Proverbs · chapter 21 · verse 16
Proverbs 21:16 in Kannada
ವಿವೇ ಕದ ಮಾರ್ಗವನ್ನು ಬಿಟ್ಟು, ತಿರುಗುವವನು ಸತ್ತವರ ಕೂಟದಲ್ಲಿ ಇರುವಂಥವನಾಗಿದ್ದಾನೆ.
Vive kada maargavannu bittu, tiruguvavanu sattavara kootadalli iruvanthavanaagiddaane.
Proverbs 21:16 in English
- King James Version (KJV)
- The man that wandereth out of the way of understanding shall remain in the congregation of the dead.
- World English Bible (WEB)
- The man who wanders out of the way of understanding shall rest in the assembly of the departed spirits.
- American Standard Version (ASV)
- The man that wandereth out of the way of understanding Shall rest in the assembly of the dead.
- Bible in Basic English (BBE)
- The wanderer from the way of knowledge will have his resting-place among the shades.
- Darby Translation (DBY)
- The man that wandereth out of the way of wisdom shall abide in the congregation of the dead.
- Webster's Bible (WBS)
- The man that wandereth out of the way of understanding shall remain in the congregation of the dead.
- Young's Literal Translation (YLT)
- A man who is wandering from the way of understanding, In an assembly of Rephaim resteth.
Read in context
- 14ಗುಪ್ತ ಲಂಚವು ಕೋಪವನ್ನು ಅಡಗಿಸುವದು; ಎದೆಯಲ್ಲಿ ಕೊಟ್ಟ ಬಹುಮಾನವು ರೌದ್ರವನ್ನು ಆರಿಸುತ್ತದೆ.
- 15ನ್ಯಾಯತೀರಿಸುವದು ನೀತಿವಂತರಿಗೆ ಸಂತೋಷವಾ ಗಿದೆ; ಅಕ್ರಮವನ್ನು ಮಾಡುವವರಿಗೆ ನಾಶನ.
- 16ವಿವೇ ಕದ ಮಾರ್ಗವನ್ನು ಬಿಟ್ಟು, ತಿರುಗುವವನು ಸತ್ತವರ ಕೂಟದಲ್ಲಿ ಇರುವಂಥವನಾಗಿದ್ದಾನೆ.
- 17ಭೋಗಾಸ ಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ ತೈಲವನ್ನೂ ಅಪೇಕ್ಷಿಸುವವನು ನಿರ್ಭಾಗ್ಯನಾಗುವನು.
- 18ನೀತಿ ವಂತರಿಗಾಗಿ ದುಷ್ಟರೂ ಯಥಾರ್ಥವಂತರಿಗಾಗಿ ದೋಷಕರೂ ಈಡಾಗುವರು.
Cross references
- Hebrews 10:38 ಇಬ್ರಿಯರಿಗೆ 10:38ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- Psalm 125:5 ಕೀರ್ತನೆಗಳು 125:5ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
- Zephaniah 1:6 ಚೆಫನ್ಯ 1:6ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
- Psalm 49:14 ಕೀರ್ತನೆಗಳು 49:14ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.
- Hebrews 10:26–27 ಇಬ್ರಿಯರಿಗೆ 10:26–27ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ. ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.
- 1 John 2:19 1 ಯೋಹಾನನು 2:19ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
- Proverbs 2:18–19 ಜ್ಞಾನೋಕ್ತಿಗಳು 2:18–19ಅವಳ ಮನೆಯು ಮರಣದ ಕಡೆಗೆ, ಅವಳ ದಾರಿ ಗಳು ಮೃತರ ಕಡೆಗೆ ಇಳಿಸುತ್ತವೆ. ಅವಳ ಬಳಿಗೆ ಹೋಗುವ ಯಾವನೂ ಹಿಂತಿರುಗುವದಿಲ್ಲ, ಇಲ್ಲವೆ ಜೀವದ ಮಾರ್ಗಗಳನ್ನು ಅವನು ಹಿಡಿಯುವದೇ ಇಲ್ಲ.
- Ephesians 2:1 ಎಫೆಸದವರಿಗೆ 2:1ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು.
- Hebrews 6:4–6 ಇಬ್ರಿಯರಿಗೆ 6:4–6ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ.
- John 3:19–20 ಯೋಹಾನನು 3:19–20ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು. ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
- Jude 1:12 ಯೂದನು 1:12ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.