Proverbs · chapter 20 · verse 24
Proverbs 20:24 in Kannada
ಮನುಷ್ಯನ ನಡೆಗಳು ಕರ್ತನಿಂದಲೇ; ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳುಕೊಳ್ಳಬಲ್ಲನು?
Manushyana nadegalu kartanindale; haagaadare obba manushyanu tanna maargavannu hege tilukollaballanu?
Proverbs 20:24 in English
- King James Version (KJV)
- Man’s goings [are] of the LORD; how can a man then understand his own way?
- World English Bible (WEB)
- A man’s steps are from the LORD; how then can man understand his way?
- American Standard Version (ASV)
- A man’s goings are of Jehovah; How then can man understand his way?
- Bible in Basic English (BBE)
- A man's steps are of the Lord; how then may a man have knowledge of his way?
- Darby Translation (DBY)
- The steps of a man are from Jehovah; and how can a man understand his own way?
- Webster's Bible (WBS)
- Man's goings [are] of the LORD; how can a man then understand his own way?
- Young's Literal Translation (YLT)
- From Jehovah [are] the steps of a man, And man — how understandeth he his way?
Read in context
- 22ನೀನು--ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಕರ್ತನನ್ನು ನಿರೀಕ್ಷಿಸು; ಆಗ ಆತನು ನಿನ್ನನ್ನು ರಕ್ಷಿಸುವನು.
- 23ವಿಧವಿಧವಾದ ತೂಕ ಗಳು ಕರ್ತನಿಗೆ ಅಸಹ್ಯವಾಗಿವೆ; ಮೋಸದ ತಕ್ಕಡಿಯು ಒಳ್ಳೇದಲ್ಲ.
- 24ಮನುಷ್ಯನ ನಡೆಗಳು ಕರ್ತನಿಂದಲೇ; ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳುಕೊಳ್ಳಬಲ್ಲನು?
- 25ಪರಿಶುದ್ಧವಾದದ್ದನ್ನು ನುಂಗಿದವನಾಗಿ ತರುವಾಯ ವಿಚಾರಿಸುವದಕ್ಕಾಗಿ ಆಣೆಯಿಟ್ಟು ಕೊಳ್ಳುವದು ಒಬ್ಬ ಮನುಷ್ಯನಿಗೆ ಉರ್ಲಾ ಗಿದೆ.
- 26ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ.
Cross references
- Proverbs 16:9 ಜ್ಞಾನೋಕ್ತಿಗಳು 16:9ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ; ಆದರೆ ಕರ್ತನು ಅವನ ಹೆಜ್ಜೆಗಳನ್ನು ನಡಿಸುತ್ತಾನೆ.
- Jeremiah 10:23 ಯೆರೆಮೀಯ 10:23ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
- Psalm 25:12 ಕೀರ್ತನೆಗಳು 25:12ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.
- Psalm 37:23 ಕೀರ್ತನೆಗಳು 37:23ಒಳ್ಳೇ ಮನುಷ್ಯನ ಹೆಜ್ಜೆಗಳು ಕರ್ತನಿಂದ ದೃಢ ವಾಗುತ್ತವೆ; ಆತನು ಅವನ ಮಾರ್ಗದಲ್ಲಿ ಸಂತೋಷ ಪಡುತ್ತಾನೆ.
- Psalm 25:4 ಕೀರ್ತನೆಗಳು 25:4ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು.
- Proverbs 14:8 ಜ್ಞಾನೋಕ್ತಿಗಳು 14:8ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.
- Daniel 5:23 ದಾನಿಯೇಲನು 5:23ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
- Acts 17:28 ಅಪೊಸ್ತಲರ ಕೃತ್ಯಗಳು 17:28ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.
- Isaiah 10:6–7 ಯೆಶಾಯ 10:6–7ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು. ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.