Proverbs · chapter 21 · verse 11
Proverbs 21:11 in Kannada
ಪರಿಹಾಸ್ಯಕರನ್ನು ಶಿಕ್ಷಿಸಿ ದರೆ ಬುದ್ಧಿಹೀನರು ಜ್ಞಾನವಂತರಾಗುವರು; ಜ್ಞಾನಿಯು ಶಿಕ್ಷಣ ಹೊಂದಿದರೆ ಅವನು ತಿಳುವಳಿಕೆಯನ್ನು ಹೊಂದು ತ್ತಾನೆ.
Parihaasyakarannu shikshisi dare buddhiheenaru jnyaanavantaraaguvaru; jnyaaniyu shikshana hondidare avanu tiluvalikeyannu hondu ttaane.
Proverbs 21:11 in English
- King James Version (KJV)
- When the scorner is punished, the simple is made wise: and when the wise is instructed, he receiveth knowledge.
- World English Bible (WEB)
- When the mocker is punished, the simple gains wisdom. When the wise is instructed, he receives knowledge.
- American Standard Version (ASV)
- When the scoffer is punished, the simple is made wise; And when the wise is instructed, he receiveth knowledge.
- Bible in Basic English (BBE)
- When the man of pride undergoes punishment, the simple man gets wisdom; and by watching the wise he gets knowledge.
- Darby Translation (DBY)
- When the scorner is punished, the simple becometh wise; and when the wise is instructed, he receiveth knowledge.
- Webster's Bible (WBS)
- When the scorner is punished, the simple is made wise: and when the wise is instructed, he receiveth knowledge.
- Young's Literal Translation (YLT)
- When the scorner is punished, the simple becometh wise, And in giving understanding to the wise He receiveth knowledge.
Read in context
- 9ವಿಶಾಲವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದಕ್ಕಿಂತ ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವದು ಲೇಸು.
- 10ದುಷ್ಟರ ಮನಸ್ಸು ಕೇಡನ್ನು ಅಪೇಕ್ಷಿಸುತ್ತದೆ; ಅವನ ದೃಷ್ಟಿಯಲ್ಲಿ ತನ್ನ ನೆರೆಯವನು ಯಾವ ದಯೆ ಯನ್ನು ಕಂಡುಕೊಳ್ಳುವದಿಲ್ಲ.
- 11ಪರಿಹಾಸ್ಯಕರನ್ನು ಶಿಕ್ಷಿಸಿ ದರೆ ಬುದ್ಧಿಹೀನರು ಜ್ಞಾನವಂತರಾಗುವರು; ಜ್ಞಾನಿಯು ಶಿಕ್ಷಣ ಹೊಂದಿದರೆ ಅವನು ತಿಳುವಳಿಕೆಯನ್ನು ಹೊಂದು ತ್ತಾನೆ.
- 12ನೀತಿವಂತನು ದುಷ್ಟನ ಮನೆಯನ್ನು ಬುದ್ಧಿ ಯಿಂದ ಲಕ್ಷಿಸುತ್ತಾನೆ; ಅವರ ದುಷ್ಟತನಕ್ಕಾಗಿ ದೇವರು ಅವರನ್ನು ಕೆಡವುತ್ತಾನೆ.
- 13ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ.
Cross references
- Proverbs 19:25 ಜ್ಞಾನೋಕ್ತಿಗಳು 19:25ಪರಿಹಾಸ್ಯಗಾರರನ್ನು ಹೊಡೆದರೆ ಮೂಢರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿ ದರೆ ಅವನು ತಿಳುವಳಿಕೆಯನ್ನು ಗ್ರಹಿಸುವನು.
- Proverbs 18:15 ಜ್ಞಾನೋಕ್ತಿಗಳು 18:15ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.
- Acts 5:5 ಅಪೊಸ್ತಲರ ಕೃತ್ಯಗಳು 5:5ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
- Proverbs 9:9 ಜ್ಞಾನೋಕ್ತಿಗಳು 9:9ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
- Proverbs 18:1 ಜ್ಞಾನೋಕ್ತಿಗಳು 18:1ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ.
- Deuteronomy 21:21 ಧರ್ಮೋಪದೇಶಕಾಂಡ 21:21ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
- Psalm 64:7–9 ಕೀರ್ತನೆಗಳು 64:7–9ದೇವರು ಅವರ ಕಡೆಗೆ ಬಾಣವನ್ನು ಎಸೆಯು ವಾಗ ಫಕ್ಕನೆ ಅವರಿಗೆ ಗಾಯಗಳಾಗುವವು. ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು. ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕಾರ್ಯವನ್ನು ತಿಳಿಸುವರು; ಆತನ ಕೆಲಸ ವನ್ನು ಬುದ್ಧಿಯಿಂದ ಗ್ರಹಿಸುವರು;ನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು. ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು.
- 1 Corinthians 10:6–11 1 ಕೊರಿಂಥದವರಿಗೆ 10:6–11ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ. ಇಲ್ಲವೆ--ಜನರು ತಿನ್ನುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಟವಾಡುವದಕ್ಕೆ ಎದ್ದರು ಎಂದು ಬರೆದಿರುವ ಪ್ರಕಾರ ನೀವೂ ಅವರಲ್ಲಿ ಕೆಲವರಂತೆ ವಿಗ್ರಹಾರಾಧಕರಾಗ ಬೇಡಿರಿ. ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ. ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು. ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶ ವಾದರು; ಆದದರಿಂದ ನೀವು ಗುಣುಗುಟ್ಟಬೇಡಿರಿ. ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
- Proverbs 1:5 ಜ್ಞಾನೋಕ್ತಿಗಳು 1:5ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.
- Numbers 16:34 ಅರಣ್ಯಕಾಂಡ 16:34ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು.
- Hebrews 2:1–3 ಇಬ್ರಿಯರಿಗೆ 2:1–3ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು. ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
- Deuteronomy 13:11 ಧರ್ಮೋಪದೇಶಕಾಂಡ 13:11ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.