Proverbs · chapter 20 · verse 8
Proverbs 20:8 in Kannada
ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವ ಅರಸನು ತನ್ನ ಕಣ್ಣು ದೃಷ್ಟಿಯಿಂದ ಸಕಲ ಕೆಟ್ಟತನವನ್ನು ಚದರಿಸುವನು.
Nyaayateerpina sinhaasanada mele kootiruva arasanu tanna kannu drushtiyinda sakala kettatanavannu chadarisuvanu.
Proverbs 20:8 in English
- King James Version (KJV)
- A king that sitteth in the throne of judgment scattereth away all evil with his eyes.
- World English Bible (WEB)
- A king who sits on the throne of judgment scatters away all evil with his eyes.
- American Standard Version (ASV)
- A king that sitteth on the throne of judgment Scattereth away all evil with his eyes.
- Bible in Basic English (BBE)
- A king on the seat of judging puts to flight all evil with his eyes.
- Darby Translation (DBY)
- A king sitting on the throne of judgment scattereth away all evil with his eyes.
- Webster's Bible (WBS)
- A king that sitteth on the throne of judgment scattereth away all evil with his eyes.
- Young's Literal Translation (YLT)
- A king sitting on a throne of judgment, Is scattering with his eyes all evil,
Read in context
- 6ಅನೇಕರಲ್ಲಿ ಪ್ರತಿಯೊ ಬ್ಬನು ತಮ್ಮ ಸ್ವಂತ ಸೌಜನ್ಯವನ್ನು ಸಾರುವನು; ನಂಬಿ ಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?
- 7ನೀತಿವಂತನು ತನ್ನ ಯಥಾರ್ಥತೆಯಲ್ಲಿ ನಡೆಯುತ್ತಾನೆ; ಅವನು ಗತಿಸಿದ ಮೇಲೆ ಅವನ ಮಕ್ಕಳು ಆಶೀರ್ವದಿ ಸಲ್ಪಡುವರು.
- 8ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವ ಅರಸನು ತನ್ನ ಕಣ್ಣು ದೃಷ್ಟಿಯಿಂದ ಸಕಲ ಕೆಟ್ಟತನವನ್ನು ಚದರಿಸುವನು.
- 9ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪದಿಂದ ನಾನು ಶುದ್ಧನು ಎಂದು ಯಾರು ಹೇಳಬಲ್ಲರು?
- 10ವಿಧ ವಿಧವಾದ ತೂಕಗಳೂ ತರತರವಾದ ಅಳತೆಗಳೂ ಇವೆರಡೂ ಸಮವಾಗಿಯೇ ಕರ್ತನಿಗೆ ಅಸಹ್ಯ.
Cross references
- Proverbs 25:5 ಜ್ಞಾನೋಕ್ತಿಗಳು 25:5ಅರಸನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವದು.
- Proverbs 20:26 ಜ್ಞಾನೋಕ್ತಿಗಳು 20:26ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ.
- Psalm 99:4 ಕೀರ್ತನೆಗಳು 99:4ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
- Proverbs 29:14 ಜ್ಞಾನೋಕ್ತಿಗಳು 29:14ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.
- Psalm 92:9 ಕೀರ್ತನೆಗಳು 92:9ಇಗೋ, ಓ ಕರ್ತನೇ, ನಿನ್ನ ಶತ್ರು ಗಳು, ಓ ಕರ್ತನೇ, ಇಗೋ, ನಿನ್ನ ಶತ್ರುಗಳು ನಾಶವಾಗುವರು; ಅಕ್ರಮ ಮಾಡುವವರೆಲ್ಲರು ಚದರಿ ಹೋಗುವರು.
- Psalm 72:4 ಕೀರ್ತನೆಗಳು 72:4ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
- Proverbs 16:12 ಜ್ಞಾನೋಕ್ತಿಗಳು 16:12ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ.
- 1 Samuel 23:3–4 1 ಸಮುವೇಲನು 23:3–4ಆಗ ದಾವೀದನ ಮನುಷ್ಯರು ಅವನಿಗೆಇಗೋ, ನಾವು ಇಲ್ಲಿ ಯೆಹೂದದಲ್ಲಿರುವಾಗಲೇ ಭಯಪಡುತ್ತೇವೆ; ಆದರೆ ನಾವು ಫಿಲಿಷ್ಟಿಯರ ಸೈನ್ಯ ಗಳಿಗೆ ವಿರೋಧವಾಗಿ ಕೆಯಾಲಾಕ್ಕೆ ಹೋದರೆ ಎಷ್ಟು ಅಧಿಕವಾದ ಭಯವಾಗುವದು ಅಂದರು. ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು.
- Isaiah 32:1 ಯೆಶಾಯ 32:1ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು.
- 2 Samuel 23:4 2 ಸಮುವೇಲನು 23:4ಸೂರ್ಯನು ಮೂಡಿರುವಂಥ, ಪ್ರಕಾಶದಿಂದ ಮೋಡಗಳಿಲ್ಲದೆ ಇರುವಂಥ, ಉದಯ ಕಾಲದ ಬೆಳಕಿನ ಹಾಗೆಯೂ ಮಳೆ ಬಂದ ಮೇಲೆ ಭೂಮಿಯಿಂದಾಗುವ ಹುಲ್ಲಿನ ಹಾಗೆಯೂ ಇರು ವನು.
- Psalm 101:6–8 ಕೀರ್ತನೆಗಳು 101:6–8ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು. ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು. ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.