Proverbs · chapter 20 · verse 9
Proverbs 20:9 in Kannada
ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪದಿಂದ ನಾನು ಶುದ್ಧನು ಎಂದು ಯಾರು ಹೇಳಬಲ್ಲರು?
Nanna hrudayavannu shuddhimaadikondiddene, nanna paapadinda naanu shuddhanu endu yaaru helaballaru?
Proverbs 20:9 in English
- King James Version (KJV)
- Who can say, I have made my heart clean, I am pure from my sin?
- World English Bible (WEB)
- Who can say, “I have made my heart pure. I am clean and without sin”?
- American Standard Version (ASV)
- Who can say, I have made my heart clean, I am pure from my sin?
- Bible in Basic English (BBE)
- Who is able to say, I have made my heart clean, I am free from my sin?
- Darby Translation (DBY)
- Who can say, I have made my heart clean, I am pure from my sin?
- Webster's Bible (WBS)
- Who can say, I have made my heart clean, I am pure from my sin?
- Young's Literal Translation (YLT)
- Who saith, 'I have purified my heart, I have been cleansed from my sin?'
Read in context
- 7ನೀತಿವಂತನು ತನ್ನ ಯಥಾರ್ಥತೆಯಲ್ಲಿ ನಡೆಯುತ್ತಾನೆ; ಅವನು ಗತಿಸಿದ ಮೇಲೆ ಅವನ ಮಕ್ಕಳು ಆಶೀರ್ವದಿ ಸಲ್ಪಡುವರು.
- 8ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವ ಅರಸನು ತನ್ನ ಕಣ್ಣು ದೃಷ್ಟಿಯಿಂದ ಸಕಲ ಕೆಟ್ಟತನವನ್ನು ಚದರಿಸುವನು.
- 9ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪದಿಂದ ನಾನು ಶುದ್ಧನು ಎಂದು ಯಾರು ಹೇಳಬಲ್ಲರು?
- 10ವಿಧ ವಿಧವಾದ ತೂಕಗಳೂ ತರತರವಾದ ಅಳತೆಗಳೂ ಇವೆರಡೂ ಸಮವಾಗಿಯೇ ಕರ್ತನಿಗೆ ಅಸಹ್ಯ.
- 11ತನ್ನ ಕೆಲಸವು ಶುದ್ಧವೋ ಇಲ್ಲವೆ ನ್ಯಾಯವೋ ಎಂಬದು ತನ್ನ ಕ್ರಿಯೆಗಳಿಂದಲೇ ಹುಡುಗನು ತೋರ್ಪಡಿಸಿ ಕೊಳ್ಳುತ್ತಾನೆ.
Cross references
- Ecclesiastes 7:20 ಪ್ರಸಂಗಿ 7:20ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ.
- 1 John 1:8–10 1 ಯೋಹಾನನು 1:8–10ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Job 14:4 ಯೋಬನು 14:4ಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ.
- 1 Kings 8:46 1 ಅರಸುಗಳು 8:46ಪಾಪವನ್ನು ಮಾಡದವನು ಯಾವನೂ ಇಲ್ಲದ್ದ ರಿಂದ ಅವರು ನಿನಗೆ ವಿರೋಧವಾಗಿ ಪಾಪ ಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾ ದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಒಯ್ಯಲ್ಪಡುವ ಹಾಗೆ ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ
- Job 15:14 ಯೋಬನು 15:14ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?
- James 3:2 ಯಾಕೋಬನು 3:2ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.
- Job 25:4 ಯೋಬನು 25:4ಮನುಷ್ಯನು ದೇವರ ಬಳಿಯಲ್ಲಿ ನೀತಿವಂತನಾಗುವದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ನಿರ್ಮಲನಾಗಿರುವದು ಹೇಗೆ?
- 1 Corinthians 4:4 1 ಕೊರಿಂಥದವರಿಗೆ 4:4ನಾನೇ ನಾನಾಗಿ ಏನೂ ತಿಳಿಯದವನಾಗಿದ್ದೇನೆ; ಆದಾಗ್ಯೂ ಅದರಿಂದ ನಾನು ನೀತಿವಂತನಾಗಲಿಲ್ಲ; ನನ್ನನ್ನು ವಿಚಾರಿಸುವಾತನು ಕರ್ತನೇ.
- 2 Chronicles 6:36 2 ಪೂರ್ವಕಾಲವೃತ್ತಾಂತ 6:36ಪಾಪಮಾಡದವನು ಯಾವನೂ ಇಲ್ಲದ್ದರಿಂದ ಅವರು ನಿನಗೆ ವಿರೋಧವಾಗಿ ಪಾಪಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆ ಯಾಗಿ ಒಯ್ಯಲ್ಪಡುವ ಹಾಗೆ
- Psalm 51:5 ಕೀರ್ತನೆಗಳು 51:5ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು.