Proverbs · chapter 20 · verse 3
Proverbs 20:3 in Kannada
ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.
Kalahavannu tadeyuvavanu maanakke yogyanu; pratiyobba buddhiheenanu talehaaku ttaane.
Proverbs 20:3 in English
- King James Version (KJV)
- [It is] an honour for a man to cease from strife: but every fool will be meddling.
- World English Bible (WEB)
- It is an honor for a man to keep aloof from strife, but every fool will be quarreling.
- American Standard Version (ASV)
- It is an honor for a man to keep aloof from strife; But every fool will be quarrelling.
- Bible in Basic English (BBE)
- It is an honour for a man to keep from fighting, but the foolish are ever at war.
- Darby Translation (DBY)
- It is an honour for a man to cease from strife; but every fool rusheth into it.
- Webster's Bible (WBS)
- [It is] an honor for a man to cease from strife: but every fool will be meddling.
- Young's Literal Translation (YLT)
- An honour to a man is cessation from strife, And every fool intermeddleth.
Read in context
- 1ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.
- 2ಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
- 3ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.
- 4ಮೈಗಳ್ಳನು ಚಳಿಯ ನಿಮಿತ್ತವಾಗಿ ಉಳುವದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಬೇಡಿಕೊಂಡರೂ ಏನೂ ಸಿಕ್ಕುವದಿಲ್ಲ.
- 5ಮನುಷ್ಯನ ಹೃದಯದ ಆಲೋ ಚನೆಯು ಆಳವಾದ (ಬಾವಿಯ) ನೀರಿನಂತಿದೆ; ವಿವೇ ಕಿಯು ಅದನ್ನು ಸೇದುವನು.
Cross references
- Proverbs 16:32 ಜ್ಞಾನೋಕ್ತಿಗಳು 16:32ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
- Proverbs 17:14 ಜ್ಞಾನೋಕ್ತಿಗಳು 17:14ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
- Proverbs 19:11 ಜ್ಞಾನೋಕ್ತಿಗಳು 19:11ಮನುಷ್ಯನ ವಿವೇಕವು ಅವನ ಕೋಪವನ್ನು ಅಡ್ಡಿಮಾಡುತ್ತದೆ. ದೋಷವನ್ನು ಲಕ್ಷಿ ಸದೆ ಇರುವದು ಅವನಿಗೆ ಘನತೆಯಾಗಿದೆ.
- Proverbs 18:6 ಜ್ಞಾನೋಕ್ತಿಗಳು 18:6ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
- Proverbs 14:29 ಜ್ಞಾನೋಕ್ತಿಗಳು 14:29ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
- James 4:1 ಯಾಕೋಬನು 4:1ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ.
- Proverbs 14:17 ಜ್ಞಾನೋಕ್ತಿಗಳು 14:17ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ.
- James 3:14 ಯಾಕೋಬನು 3:14ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
- Proverbs 21:24 ಜ್ಞಾನೋಕ್ತಿಗಳು 21:24ಸೊಕ್ಕೇರಿದ ಗರ್ವದಲ್ಲಿ ವರ್ತಿಸುವ ವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕನು.
- Ephesians 1:6–8 ಎಫೆಸದವರಿಗೆ 1:6–8ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ. ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು. ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ.
- Proverbs 25:8–10 ಜ್ಞಾನೋಕ್ತಿಗಳು 25:8–10ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ. ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಗುಟ್ಟನ್ನು ಬೇರೊಬ್ಬನಿಗೆ ಹೊರಪಡಿಸಬೇಡ; ಅದನ್ನು ಕೇಳುವವನು ನಿನ್ನನ್ನು ಅವಮಾನಕ್ಕೆ ಗುರಿಪಡಿಸಿಯಾನು, ನಿನ್ನ ಅಪಕೀರ್ತಿಯು ಹೋಗದೆ ಇದ್ದೀತು.