Proverbs · chapter 21 · verse 17
Proverbs 21:17 in Kannada
ಭೋಗಾಸ ಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ ತೈಲವನ್ನೂ ಅಪೇಕ್ಷಿಸುವವನು ನಿರ್ಭಾಗ್ಯನಾಗುವನು.
Bhogaasa ktanu koratepaduvanu; draakshaarasavannoo tailavannoo apekshisuvavanu nirbhaagyanaaguvanu.
Proverbs 21:17 in English
- King James Version (KJV)
- He that loveth pleasure [shall be] a poor man: he that loveth wine and oil shall not be rich.
- World English Bible (WEB)
- He who loves pleasure will be a poor man. He who loves wine and oil won’t be rich.
- American Standard Version (ASV)
- He that loveth pleasure shall be a poor man: He that loveth wine and oil shall not be rich.
- Bible in Basic English (BBE)
- The lover of pleasure will be a poor man: the lover of wine and oil will not get wealth.
- Darby Translation (DBY)
- He that loveth mirth shall be a poor man; he that loveth wine and oil shall not be rich.
- Webster's Bible (WBS)
- He that loveth pleasure [shall be] a poor man: he that loveth wine and oil shall not be rich.
- Young's Literal Translation (YLT)
- Whoso [is] loving mirth [is] a poor man, Whoso is loving wine and oil maketh no wealth.
Read in context
- 15ನ್ಯಾಯತೀರಿಸುವದು ನೀತಿವಂತರಿಗೆ ಸಂತೋಷವಾ ಗಿದೆ; ಅಕ್ರಮವನ್ನು ಮಾಡುವವರಿಗೆ ನಾಶನ.
- 16ವಿವೇ ಕದ ಮಾರ್ಗವನ್ನು ಬಿಟ್ಟು, ತಿರುಗುವವನು ಸತ್ತವರ ಕೂಟದಲ್ಲಿ ಇರುವಂಥವನಾಗಿದ್ದಾನೆ.
- 17ಭೋಗಾಸ ಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ ತೈಲವನ್ನೂ ಅಪೇಕ್ಷಿಸುವವನು ನಿರ್ಭಾಗ್ಯನಾಗುವನು.
- 18ನೀತಿ ವಂತರಿಗಾಗಿ ದುಷ್ಟರೂ ಯಥಾರ್ಥವಂತರಿಗಾಗಿ ದೋಷಕರೂ ಈಡಾಗುವರು.
- 19ಕಾಡುವ ಕೋಪವುಳ್ಳ ಸ್ತ್ರೀಯೊಂದಿಗೆ ವಾಸಮಾಡುವದಕ್ಕಿಂತ ಅಡವಿಯಲ್ಲಿ ವಾಸಿಸುವದು ಲೇಸು.
Cross references
- Proverbs 23:21 ಜ್ಞಾನೋಕ್ತಿಗಳು 23:21ಕುಡುಕರೂ ಹೊಟ್ಟೇಬಾಕರೂ ದುರ್ಗ ತಿಗೆ ಬರುವರು; ತೂಕಡಿಕೆಯು ಒಬ್ಬನಿಗೆ ಹಳೇ ಬಟ್ಟೆ ಗಳನ್ನು ಹೊದಿಸುವದು.
- 1 Timothy 5:6 1 ತಿಮೊಥೆಯನಿಗೆ 5:6ಆದರೆ ಭೋಗಿಯಾಗಿರುವ ವಿಧವೆಯು ಬದುಕಿರು ವಾಗಲೂ ಸತ್ತವಳೇ.
- 2 Timothy 3:4 2 ತಿಮೊಥೆಯನಿಗೆ 3:4ದ್ರೋಹಿಗಳೂ ದುಡಿಕಿನವರೂ ಉಬ್ಬಿಕೊಂಡವರೂ ದೇವರಿಗಿಂತ ಹೆಚ್ಚಾಗಿ ಭೋಗಗಳನ್ನೇ ಪ್ರೀತಿಸುವವರೂ
- Proverbs 5:10–11 ಜ್ಞಾನೋಕ್ತಿಗಳು 5:10–11ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆಯೂ ನಿನ್ನ ಪ್ರಯಾಸಗಳು ಪರನ ಮನೆಯಲ್ಲಿ ಇರದಂತೆಯೂ ಮಾಡು. ನಿನ್ನ ಮಾಂಸವೂ ದೇಹವೂ ಕ್ಷೀಣಿಸಿದಾಗ ನೀನು ಕೊನೆಯಲ್ಲಿ ಶೋಕಿಸುತ್ತಾ--
- Proverbs 21:20 ಜ್ಞಾನೋಕ್ತಿಗಳು 21:20ಜ್ಞಾನವಂತರ ನಿವಾಸದಲ್ಲಿ ಅಪೇಕ್ಷಿಸತಕ್ಕ ಐಶ್ವರ್ಯವೂ ಎಣ್ಣೆಯೂ ಇರುತ್ತವೆ; ಬುದ್ಧಿಹೀನನು ಇದ್ದದ್ದನ್ನು ಖರ್ಚು ಮಾಡುತ್ತಾನೆ.
- Luke 16:24–25 ಲೂಕನು 16:24–25ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು. ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
- Luke 15:13–16 ಲೂಕನು 15:13–16ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು. ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು. ಆಗ ಅವನು ಹೋಗಿ ಆ ದೇಶದ ನಿವಾಸಿಯಾಗಿದ್ದವನೊಂದಿಗೆ ಸೇರಿ ಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸು ವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಯಾವನೂ ಅವನಿಗೆ ಕೊಡಲಿಲ್ಲ.