Proverbs · chapter 20 · verse 17
Proverbs 20:17 in Kannada
ಮೋಸದಿಂದ ಸಿಕ್ಕಿದ ರೊಟ್ಟಿಯು ಮನು ಷ್ಯನಿಗೆ ರುಚಿ; ಆಮೇಲೆ ಅವನ ಬಾಯಿಯು ಮರಳಿ ನಿಂದ ತುಂಬುವದು.
Mosadinda sikkida rottiyu manu shyanige ruchi; aamele avana baayiyu marali ninda tumbuvadu.
Proverbs 20:17 in English
- King James Version (KJV)
- Bread of deceit [is] sweet to a man; but afterwards his mouth shall be filled with gravel.
- World English Bible (WEB)
- Fraudulent food is sweet to a man, but afterwards his mouth is filled with gravel.
- American Standard Version (ASV)
- Bread of falsehood is sweet to a man; But afterwards his mouth shall be filled with gravel.
- Bible in Basic English (BBE)
- Bread of deceit is sweet to a man; but after, his mouth will be full of sand.
- Darby Translation (DBY)
- Bread of falsehood is sweet to a man, but afterwards his mouth shall be filled with gravel.
- Webster's Bible (WBS)
- Bread of deceit [is] sweet to a man; but afterwards his mouth shall be filled with gravel.
- Young's Literal Translation (YLT)
- Sweet to a man [is] the bread of falsehood, And afterwards is his mouth filled [with] gravel.
Read in context
- 15ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ. ತಿಳುವಳಿಕೆಯ ತುಟಿಗಳು ಅಮೂಲ್ಯವಾದ ರತ್ನ ವಾಗಿವೆ.
- 16ಪರರ ಹೊಣೆಯಾಗಿರುವ ಬಟ್ಟೆಯನ್ನು ತೆಗೆದುಕೋ; ಪರಸ್ತ್ರೀಗೋಸ್ಕರ ಅವನಿಂದ ಒತ್ತೆ ತೆಗೆ ದುಕೋ.
- 17ಮೋಸದಿಂದ ಸಿಕ್ಕಿದ ರೊಟ್ಟಿಯು ಮನು ಷ್ಯನಿಗೆ ರುಚಿ; ಆಮೇಲೆ ಅವನ ಬಾಯಿಯು ಮರಳಿ ನಿಂದ ತುಂಬುವದು.
- 18ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.
- 19ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ.
Cross references
- Ecclesiastes 11:9 ಪ್ರಸಂಗಿ 11:9ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
- Proverbs 9:17–18 ಜ್ಞಾನೋಕ್ತಿಗಳು 9:17–18ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ.ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು. ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.
- Job 20:12–20 ಯೋಬನು 20:12–20ಅವನ ಬಾಯಿಗೆ ಕೆಟ್ಟತನವು ಸಿಹಿಯಾಗಿದ್ದಾಗ್ಯೂ ನಾಲಿಗೆಯ ಕೆಳಗೆ ಅದನ್ನು ಬಚ್ಚಿಟ್ಟರೂ ಅದನ್ನು ಕನಿಕರಿಸಿ ಅದನ್ನು ಬಿಡದೆ ತನ್ನ ಬಾಯಿಯೊಳಗೆ ಇಟ್ಟುಕೊಂಡರೂ ಅವನ ಆಹಾರವು ಅವನ ಕರು ಳುಗಳಲ್ಲಿ ಮಾರ್ಪಟ್ಟು ಅವನ ಉಡಿಲಲ್ಲಿ ಸರ್ಪದ ವಿಷವಾಗುವದು. ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡ ಮಾಡುವನು. ಸರ್ಪಗಳ ವಿಷ ವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲು ವದು. ಅವನು ಜೇನೂ ಬೆಣ್ಣೆ ಹರಿಯುವ ಹಳ್ಳ ಗಳನ್ನೂ ನದಿಯನ್ನೂ ಕಾಲಿವೆಗಳನ್ನೂ ನೋಡನು. ದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ. ದೀನರನ್ನು ಜಜ್ಜಿ ತೊರೆ ದುಬಿಟ್ಟನು; ತಾನು ಕಟ್ಟದ ಮನೆಯನ್ನು ಕೆಡವಿ ಬಿಟ್ಟನು. ನಿಶ್ಚಯವಾಗಿ ಅವನು ತನ್ನ ಹೊಟ್ಟೆಯಲ್ಲಿ ಸೌಖ್ಯ ತಿಳುಕೊಳ್ಳುವದಿಲ್ಲ; ತನಗೆ ಇಷ್ಟವಾದದರಲ್ಲಿ ಏನೂ ಉಳಿಸಿಕೊಳ್ಳುವದಿಲ್ಲ.
- Lamentations 3:15–16 ಪ್ರಲಾಪಗಳು 3:15–16ಆತನು ನನ್ನನ್ನು ಕಹಿಯಿಂದ ತುಂಬಿಸಿ ಮಾಚಿ ಪತ್ರೆಯಿಂದ ನನ್ನನ್ನು ಅಮಲೇರಿಸಿದ್ದಾನೆ. ಆತನು ನುರುಜು ಕಲ್ಲುಗಳಿಂದ ನನ್ನ ಹಲ್ಲುಗಳನ್ನು ಮುರಿದು ನನ್ನನ್ನು ಬೂದಿಯಿಂದ ಮುಚ್ಚಿದ್ದಾನೆ.
- Hebrews 11:25 ಇಬ್ರಿಯರಿಗೆ 11:25ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು.
- Proverbs 4:17 ಜ್ಞಾನೋಕ್ತಿಗಳು 4:17ಅವರು ದುಷ್ಟತನದ ರೊಟ್ಟಿಯನ್ನು ತಿಂದು ಬಲಾತ್ಕಾರದ ದ್ರಾಕ್ಷಾರಸವನ್ನು ಕುಡಿಯು ತ್ತಾರೆ.
- Genesis 3:6–7 ಆದಿಕಾಂಡ 3:6–7ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು. ಆಗ ಅವರಿಬ್ಬರ ಕಣ್ಣುಗಳು ತೆರೆಯಲ್ಪಟ್ಟು ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಕೊಂಡರು; ಅವರು ಅಂಜೂರದ ಎಲೆಗಳನ್ನು ಹೊಲಿದುಕೊಂಡು ತಮಗೆ ತಾವೇ ಉಡುಗೆಗಳನ್ನು ಮಾಡಿಕೊಂಡರು.