Proverbs · chapter 21 · verse 18
Proverbs 21:18 in Kannada
ನೀತಿ ವಂತರಿಗಾಗಿ ದುಷ್ಟರೂ ಯಥಾರ್ಥವಂತರಿಗಾಗಿ ದೋಷಕರೂ ಈಡಾಗುವರು.
Neeti vantarigaagi dushtaroo yathaarthavantarigaagi doshakaroo eedaaguvaru.
Proverbs 21:18 in English
- King James Version (KJV)
- The wicked [shall be] a ransom for the righteous, and the transgressor for the upright.
- World English Bible (WEB)
- The wicked is a ransom for the righteous, the treacherous for the upright.
- American Standard Version (ASV)
- The wicked is a ransom for the righteous; And the treacherous [cometh] in the stead of the upright.
- Bible in Basic English (BBE)
- The evil-doer will be given as a price for the life of the good man, and the worker of deceit in the place of the upright.
- Darby Translation (DBY)
- The wicked is a ransom for the righteous, and a treacherous [man] in the stead of the upright.
- Webster's Bible (WBS)
- The wicked [shall be] a ransom for the righteous, and the transgressor for the upright.
- Young's Literal Translation (YLT)
- The wicked [is] an atonement for the righteous, And for the upright the treacherous dealer.
Read in context
- 16ವಿವೇ ಕದ ಮಾರ್ಗವನ್ನು ಬಿಟ್ಟು, ತಿರುಗುವವನು ಸತ್ತವರ ಕೂಟದಲ್ಲಿ ಇರುವಂಥವನಾಗಿದ್ದಾನೆ.
- 17ಭೋಗಾಸ ಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ ತೈಲವನ್ನೂ ಅಪೇಕ್ಷಿಸುವವನು ನಿರ್ಭಾಗ್ಯನಾಗುವನು.
- 18ನೀತಿ ವಂತರಿಗಾಗಿ ದುಷ್ಟರೂ ಯಥಾರ್ಥವಂತರಿಗಾಗಿ ದೋಷಕರೂ ಈಡಾಗುವರು.
- 19ಕಾಡುವ ಕೋಪವುಳ್ಳ ಸ್ತ್ರೀಯೊಂದಿಗೆ ವಾಸಮಾಡುವದಕ್ಕಿಂತ ಅಡವಿಯಲ್ಲಿ ವಾಸಿಸುವದು ಲೇಸು.
- 20ಜ್ಞಾನವಂತರ ನಿವಾಸದಲ್ಲಿ ಅಪೇಕ್ಷಿಸತಕ್ಕ ಐಶ್ವರ್ಯವೂ ಎಣ್ಣೆಯೂ ಇರುತ್ತವೆ; ಬುದ್ಧಿಹೀನನು ಇದ್ದದ್ದನ್ನು ಖರ್ಚು ಮಾಡುತ್ತಾನೆ.
Cross references
- Proverbs 11:8 ಜ್ಞಾನೋಕ್ತಿಗಳು 11:8ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ; ಅವನ ಸ್ಥಳದಲ್ಲಿ ದುಷ್ಟನು ಬರುತ್ತಾನೆ.
- Isaiah 43:3–4 ಯೆಶಾಯ 43:3–4ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ. ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೋಸ್ಕರ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ (ಪ್ರತಿಯಾಗಿ) ಜನಾಂಗಗಳನ್ನೂ ಕೊಡುವೆನು.
- Isaiah 53:4–5 ಯೆಶಾಯ 53:4–5ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು. ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು.
- 1 Peter 3:18 1 ಪೇತ್ರನು 3:18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- Isaiah 55:8–9 ಯೆಶಾಯ 55:8–9ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ. ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.