Proverbs · chapter 20 · verse 27
Proverbs 20:27 in Kannada
ಮನುಷ್ಯನ ಆತ್ಮವು ಹೊಟ್ಟೆಯ ಒಳಭಾಗಗಳನ್ನು ಶೋಧಿಸುವಂಥ ಕರ್ತನ ದೀಪವಾಗಿವೆ.
Manushyana aatmavu hotteya olabhaagagalannu shodhisuvantha kartana deepavaagive.
Proverbs 20:27 in English
- King James Version (KJV)
- The spirit of man [is] the candle of the LORD, searching all the inward parts of the belly.
- World English Bible (WEB)
- The spirit of man is the LORD’s lamp, searching all his innermost parts.
- American Standard Version (ASV)
- The spirit of man is the lamp of Jehovah, Searching all his innermost parts.
- Bible in Basic English (BBE)
- The Lord keeps watch over the spirit of man, searching all the deepest parts of the body.
- Darby Translation (DBY)
- Man's spirit is the lamp of Jehovah, searching all the inner parts of the belly.
- Webster's Bible (WBS)
- The spirit of man [is] the candle of the LORD, searching all the inward parts of the belly.
- Young's Literal Translation (YLT)
- The breath of man [is] a lamp of Jehovah, Searching all the inner parts of the heart.
Read in context
- 25ಪರಿಶುದ್ಧವಾದದ್ದನ್ನು ನುಂಗಿದವನಾಗಿ ತರುವಾಯ ವಿಚಾರಿಸುವದಕ್ಕಾಗಿ ಆಣೆಯಿಟ್ಟು ಕೊಳ್ಳುವದು ಒಬ್ಬ ಮನುಷ್ಯನಿಗೆ ಉರ್ಲಾ ಗಿದೆ.
- 26ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ.
- 27ಮನುಷ್ಯನ ಆತ್ಮವು ಹೊಟ್ಟೆಯ ಒಳಭಾಗಗಳನ್ನು ಶೋಧಿಸುವಂಥ ಕರ್ತನ ದೀಪವಾಗಿವೆ.
- 28ಕರುಣೆಯೂ ಸತ್ಯವೂ ಅರಸನನ್ನು ಕಾಯುತ್ತದೆ; ಕರುಣೆಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.
- 29ಯೌವನಸ್ಥರ ಘನತೆಯು ಅವರ ಬಲವೇ; ಮುದುಕರ ಅಲಂಕಾರವು ನರೆತ ತಲೆಯೇ.ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.
Cross references
- 1 Corinthians 2:11 1 ಕೊರಿಂಥದವರಿಗೆ 2:11ಮನುಷ್ಯನ ಒಳಗಿನ ವಿಷಯಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿದಾವು? ಹಾಗೆಯೇ ದೇವರ ವಿಷಯಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ.
- Hebrews 4:12–13 ಇಬ್ರಿಯರಿಗೆ 4:12–13ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ. ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- Job 32:8 ಯೋಬನು 32:8ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ.
- 1 John 3:19–21 1 ಯೋಹಾನನು 3:19–21ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ. ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ. ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.
- Romans 2:15 ರೋಮಾಪುರದವರಿಗೆ 2:15ಅವರ ಮನಸ್ಸಾಕ್ಷಿಯು ಸಹ ಸಾಕ್ಷಿಕೊಟ್ಟು ಅವರ ಯೋಚನೆಗಳು ಒಂದಕ್ಕೊಂದು ತಪ್ಪುಹೊರಿಸುತ್ತಾ ಇಲ್ಲವೆ ಪ್ರತಿವಾದ ಮಾಡುತ್ತಾ ಇರುವದರಿಂದ ಅವರು ತಮ್ಮ ಹೃದಯ ಗಳಲ್ಲಿ ಬರೆದಿರುವ ನ್ಯಾಯಪ್ರಮಾಣದ ಕ್ರಿಯೆಗಳನ್ನು ತೋರಿಸುತ್ತಾರೆ).
- Genesis 2:7 ಆದಿಕಾಂಡ 2:7ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
- 2 Corinthians 4:2–6 2 ಕೊರಿಂಥದವರಿಗೆ 4:2–6ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ. ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ. ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ. ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- Proverbs 20:30 ಜ್ಞಾನೋಕ್ತಿಗಳು 20:30ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.