Proverbs · chapter 21 · verse 19
Proverbs 21:19 in Kannada
ಕಾಡುವ ಕೋಪವುಳ್ಳ ಸ್ತ್ರೀಯೊಂದಿಗೆ ವಾಸಮಾಡುವದಕ್ಕಿಂತ ಅಡವಿಯಲ್ಲಿ ವಾಸಿಸುವದು ಲೇಸು.
Kaaduva kopavulla streeyondige vaasamaaduvadakkinta adaviyalli vaasisuvadu lesu.
Proverbs 21:19 in English
- King James Version (KJV)
- [It is] better to dwell in the wilderness, than with a contentious and an angry woman.
- World English Bible (WEB)
- It is better to dwell in a desert land, than with a contentious and fretful woman.
- American Standard Version (ASV)
- It is better to dwell in a desert land, Than with a contentious and fretful woman.
- Bible in Basic English (BBE)
- It is better to be living in a waste land, than with a bitter-tongued and angry woman.
- Darby Translation (DBY)
- It is better to dwell in a desert land. than with a contentious and irritable woman.
- Webster's Bible (WBS)
- [It is] better to dwell in the wilderness, than with a contentious and an angry woman.
- Young's Literal Translation (YLT)
- Better to dwell in a wilderness land, Than [with] a woman of contentions and anger.
Read in context
- 17ಭೋಗಾಸ ಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ ತೈಲವನ್ನೂ ಅಪೇಕ್ಷಿಸುವವನು ನಿರ್ಭಾಗ್ಯನಾಗುವನು.
- 18ನೀತಿ ವಂತರಿಗಾಗಿ ದುಷ್ಟರೂ ಯಥಾರ್ಥವಂತರಿಗಾಗಿ ದೋಷಕರೂ ಈಡಾಗುವರು.
- 19ಕಾಡುವ ಕೋಪವುಳ್ಳ ಸ್ತ್ರೀಯೊಂದಿಗೆ ವಾಸಮಾಡುವದಕ್ಕಿಂತ ಅಡವಿಯಲ್ಲಿ ವಾಸಿಸುವದು ಲೇಸು.
- 20ಜ್ಞಾನವಂತರ ನಿವಾಸದಲ್ಲಿ ಅಪೇಕ್ಷಿಸತಕ್ಕ ಐಶ್ವರ್ಯವೂ ಎಣ್ಣೆಯೂ ಇರುತ್ತವೆ; ಬುದ್ಧಿಹೀನನು ಇದ್ದದ್ದನ್ನು ಖರ್ಚು ಮಾಡುತ್ತಾನೆ.
- 21ನೀತಿಯನ್ನೂ ಕರುಣೆಯನ್ನೂ ಹಿಂಬಾಲಿಸುವವನು; ಜೀವವನ್ನೂ ನೀತಿಯನ್ನೂ ಕೀರ್ತಿಯನ್ನೂ ಕಂಡು ಕೊಳ್ಳುತ್ತಾನೆ.
Cross references
- Proverbs 21:9 ಜ್ಞಾನೋಕ್ತಿಗಳು 21:9ವಿಶಾಲವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದಕ್ಕಿಂತ ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವದು ಲೇಸು.
- Psalm 55:6–7 ಕೀರ್ತನೆಗಳು 55:6–7ನನಗೆ ಪಾರಿವಾಳದಂತೆ ರೆಕ್ಕೆಗಳಿರುತ್ತಿದ್ದರೆ ಹಾರಿ ಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆನು ಎಂದು ಅಂದುಕೊಂಡೆನು. ಇಗೋ, ದೂರದ ಅರ ಣ್ಯಕ್ಕೆ ಅಲೆದಾಡುತ್ತಾ ಹೋಗಿ ತಂಗುವೆನು. ಸೆಲಾ.
- Psalm 120:5–6 ಕೀರ್ತನೆಗಳು 120:5–6ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ! ನನ್ನ ಪ್ರಾಣವು ಸಮಾಧಾನವನ್ನು ಹಗೆ ಮಾಡುವವರ ಸಂಗಡ ವಾಸಮಾಡಿ ಸಾಕಾಯಿತು.ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
- Jeremiah 9:2 ಯೆರೆಮೀಯ 9:2ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.