Proverbs · chapter 20 · verse 29
Proverbs 20:29 in Kannada
ಯೌವನಸ್ಥರ ಘನತೆಯು ಅವರ ಬಲವೇ; ಮುದುಕರ ಅಲಂಕಾರವು ನರೆತ ತಲೆಯೇ.ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.
Yauvanasthara ghanateyu avara balave; mudukara alankaaravu nareta taleye.neeliyaada gaayavu dushta tvavannu toleyuttade; haageye etugalu hotteya olabhaagagalannu shuddhamaaduttave.
Proverbs 20:29 in English
- King James Version (KJV)
- The glory of young men [is] their strength: and the beauty of old men [is] the gray head.
- World English Bible (WEB)
- The glory of young men is their strength. The splendor of old men is their gray hair.
- American Standard Version (ASV)
- The glory of young men is their strength; And the beauty of old men is the hoary head.
- Bible in Basic English (BBE)
- The glory of young men is their strength, and the honour of old men is their grey hairs.
- Darby Translation (DBY)
- The glory of young men is their strength; and the beauty of old men is the grey head.
- Webster's Bible (WBS)
- The glory of young men [is] their strength: and the beauty of old men [is] the gray head.
- Young's Literal Translation (YLT)
- The beauty of young men is their strength, And the honour of old men is grey hairs.
Read in context
- 27ಮನುಷ್ಯನ ಆತ್ಮವು ಹೊಟ್ಟೆಯ ಒಳಭಾಗಗಳನ್ನು ಶೋಧಿಸುವಂಥ ಕರ್ತನ ದೀಪವಾಗಿವೆ.
- 28ಕರುಣೆಯೂ ಸತ್ಯವೂ ಅರಸನನ್ನು ಕಾಯುತ್ತದೆ; ಕರುಣೆಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.
- 29ಯೌವನಸ್ಥರ ಘನತೆಯು ಅವರ ಬಲವೇ; ಮುದುಕರ ಅಲಂಕಾರವು ನರೆತ ತಲೆಯೇ.ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.
- 30ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.
Cross references
- 1 John 2:14 1 ಯೋಹಾನನು 2:14ತಂದೆಗಳೇ, ಆದಿ ಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿ ರುವದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆ ಗೊಂಡಿರುವದರಿಂದಲೂ ನೀವು ಕೆಡುಕನನ್ನು ಜಯಿಸಿ ರುವದರಿಂದಲೂ ನಿಮಗೆ ಬರೆದಿದ್ದೇನೆ.
- Proverbs 16:31 ಜ್ಞಾನೋಕ್ತಿಗಳು 16:31ನೀತಿಯ ಮಾರ್ಗದಲ್ಲಿ ಕಾಣಿಸಲ್ಪಟ್ಟರೆ ನರೆತಲೆಯು ಸುಂದರ ಕಿರೀಟವಾಗಿವೆ.
- Leviticus 19:32 ಯಾಜಕಕಾಂಡ 19:32ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
- Jeremiah 9:23–24 ಯೆರೆಮೀಯ 9:23–24ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ. ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.