Proverbs · chapter 20 · verse 26
Proverbs 20:26 in Kannada
ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ.
Jnyaaniyaada arasanu dushtarannu chadarisi avara mele chakravannu eleyuttaane.
Proverbs 20:26 in English
- King James Version (KJV)
- A wise king scattereth the wicked, and bringeth the wheel over them.
- World English Bible (WEB)
- A wise king winnows out the wicked, and drives the threshing wheel over them.
- American Standard Version (ASV)
- A wise king winnoweth the wicked, And bringeth the [threshing]-wheel over them.
- Bible in Basic English (BBE)
- A wise king puts evil-doers to flight, and makes their evil-doing come back on them.
- Darby Translation (DBY)
- A wise king scattereth the wicked, and bringeth the wheel over them.
- Webster's Bible (WBS)
- A wise king scatterreth the wicked, and bringeth the wheel over them.
- Young's Literal Translation (YLT)
- A wise king is scattering the wicked, And turneth back on them the wheel.
Read in context
- 24ಮನುಷ್ಯನ ನಡೆಗಳು ಕರ್ತನಿಂದಲೇ; ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳುಕೊಳ್ಳಬಲ್ಲನು?
- 25ಪರಿಶುದ್ಧವಾದದ್ದನ್ನು ನುಂಗಿದವನಾಗಿ ತರುವಾಯ ವಿಚಾರಿಸುವದಕ್ಕಾಗಿ ಆಣೆಯಿಟ್ಟು ಕೊಳ್ಳುವದು ಒಬ್ಬ ಮನುಷ್ಯನಿಗೆ ಉರ್ಲಾ ಗಿದೆ.
- 26ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ.
- 27ಮನುಷ್ಯನ ಆತ್ಮವು ಹೊಟ್ಟೆಯ ಒಳಭಾಗಗಳನ್ನು ಶೋಧಿಸುವಂಥ ಕರ್ತನ ದೀಪವಾಗಿವೆ.
- 28ಕರುಣೆಯೂ ಸತ್ಯವೂ ಅರಸನನ್ನು ಕಾಯುತ್ತದೆ; ಕರುಣೆಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.
Cross references
- Proverbs 20:8 ಜ್ಞಾನೋಕ್ತಿಗಳು 20:8ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವ ಅರಸನು ತನ್ನ ಕಣ್ಣು ದೃಷ್ಟಿಯಿಂದ ಸಕಲ ಕೆಟ್ಟತನವನ್ನು ಚದರಿಸುವನು.
- 2 Samuel 12:31 2 ಸಮುವೇಲನು 12:31ಆದರೆ ಅದರಲ್ಲಿದ್ದ ಜನರನ್ನು ಅವನು ಹೊರಗೆ ತಂದು ಅವರನ್ನು ಗರಗಸ ಸಲಿಕೆ ಕೊಡ್ಲಿಯ ಕೆಲಸಕ್ಕೂ ಇಟ್ಟಿಗೆ ಭಟ್ಟಿಯ ಕೆಲಸಕ್ಕೂ ಇಟ್ಟನು. ಈ ಪ್ರಕಾರವೇ ಅಮ್ಮೊನನ ಮಕ್ಕಳ ಎಲ್ಲಾ ಪಟ್ಟಣಗಳಿಗೂ ಮಾಡಿ ದಾವೀದನೂ ಜನರೆಲ್ಲರೂ ಯೆರೂಸಲೇಮಿಗೆ ತಿರಿಗಿ ಬಂದರು.
- 2 Samuel 4:9–12 2 ಸಮುವೇಲನು 4:9–12ಆಗ ದಾವೀದನು ಬೇರೋತಿನ ಮಗನಾ ಗಿರುವ ರಿಮ್ಮೋನನ ಮಕ್ಕಳಾದ ರೇಕಾಬಿಗೂ ಅವನ ಸಹೋದರನಾದ ಬಾಣನಿಗೂ ಪ್ರತ್ಯುತ್ತರವಾಗಿ--ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದಾಣೆ, ತನ್ನ ಕಣ್ಣಿಗೆ ಸುವರ್ತಮಾನವನ್ನು ತಂದವನು ಎಂದು ಕಾಣಿಸಿಕೊಂಡವನಾಗಿ ನಾನು ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡು ವೆನೆಂದು ನೆನಸಿ ಒಬ್ಬನು ನನಗೆ--ಇಗೋ, ಸೌಲನು ಸತ್ತನೆಂದು ಹೇಳಿದ್ದರಿಂದ ನಾನು ಚಿಕ್ಲಗಿನಲ್ಲಿ ಅವನನ್ನು ಹಿಡಿದು ಕೊಂದುಹಾಕಿದೆನು. ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನೀತಿವಂತನನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲೆಮಾಡುವೆನು. ಹಾಗಾದರೆ ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾ ರಣೆ ಮಾಡಿ ನಿಮ್ಮನ್ನು ಭೂಮಿಯಿಂದ ತೆಗೆದುಬಿಡದೆ ಇರುವೆನೋ ಅಂದನು.ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು. ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.
- Psalm 101:5–8 ಕೀರ್ತನೆಗಳು 101:5–8ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು. ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು. ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು. ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
- Isaiah 28:27–28 ಯೆಶಾಯ 28:27–28ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವದಿಲ್ಲ. ಇಲ್ಲವೆ ಜೀರಿಗೆಯ ಮೇಲೆ ಗಾಡಿಯ ಚಕ್ರದಿಂದ (ಕಣದ ಗುಂಡಿನಿಂದ) ತಿರುಗಿಸುವದಿಲ್ಲ. ಆದರೆ ಅಗಸೆಯು ಕೋಲಿನಿಂದಲೂ ಜೀರಿಗೆಯು ದೊಣ್ಣೆಯಿಂದಲೂ ಒಡೆಯಲ್ಪಡುವದು. ರೊಟ್ಟಿಯ ಕಾಳನ್ನು ಕುಟ್ಟುವನೋ? ಅವನು ಯಾವಾಗಲೂ ಅದನ್ನು ಒಕ್ಕುವದಿಲ್ಲ; ಇಲ್ಲವೇ ಅವನ ಬಂಡಿಯ ಚಕ್ರದಿಂದ ಅದರ ಮೇಲೆ ಒಡೆಯುವದಿಲ್ಲ, ಅಥವಾ ಅವನ ಕುದುರೆ ಸವಾರರಿಂದ ಕುಣಿಸುವದಿಲ್ಲ.ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.