Proverbs · chapter 21 · verse 1
Proverbs 21:1 in Kannada
ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
Neerina nadigalante arasana hrudayavu kartana kaiyallide; tanage ishtavaada kadege aatanu adannu tirugisuttaane.
Proverbs 21:1 in English
- King James Version (KJV)
- The king’s heart [is] in the hand of the LORD, [as] the rivers of water: he turneth it whithersoever he will.
- World English Bible (WEB)
- The king’s heart is in the LORD’s hand like the watercourses. He turns it wherever he desires.
- American Standard Version (ASV)
- The king’s heart is in the hand of Jehovah as the watercourses: He turneth it whithersoever he will.
- Bible in Basic English (BBE)
- The king's heart in the hands of the Lord is like the water streams, and by him it is turned in any direction at his pleasure.
- Darby Translation (DBY)
- The king's heart in the hand of Jehovah is [as] brooks of water: he turneth it whithersoever he will.
- Webster's Bible (WBS)
- The king's heart [is] in the hand of the LORD, [as] the rivers of water: he turneth it whithersoever he will.
- Young's Literal Translation (YLT)
- Rivulets of waters [is] the heart of a king in the hand of Jehovah, Wherever He pleaseth He inclineth it.
Read in context
- 1ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
- 2ತನ್ನ ದೃಷ್ಟಿ ಯಲ್ಲಿ ಮನುಷ್ಯನ ಪ್ರತಿಯೊಂದು ಮಾರ್ಗವು ಸರಿ ಯಾಗಿದೆ; ಕರ್ತನು ಹೃದಯಗಳನ್ನು ಪರೀಕ್ಷಿಸುತ್ತಾನೆ.
- 3ಯಜ್ಞಕ್ಕಿಂತ ನೀತಿನ್ಯಾಯಗಳನ್ನು ನಡಿಸುವದು ಕರ್ತ ನಿಗೆ ಎಷ್ಟೋ ಮೆಚ್ಚಿಕೆಯಾಗಿದೆ.
Cross references
- Proverbs 16:9 ಜ್ಞಾನೋಕ್ತಿಗಳು 16:9ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ; ಆದರೆ ಕರ್ತನು ಅವನ ಹೆಜ್ಜೆಗಳನ್ನು ನಡಿಸುತ್ತಾನೆ.
- Proverbs 20:24 ಜ್ಞಾನೋಕ್ತಿಗಳು 20:24ಮನುಷ್ಯನ ನಡೆಗಳು ಕರ್ತನಿಂದಲೇ; ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳುಕೊಳ್ಳಬಲ್ಲನು?
- Ezra 6:22 ಎಜ್ರನು 6:22ಇಸ್ರಾಯೇಲ್ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
- Acts 7:10 ಅಪೊಸ್ತಲರ ಕೃತ್ಯಗಳು 7:10ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
- Proverbs 16:1 ಜ್ಞಾನೋಕ್ತಿಗಳು 16:1ಮನುಷ್ಯನಲ್ಲಿ ಹೃದಯದ ಸಿದ್ಧತೆಗಳೂ ಬಾಯಿಯ ಪ್ರತ್ಯುತ್ತರವೂ ಕರ್ತನಿಂದಲೇ ಆಗುವವು.
- Ezra 7:27–28 ಎಜ್ರನು 7:27–28ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು. ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
- Daniel 4:35 ದಾನಿಯೇಲನು 4:35ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
- Psalm 106:46 ಕೀರ್ತನೆಗಳು 106:46ಅವರನ್ನು ಸೆರೆಹಿಡಿದವರ ಮುಂದೆ ಅವರು ಕರುಣೆ ಹೊಂದುವಂತೆ ಮಾಡಿದನು.
- Isaiah 43:19 ಯೆಶಾಯ 43:19ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.
- Nehemiah 2:4 ನೆಹೆಮೀಯ 2:4ಅದಕ್ಕೆ ಅರಸನು ನನಗೆ--ನೀನು ಕೇಳುವದೇನು ಅಂದನು.
- Nehemiah 1:11 ನೆಹೆಮೀಯ 1:11ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
- Psalm 105:25 ಕೀರ್ತನೆಗಳು 105:25ಆತನು ಆ ದೇಶದವರ ಹೃದಯವನ್ನು ಮಾರ್ಪ ಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.