Proverbs · chapter 20 · verse 22
Proverbs 20:22 in Kannada
ನೀನು--ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಕರ್ತನನ್ನು ನಿರೀಕ್ಷಿಸು; ಆಗ ಆತನು ನಿನ್ನನ್ನು ರಕ್ಷಿಸುವನು.
Neenu--kedige muyyi teerisuvenu annabeda; kartanannu nireekshisu; aaga aatanu ninnannu rakshisuvanu.
Proverbs 20:22 in English
- King James Version (KJV)
- Say not thou, I will recompense evil; [but] wait on the LORD, and he shall save thee.
- World English Bible (WEB)
- Don’t say, “I will pay back evil.” Wait for the LORD, and he will save you.
- American Standard Version (ASV)
- Say not thou, I will recompense evil: Wait for Jehovah, and he will save thee.
- Bible in Basic English (BBE)
- Do not say, I will give punishment for evil: go on waiting for the Lord, and he will be your saviour.
- Darby Translation (DBY)
- Say not, I will recompense evil: wait on Jehovah, and he shall save thee.
- Webster's Bible (WBS)
- Say not thou, I will recompense evil; [but] wait on the LORD, and he shall save thee.
- Young's Literal Translation (YLT)
- Do not say, 'I recompense evil,' Wait for Jehovah, and He delivereth thee.
Read in context
- 20ತನ್ನ ತಂದೆ ತಾಯಿಯನ್ನಾ ಗಲಿ ಶಪಿಸುವವನ ದೀಪವು ಮಂಕಾದ ಕತ್ತಲೆಯಲ್ಲಿ ಆರಿಹೋಗುವದು.
- 21ಮೊದಲು ಸ್ವಾಸ್ತ್ಯವನ್ನೂ ತ್ವರೆ ಯಾಗಿ ಹೊಂದಬಹುದು; ಅದರ ಕೊನೆಯು ಆಶೀ ರ್ವದಿಸಲ್ಪಡುವದಿಲ್ಲ.
- 22ನೀನು--ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಕರ್ತನನ್ನು ನಿರೀಕ್ಷಿಸು; ಆಗ ಆತನು ನಿನ್ನನ್ನು ರಕ್ಷಿಸುವನು.
- 23ವಿಧವಿಧವಾದ ತೂಕ ಗಳು ಕರ್ತನಿಗೆ ಅಸಹ್ಯವಾಗಿವೆ; ಮೋಸದ ತಕ್ಕಡಿಯು ಒಳ್ಳೇದಲ್ಲ.
- 24ಮನುಷ್ಯನ ನಡೆಗಳು ಕರ್ತನಿಂದಲೇ; ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳುಕೊಳ್ಳಬಲ್ಲನು?
Cross references
- Romans 12:17–19 ರೋಮಾಪುರದವರಿಗೆ 12:17–19ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ. ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ. ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
- 1 Thessalonians 5:15 1 ಥೆಸಲೊನೀಕದವರಿಗೆ 5:15ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.
- Proverbs 24:29 ಜ್ಞಾನೋಕ್ತಿಗಳು 24:29ನನಗೆ ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿ ತೀರಿಸುವೆನು ಎಂದು ಹೇಳಬೇಡ.
- Proverbs 17:13 ಜ್ಞಾನೋಕ್ತಿಗಳು 17:13ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆ ಯಿಂದ ಕೇಡು ತೊಲಗುವದೇ ಇಲ್ಲ.
- 1 Peter 3:9 1 ಪೇತ್ರನು 3:9ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
- Deuteronomy 32:35 ಧರ್ಮೋಪದೇಶಕಾಂಡ 32:35ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
- 1 Peter 2:23 1 ಪೇತ್ರನು 2:23ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- Matthew 5:39 ಮತ್ತಾಯನು 5:39ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.
- 1 Peter 4:19 1 ಪೇತ್ರನು 4:19ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
- Lamentations 3:25–26 ಪ್ರಲಾಪಗಳು 3:25–26ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ. ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
- Psalm 37:34 ಕೀರ್ತನೆಗಳು 37:34ಕರ್ತನನ್ನು ನಿರೀಕ್ಷಿಸು, ಆತನ ಮಾರ್ಗವನ್ನು ಕೈಕೊಳ್ಳು; ಆಗ ಭೂಮಿಯನ್ನು ಸ್ವಾಧೀ ನಮಾಡಿಕೊಳ್ಳುವ ಹಾಗೆ ನಿನ್ನನ್ನು ಆತನು ಎತ್ತು ವನು; ದುಷ್ಟರು ಕಡಿದುಹಾಕಲ್ಪಟ್ಟಾಗ ನೀನು ಅದನ್ನು ನೋಡುವಿ.
- Psalm 27:14 ಕೀರ್ತನೆಗಳು 27:14ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.