Proverbs · chapter 20 · verse 28
Proverbs 20:28 in Kannada
ಕರುಣೆಯೂ ಸತ್ಯವೂ ಅರಸನನ್ನು ಕಾಯುತ್ತದೆ; ಕರುಣೆಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.
Karuneyoo satyavoo arasanannu kaayuttade; karuneyindale avana sinhaasanavu sthiragolluttade.
Proverbs 20:28 in English
- King James Version (KJV)
- Mercy and truth preserve the king: and his throne is upholden by mercy.
- World English Bible (WEB)
- Love and faithfulness keep the king safe. His throne is sustained by love.
- American Standard Version (ASV)
- Kindness and truth preserve the king; And his throne is upholden by kindness.
- Bible in Basic English (BBE)
- Mercy and good faith keep the king safe, and the seat of his power is based on upright acts.
- Darby Translation (DBY)
- Mercy and truth preserve the king; and he upholdeth his throne by mercy.
- Webster's Bible (WBS)
- Mercy and truth preserve the king: and his throne is upheld by mercy.
- Young's Literal Translation (YLT)
- Kindness and truth keep a king, And he hath supported by kindness his throne.
Read in context
- 26ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ.
- 27ಮನುಷ್ಯನ ಆತ್ಮವು ಹೊಟ್ಟೆಯ ಒಳಭಾಗಗಳನ್ನು ಶೋಧಿಸುವಂಥ ಕರ್ತನ ದೀಪವಾಗಿವೆ.
- 28ಕರುಣೆಯೂ ಸತ್ಯವೂ ಅರಸನನ್ನು ಕಾಯುತ್ತದೆ; ಕರುಣೆಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.
- 29ಯೌವನಸ್ಥರ ಘನತೆಯು ಅವರ ಬಲವೇ; ಮುದುಕರ ಅಲಂಕಾರವು ನರೆತ ತಲೆಯೇ.ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.
- 30ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.
Cross references
- Proverbs 16:12 ಜ್ಞಾನೋಕ್ತಿಗಳು 16:12ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ.
- Proverbs 29:14 ಜ್ಞಾನೋಕ್ತಿಗಳು 29:14ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.
- Psalm 26:1 ಕೀರ್ತನೆಗಳು 26:1ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.
- Psalm 101:1 ಕೀರ್ತನೆಗಳು 101:1ಕರುಣೆ ನೀತಿಗಳನ್ನು ಕುರಿತು ಹಾಡುವೆನು; ಓ ಕರ್ತನೇ, ನಿನ್ನನ್ನು ಕೀರ್ತಿ ಸುವೆನು.
- Isaiah 16:5 ಯೆಶಾಯ 16:5ಕರುಣೆಯಲ್ಲಿ ಸಿಂಹಾಸನವು ಸ್ಥಾಪಿಸಲ್ಪಡುವದು; ನ್ಯಾಯತೀರಿಸು ವವನೂ ನ್ಯಾಯವನ್ನು ಹುಡುಕುವವನೂ ನೀತಿಗೋ ಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿ ಅದರ ಮೇಲೆ ಸತ್ಯದಲ್ಲಿ ಕೂತುಕೊಳ್ಳುವನು.
- Psalm 61:7 ಕೀರ್ತನೆಗಳು 61:7ಅವನು ಎಂದಿಗೂ ದೇವರ ಮುಂದೆ ವಾಸಿಸುವನು; ಅವನನ್ನು ಕಾಯು ವದಕ್ಕೆ ಕರುಣೆಯನ್ನೂ ಸತ್ಯವನ್ನೂ ಸಿದ್ಧಮಾಡು.ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.
- Psalm 21:7 ಕೀರ್ತನೆಗಳು 21:7ಅರಸನು ಕರ್ತನಲ್ಲಿ ಭರವಸವಿಡುತ್ತಾನೆ; ಮಹೋನ್ನತನ ಕೃಪೆ ಯಿಂದ ಅವನು ಕದಲದೆ ಇರುವನು.
- Proverbs 16:6 ಜ್ಞಾನೋಕ್ತಿಗಳು 16:6ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.