Proverbs · chapter 20 · verse 6
Proverbs 20:6 in Kannada
ಅನೇಕರಲ್ಲಿ ಪ್ರತಿಯೊ ಬ್ಬನು ತಮ್ಮ ಸ್ವಂತ ಸೌಜನ್ಯವನ್ನು ಸಾರುವನು; ನಂಬಿ ಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?
Anekaralli pratiyo bbanu tamma svanta saujanyavannu saaruvanu; nambi gastanaada manushyanannu yaaru kandukollaballaru?
Proverbs 20:6 in English
- King James Version (KJV)
- Most men will proclaim every one his own goodness: but a faithful man who can find?
- World English Bible (WEB)
- Many men claim to be men of unfailing love, but who can find a faithful man?
- American Standard Version (ASV)
- Most men will proclaim every one his own kindness; But a faithful man who can find?
- Bible in Basic English (BBE)
- Most men make no secret of their kind acts: but where is a man of good faith to be seen?
- Darby Translation (DBY)
- Most men will proclaim every one his own kindness; but a faithful man who shall find?
- Webster's Bible (WBS)
- Most men will proclaim every one his own goodness: but a faithful man who can find?
- Young's Literal Translation (YLT)
- A multitude of men proclaim each his kindness, And a man of stedfastness who doth find?
Read in context
- 4ಮೈಗಳ್ಳನು ಚಳಿಯ ನಿಮಿತ್ತವಾಗಿ ಉಳುವದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಬೇಡಿಕೊಂಡರೂ ಏನೂ ಸಿಕ್ಕುವದಿಲ್ಲ.
- 5ಮನುಷ್ಯನ ಹೃದಯದ ಆಲೋ ಚನೆಯು ಆಳವಾದ (ಬಾವಿಯ) ನೀರಿನಂತಿದೆ; ವಿವೇ ಕಿಯು ಅದನ್ನು ಸೇದುವನು.
- 6ಅನೇಕರಲ್ಲಿ ಪ್ರತಿಯೊ ಬ್ಬನು ತಮ್ಮ ಸ್ವಂತ ಸೌಜನ್ಯವನ್ನು ಸಾರುವನು; ನಂಬಿ ಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?
- 7ನೀತಿವಂತನು ತನ್ನ ಯಥಾರ್ಥತೆಯಲ್ಲಿ ನಡೆಯುತ್ತಾನೆ; ಅವನು ಗತಿಸಿದ ಮೇಲೆ ಅವನ ಮಕ್ಕಳು ಆಶೀರ್ವದಿ ಸಲ್ಪಡುವರು.
- 8ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವ ಅರಸನು ತನ್ನ ಕಣ್ಣು ದೃಷ್ಟಿಯಿಂದ ಸಕಲ ಕೆಟ್ಟತನವನ್ನು ಚದರಿಸುವನು.
Cross references
- Psalm 12:1 ಕೀರ್ತನೆಗಳು 12:1ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ.
- Matthew 6:2 ಮತ್ತಾಯನು 6:2ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ.
- Luke 18:8 ಲೂಕನು 18:8ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.
- Luke 22:33 ಲೂಕನು 22:33ಆದರೆ ಅವನು ಆತನಿಗೆ--ಕರ್ತನೇ, ನಾನು ನಿನ್ನ ಜೊತೆಯಲ್ಲಿ ಸೆರೆಮನೆಗೆ ಹೋಗುವದಕ್ಕೂ ಸಾಯು ವದಕ್ಕೂ ಸಿದ್ಧನಾಗಿದ್ದೇನೆ ಅಂದನು.
- Proverbs 27:2 ಜ್ಞಾನೋಕ್ತಿಗಳು 27:2ನಿನ್ನ ಸ್ವಂತ ಬಾಯಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.
- Proverbs 25:14 ಜ್ಞಾನೋಕ್ತಿಗಳು 25:14ಸುಳ್ಳಾದ ದಾನದ ವಿಷ ಯವಾಗಿ ಹೊಗಳಿಕೊಳ್ಳುವವನು ಮಳೆ ಇಲ್ಲದ ಮೋಡ ಗಳ ಮತ್ತು ಗಾಳಿಯ ಹಾಗೆ ಇದ್ದಾನೆ.
- Luke 18:11 ಲೂಕನು 18:11ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
- Micah 7:2 ಮೀಕ 7:2ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
- Jeremiah 5:1 ಯೆರೆಮೀಯ 5:1ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನ್ಯಾಯವನ್ನು ಮಾಡುವವನೂ ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ ತಿಳಿದು ಹುಡುಕಿರಿ. ಸಿಕ್ಕಿದರೆ ಅವಳಿಗೆ ಮನ್ನಿಸುವೆನು.
- Ecclesiastes 7:28 ಪ್ರಸಂಗಿ 7:28ಅದನ್ನು ಇನ್ನೂ ನನ್ನ ಪ್ರಾಣವು ಹುಡುಕುತ್ತದೆ; ನನಗೆ ಸಿಕ್ಕಲಿಲ್ಲ; ಸಾವಿರದಲ್ಲಿ ಒಬ್ಬ ಪುರುಷನನ್ನು ನಾನು ಕಂಡುಕೊಂಡಿ ದ್ದೇನೆ; ಅವರೆಲ್ಲರಲ್ಲಿ ನಾನು ಒಬ್ಬ ಹೆಂಗಸನ್ನು ಕಂಡು ಕೊಳ್ಳಲಿಲ್ಲ.ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
- 2 Corinthians 12:11 2 ಕೊರಿಂಥದವರಿಗೆ 12:11ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ.
- Luke 18:28 ಲೂಕನು 18:28ಆಗ ಪೇತ್ರನು--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಿದ್ದಕ್ಕೆ