Proverbs · chapter 21 · verse 12
Proverbs 21:12 in Kannada
ನೀತಿವಂತನು ದುಷ್ಟನ ಮನೆಯನ್ನು ಬುದ್ಧಿ ಯಿಂದ ಲಕ್ಷಿಸುತ್ತಾನೆ; ಅವರ ದುಷ್ಟತನಕ್ಕಾಗಿ ದೇವರು ಅವರನ್ನು ಕೆಡವುತ್ತಾನೆ.
Neetivantanu dushtana maneyannu buddhi yinda lakshisuttaane; avara dushtatanakkaagi devaru avarannu kedavuttaane.
Proverbs 21:12 in English
- King James Version (KJV)
- The righteous [man] wisely considereth the house of the wicked: [but God] overthroweth the wicked for [their] wickedness.
- World English Bible (WEB)
- The Righteous One considers the house of the wicked, and brings the wicked to ruin.
- American Standard Version (ASV)
- The righteous man considereth the house of the wicked, [How] the wicked are overthrown to [their] ruin.
- Bible in Basic English (BBE)
- The Upright One, looking on the house of the evil-doer, lets sinners be overturned to their destruction.
- Darby Translation (DBY)
- One that is righteous wisely considereth the house of the wicked: he overthroweth the wicked to [their] ruin.
- Webster's Bible (WBS)
- The righteous [man] wisely considereth the house of the wicked: [but God] overthroweth the wicked for [their] wickedness.
- Young's Literal Translation (YLT)
- The Righteous One is acting wisely Towards the house of the wicked, He is overthrowing the wicked for wickedness.
Read in context
- 10ದುಷ್ಟರ ಮನಸ್ಸು ಕೇಡನ್ನು ಅಪೇಕ್ಷಿಸುತ್ತದೆ; ಅವನ ದೃಷ್ಟಿಯಲ್ಲಿ ತನ್ನ ನೆರೆಯವನು ಯಾವ ದಯೆ ಯನ್ನು ಕಂಡುಕೊಳ್ಳುವದಿಲ್ಲ.
- 11ಪರಿಹಾಸ್ಯಕರನ್ನು ಶಿಕ್ಷಿಸಿ ದರೆ ಬುದ್ಧಿಹೀನರು ಜ್ಞಾನವಂತರಾಗುವರು; ಜ್ಞಾನಿಯು ಶಿಕ್ಷಣ ಹೊಂದಿದರೆ ಅವನು ತಿಳುವಳಿಕೆಯನ್ನು ಹೊಂದು ತ್ತಾನೆ.
- 12ನೀತಿವಂತನು ದುಷ್ಟನ ಮನೆಯನ್ನು ಬುದ್ಧಿ ಯಿಂದ ಲಕ್ಷಿಸುತ್ತಾನೆ; ಅವರ ದುಷ್ಟತನಕ್ಕಾಗಿ ದೇವರು ಅವರನ್ನು ಕೆಡವುತ್ತಾನೆ.
- 13ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ.
- 14ಗುಪ್ತ ಲಂಚವು ಕೋಪವನ್ನು ಅಡಗಿಸುವದು; ಎದೆಯಲ್ಲಿ ಕೊಟ್ಟ ಬಹುಮಾನವು ರೌದ್ರವನ್ನು ಆರಿಸುತ್ತದೆ.
Cross references
- Proverbs 14:11 ಜ್ಞಾನೋಕ್ತಿಗಳು 14:11ದುಷ್ಟರ ಮನೆಯು ಕೆಡವಲ್ಪಡುವದು; ಯಥಾರ್ಥವಂತರ ಗುಡಾರವು ಏಳಿಗೆಯಾಗುವದು.
- Psalm 37:35–36 ಕೀರ್ತನೆಗಳು 37:35–36ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು. ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.
- Psalm 107:43 ಕೀರ್ತನೆಗಳು 107:43ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
- 2 Peter 3:6–7 2 ಪೇತ್ರನು 3:6–7ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು. ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
- Proverbs 14:32 ಜ್ಞಾನೋಕ್ತಿಗಳು 14:32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
- Hosea 14:9 ಹೋಶೇಯ 14:9ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- 2 Peter 2:4–9 2 ಪೇತ್ರನು 2:4–9ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು. ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು. ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು. ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು. ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು. ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
- Proverbs 13:6 ಜ್ಞಾನೋಕ್ತಿಗಳು 13:6ಯಥಾರ್ಥವಂತನನ್ನು ನೀತಿಯು ತನ್ನ ಮಾರ್ಗ ದಲ್ಲಿ ಕಾಪಾಡುತ್ತದೆ; ಕೆಟ್ಟತನವು ಪಾಪಿಯನ್ನು ಕೆಡವುವದು.
- Job 8:15 ಯೋಬನು 8:15ಅವನು ತನ್ನ ಮನೆಗೆ ಆತುಕೊಂಡರೆ ಅದು ನಿಲ್ಲದು; ಅದನ್ನು ಬಿಗಿ ಹಿಡಿದರೆ ಅದು ತಡೆಯಲಾರದು.
- Psalm 52:5 ಕೀರ್ತನೆಗಳು 52:5ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
- 1 Corinthians 10:5 1 ಕೊರಿಂಥದವರಿಗೆ 10:5ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.
- Proverbs 11:3–5 ಜ್ಞಾನೋಕ್ತಿಗಳು 11:3–5ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡಿಸುವದು; ಅಪರಾಧದ ಮೂರ್ಖತನವು ಅವರನ್ನು ನಾಶಪಡಿಸುವದು. ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ. ಸಂಪೂರ್ಣನ ನೀತಿಯು ಅವನ ಮಾರ್ಗವನ್ನು ಸರಾಗಮಾಡುವದು; ದುಷ್ಟನು ತನ್ನ ದುಷ್ಟತ್ವದಿಂದಲೇ ಬೀಳುವನು.