು. ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವದನ್ನು ಹೊದ್ದುಕೊಂಡು ಮಲಗಿ ಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ನಾನು ಕೃಪಾಳುವು.
- Proverbs 11:15 ಜ್ಞಾನೋಕ್ತಿಗಳು 11:15ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ; ಹೊಣೆಗಾರತ್ವವನ್ನು ಹಗೆಮಾಡಿ ಕೊಳ್ಳುವವನು ಭದ್ರವಾಗಿರುವನು.
- Proverbs 22:26–27 ಜ್ಞಾನೋಕ್ತಿಗಳು 22:26–27ಕೈ ಕೊಡುವವರಲ್ಲಿ ಇಲ್ಲವೆ ಸಾಲಕ್ಕೆ ಹೊಣೆಯಾಗುವವರಲ್ಲಿ ನೀನು ಒಬ್ಬ ನಾಗಬೇಡ. ಸಲ್ಲಿಸುವದಕ್ಕೆ ನಿನಗೆ ಏನೂ ಇಲ್ಲದೆ ಹೋದರೆ ನಿನ್ನ ಕೆಳಗಿನ ಹಾಸಿಗೆಯನ್ನು ಅವನು ತೆಗೆದು ಕೊಂಡು ಹೋಗುವದು ಯಾಕೆ?
- Proverbs 7:10 ಜ್ಞಾನೋಕ್ತಿಗಳು 7:10ಇಗೋ, ವೇಶ್ಯಳ ವಸ್ತ್ರವನ್ನು ಧರಿಸಿ ಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರು ಗೊಂಡಳು.
- Proverbs 5:3 ಜ್ಞಾನೋಕ್ತಿಗಳು 5:3ಪರಸ್ತ್ರೀಯ ತುಟಿಗಳು ಜೇನು ತುಪ್ಪದಂತೆ ತೊಟ್ಟಿ ರುವವು, ಅವಳ ಬಾಯಿಯು ಎಣ್ಣೆಗಿಂತಲೂ ಮೃದು ವಾಗಿದೆ.
- Proverbs 7:5 ಜ್ಞಾನೋಕ್ತಿಗಳು 7:5ಪರಸ್ತ್ರೀಯಿಂದಲೂ ತನ್ನ ಮಾತು ಗಳಿಂದ ಮುಖಸ್ತುತಿ ಮಾಡುವ ಅನ್ಯಳಿಂದಲೂ ಅವು ನಿನ್ನನ್ನು ಕಾಪಾಡುವವು.
- Proverbs 2:16 ಜ್ಞಾನೋಕ್ತಿಗಳು 2:16ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು
- Proverbs 23:27 ಜ್ಞಾನೋಕ್ತಿಗಳು 23:27ಸೂಳೆಯು ಆಳವಾದ ಕುಣಿ; ಪರಸ್ತ್ರೀಯು ಇಕ್ಕಟ್ಟಾದ ಗುಂಡಿ.