Proverbs · chapter 20 · verse 30
Proverbs 20:30 in Kannada
ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.
Neeliyaada gaayavu dushta tvavannu toleyuttade; haageye etugalu hotteya olabhaagagalannu shuddhamaaduttave.
Proverbs 20:30 in English
- King James Version (KJV)
- The blueness of a wound cleanseth away evil: so [do] stripes the inward parts of the belly.
- World English Bible (WEB)
- Wounding blows cleanse away evil, and beatings purge the innermost parts.
- American Standard Version (ASV)
- Stripes that wound cleanse away evil; And strokes [reach] the innermost parts.
- Bible in Basic English (BBE)
- By the wounds of the rod evil is taken away, and blows make clean the deepest parts of the body.
- Darby Translation (DBY)
- Wounding stripes purge away evil, and strokes [purge] the inner parts of the belly.
- Webster's Bible (WBS)
- The blueness of a wound cleanseth away evil: so [do] stripes the inward parts of the belly.
- Young's Literal Translation (YLT)
- The bandages of a wound thou removest with the evil, Also the plagues of the inner parts of the heart!
Read in context
- 28ಕರುಣೆಯೂ ಸತ್ಯವೂ ಅರಸನನ್ನು ಕಾಯುತ್ತದೆ; ಕರುಣೆಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.
- 29ಯೌವನಸ್ಥರ ಘನತೆಯು ಅವರ ಬಲವೇ; ಮುದುಕರ ಅಲಂಕಾರವು ನರೆತ ತಲೆಯೇ.ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.
- 30ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.
Cross references
- Hebrews 12:10 ಇಬ್ರಿಯರಿಗೆ 12:10ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ.
- Proverbs 22:15 ಜ್ಞಾನೋಕ್ತಿಗಳು 22:15ಮೂರ್ಖತನವು ಹುಡುಗನ ಹೃದಯದಲ್ಲಿ ಕಟ್ಟಲ್ಪಟ್ಟಿದೆ. ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವದು.
- Proverbs 19:25 ಜ್ಞಾನೋಕ್ತಿಗಳು 19:25ಪರಿಹಾಸ್ಯಗಾರರನ್ನು ಹೊಡೆದರೆ ಮೂಢರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿ ದರೆ ಅವನು ತಿಳುವಳಿಕೆಯನ್ನು ಗ್ರಹಿಸುವನು.
- Isaiah 53:5 ಯೆಶಾಯ 53:5ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು.
- Isaiah 27:9 ಯೆಶಾಯ 27:9ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.