Proverbs · chapter 21 · verse 2
Proverbs 21:2 in Kannada
ತನ್ನ ದೃಷ್ಟಿ ಯಲ್ಲಿ ಮನುಷ್ಯನ ಪ್ರತಿಯೊಂದು ಮಾರ್ಗವು ಸರಿ ಯಾಗಿದೆ; ಕರ್ತನು ಹೃದಯಗಳನ್ನು ಪರೀಕ್ಷಿಸುತ್ತಾನೆ.
Tanna drushti yalli manushyana pratiyondu maargavu sari yaagide; kartanu hrudayagalannu pareekshisuttaane.
Proverbs 21:2 in English
- King James Version (KJV)
- Every way of a man [is] right in his own eyes: but the LORD pondereth the hearts.
- World English Bible (WEB)
- Every way of a man is right in his own eyes, but the LORD weighs the hearts.
- American Standard Version (ASV)
- Every way of a man is right in his own eyes; But Jehovah weigheth the hearts.
- Bible in Basic English (BBE)
- Every way of a man seems right to himself, but the Lord is the tester of hearts.
- Darby Translation (DBY)
- Every way of a man is right in his own eyes; but Jehovah weigheth the hearts.
- Webster's Bible (WBS)
- Every way of a man [is] right in his own eyes: but the LORD pondereth the hearts.
- Young's Literal Translation (YLT)
- Every way of a man [is] right in his own eyes, And Jehovah is pondering hearts.
Read in context
- 1ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
- 2ತನ್ನ ದೃಷ್ಟಿ ಯಲ್ಲಿ ಮನುಷ್ಯನ ಪ್ರತಿಯೊಂದು ಮಾರ್ಗವು ಸರಿ ಯಾಗಿದೆ; ಕರ್ತನು ಹೃದಯಗಳನ್ನು ಪರೀಕ್ಷಿಸುತ್ತಾನೆ.
- 3ಯಜ್ಞಕ್ಕಿಂತ ನೀತಿನ್ಯಾಯಗಳನ್ನು ನಡಿಸುವದು ಕರ್ತ ನಿಗೆ ಎಷ್ಟೋ ಮೆಚ್ಚಿಕೆಯಾಗಿದೆ.
- 4ಹೆಮ್ಮೆಯ ದೃಷ್ಟಿ, ಗರ್ವದ ಹೃದಯ, ದುಷ್ಟರ ಉಳುವಿಕೆ ಪಾಪವೇ.
Cross references
- Proverbs 16:2 ಜ್ಞಾನೋಕ್ತಿಗಳು 16:2ಮನುಷ್ಯನ ಮಾರ್ಗಗಳೆಲ್ಲಾ ತನ್ನ ಕಣ್ಣುಗಳ ಮುಂದೆ ಶುದ್ಧವಾಗಿವೆ; ಕರ್ತನು ಆತ್ಮಗಳನ್ನು ತೂಗಿಸುತ್ತಾನೆ.
- Luke 16:15 ಲೂಕನು 16:15ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
- Proverbs 16:25 ಜ್ಞಾನೋಕ್ತಿಗಳು 16:25ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು; ಅದರ ಅಂತ್ಯವು ಮರಣದ ಮಾರ್ಗವೇ.
- Jeremiah 17:10 ಯೆರೆಮೀಯ 17:10ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
- Proverbs 30:12 ಜ್ಞಾನೋಕ್ತಿಗಳು 30:12ತಮ್ಮ ಮಲಿನತ್ವದಿಂದ ಇನ್ನು ತೊಳೆಯಲ್ಪಡದೆ ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವ ಒಂದು ವಂಶಾವಳಿಯು ಇದೆ.
- 1 Samuel 16:7 1 ಸಮುವೇಲನು 16:7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
- Proverbs 24:12 ಜ್ಞಾನೋಕ್ತಿಗಳು 24:12ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?
- James 1:22 ಯಾಕೋಬನು 1:22ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.
- Luke 18:11–12 ಲೂಕನು 18:11–12ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ. ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.
- Psalm 36:2 ಕೀರ್ತನೆಗಳು 36:2ಹಗೆಗೆ ತಕ್ಕ ತನ್ನ ಅಕ್ರಮವನ್ನು ಕಂಡುಕೊಳ್ಳುವವರೆಗೆ ಅವನು ತನ್ನನ್ನು ತಾನೇ ಹೊಗಳಿಕೊಳ್ಳುತ್ತಾನೆ.
- Galatians 6:3 ಗಲಾತ್ಯದವರಿಗೆ 6:3ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ.
- John 2:24–25 ಯೋಹಾನನು 2:24–25ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ. ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.