Proverbs · chapter 20 · verse 21
Proverbs 20:21 in Kannada
ಮೊದಲು ಸ್ವಾಸ್ತ್ಯವನ್ನೂ ತ್ವರೆ ಯಾಗಿ ಹೊಂದಬಹುದು; ಅದರ ಕೊನೆಯು ಆಶೀ ರ್ವದಿಸಲ್ಪಡುವದಿಲ್ಲ.
Modalu svaastyavannoo tvare yaagi hondabahudu; adara koneyu aashee rvadisalpaduvadilla.
Proverbs 20:21 in English
- King James Version (KJV)
- An inheritance [may be] gotten hastily at the beginning; but the end thereof shall not be blessed.
- World English Bible (WEB)
- An inheritance quickly gained at the beginning won’t be blessed in the end.
- American Standard Version (ASV)
- An inheritance [may be] gotten hastily at the beginning; But the end thereof shall not be blessed.
- Bible in Basic English (BBE)
- A heritage may be got quickly at first, but the end of it will not be a blessing.
- Darby Translation (DBY)
- An inheritance obtained hastily at the beginning will not be blessed in the end.
- Webster's Bible (WBS)
- An inheritance [may be] gotten hastily at the beginning; but the end of it shall not be blessed.
- Young's Literal Translation (YLT)
- An inheritance gotten wrongly at first, Even its latter end is not blessed.
Read in context
- 19ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ.
- 20ತನ್ನ ತಂದೆ ತಾಯಿಯನ್ನಾ ಗಲಿ ಶಪಿಸುವವನ ದೀಪವು ಮಂಕಾದ ಕತ್ತಲೆಯಲ್ಲಿ ಆರಿಹೋಗುವದು.
- 21ಮೊದಲು ಸ್ವಾಸ್ತ್ಯವನ್ನೂ ತ್ವರೆ ಯಾಗಿ ಹೊಂದಬಹುದು; ಅದರ ಕೊನೆಯು ಆಶೀ ರ್ವದಿಸಲ್ಪಡುವದಿಲ್ಲ.
- 22ನೀನು--ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಕರ್ತನನ್ನು ನಿರೀಕ್ಷಿಸು; ಆಗ ಆತನು ನಿನ್ನನ್ನು ರಕ್ಷಿಸುವನು.
- 23ವಿಧವಿಧವಾದ ತೂಕ ಗಳು ಕರ್ತನಿಗೆ ಅಸಹ್ಯವಾಗಿವೆ; ಮೋಸದ ತಕ್ಕಡಿಯು ಒಳ್ಳೇದಲ್ಲ.
Cross references
- 1 Timothy 6:9 1 ತಿಮೊಥೆಯನಿಗೆ 6:9ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
- Proverbs 13:22 ಜ್ಞಾನೋಕ್ತಿಗಳು 13:22ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.
- Proverbs 28:8 ಜ್ಞಾನೋಕ್ತಿಗಳು 28:8ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
- Proverbs 23:4 ಜ್ಞಾನೋಕ್ತಿಗಳು 23:4ಐಶ್ವರ್ಯ ವಂತನಾಗುವದಕ್ಕೆ ಪ್ರಯಾಸಪಡಬೇಡ; ನಿನ್ನ ಸ್ವಂತ ಜ್ಞಾನವನ್ನು ಬಿಟ್ಟುಬಿಡು.
- Job 27:16–17 ಯೋಬನು 27:16–17ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ.
- Proverbs 28:22 ಜ್ಞಾನೋಕ್ತಿಗಳು 28:22ಧನ ವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವ ನಾಗಿದ್ದಾನೆ; ತನಗೆ ಬಡತನವು ಬರುವದನ್ನು ಅವನು ಯೋಚಿಸುವದಿಲ್ಲ.
- Habakkuk 2:6 ಹಬಕ್ಕೂಕ 2:6ಇವರೆಲ್ಲರು ಅವನ ಮೇಲೆ ಸಾಮ್ಯವನ್ನೂ ಹಾಸ್ಯದ ಸಾಮತಿಯನ್ನೂ ಎತ್ತಿ--ತನಗಲ್ಲದ್ದನ್ನು ಹೆಚ್ಚಿಸಿಕೊಳ್ಳು ವವನಿಗೆ ಅಯ್ಯೋ! ಅದು ಎಷ್ಟರ ವರೆಗೆ? ತಾನಾಗಿ ತನ್ನ ಮೇಲೆ ಗಟ್ಟಿ ಮಣ್ಣನ್ನು ಹೊತ್ತುಕೊಳ್ಳುವವನಿಗೆ ಅಯ್ಯೋ ಎಂದು ಹೇಳರೋ?
- Proverbs 28:20 ಜ್ಞಾನೋಕ್ತಿಗಳು 28:20ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ.
- Malachi 2:2 ಮಲಾಕಿಯ 2:2ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.
- Zechariah 5:4 ಜೆಕರ್ಯ 5:4ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.