Proverbs · chapter 21 · verse 20
Proverbs 21:20 in Kannada
ಜ್ಞಾನವಂತರ ನಿವಾಸದಲ್ಲಿ ಅಪೇಕ್ಷಿಸತಕ್ಕ ಐಶ್ವರ್ಯವೂ ಎಣ್ಣೆಯೂ ಇರುತ್ತವೆ; ಬುದ್ಧಿಹೀನನು ಇದ್ದದ್ದನ್ನು ಖರ್ಚು ಮಾಡುತ್ತಾನೆ.
Jnyaanavantara nivaasadalli apekshisatakka aishvaryavoo enneyoo iruttave; buddhiheenanu iddaddannu kharchu maaduttaane.
Proverbs 21:20 in English
- King James Version (KJV)
- [There is] treasure to be desired and oil in the dwelling of the wise; but a foolish man spendeth it up.
- World English Bible (WEB)
- There is precious treasure and oil in the dwelling of the wise, but a foolish man swallows it up.
- American Standard Version (ASV)
- There is precious treasure and oil in the dwelling of the wise; But a foolish man swalloweth it up.
- Bible in Basic English (BBE)
- There is a store of great value in the house of the wise, but it is wasted by the foolish man.
- Darby Translation (DBY)
- There is costly store and oil in the dwelling of a wise [man]; but a foolish man swalloweth it up.
- Webster's Bible (WBS)
- [There is] a treasure to be desired, and oil in the dwelling of the wise; but a foolish man spendeth it up.
- Young's Literal Translation (YLT)
- A treasure to be desired, and oil, [Is] in the habitation of the wise, And a foolish man swalloweth it up.
Read in context
- 18ನೀತಿ ವಂತರಿಗಾಗಿ ದುಷ್ಟರೂ ಯಥಾರ್ಥವಂತರಿಗಾಗಿ ದೋಷಕರೂ ಈಡಾಗುವರು.
- 19ಕಾಡುವ ಕೋಪವುಳ್ಳ ಸ್ತ್ರೀಯೊಂದಿಗೆ ವಾಸಮಾಡುವದಕ್ಕಿಂತ ಅಡವಿಯಲ್ಲಿ ವಾಸಿಸುವದು ಲೇಸು.
- 20ಜ್ಞಾನವಂತರ ನಿವಾಸದಲ್ಲಿ ಅಪೇಕ್ಷಿಸತಕ್ಕ ಐಶ್ವರ್ಯವೂ ಎಣ್ಣೆಯೂ ಇರುತ್ತವೆ; ಬುದ್ಧಿಹೀನನು ಇದ್ದದ್ದನ್ನು ಖರ್ಚು ಮಾಡುತ್ತಾನೆ.
- 21ನೀತಿಯನ್ನೂ ಕರುಣೆಯನ್ನೂ ಹಿಂಬಾಲಿಸುವವನು; ಜೀವವನ್ನೂ ನೀತಿಯನ್ನೂ ಕೀರ್ತಿಯನ್ನೂ ಕಂಡು ಕೊಳ್ಳುತ್ತಾನೆ.
- 22ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ ಅದರಲ್ಲಿ ಭರವಸವಿಟ್ಟು ಬಲವನ್ನು ಕೆಡವಿ ಹಾಕು ತ್ತಾನೆ.
Cross references
- Matthew 25:3–4 ಮತ್ತಾಯನು 25:3–4ಬುದ್ಧಿಹೀನರು ತಮ್ಮ ದೀಪಗಳನ್ನು ತಕ್ಕೊಂಡು ತಮ್ಮೊಂದಿಗೆ ಎಣ್ಣೆಯನ್ನು ತಕ್ಕೊಳ್ಳಲಿಲ್ಲ, ಬುದ್ದಿವಂತೆಯರು ತಮ್ಮ ದೀಪಗಳೊ ಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತಕ್ಕೊಂಡರು.
- Psalm 112:3 ಕೀರ್ತನೆಗಳು 112:3ದ್ರವ್ಯವೂ ಐಶ್ವರ್ಯವೂ ಅವನ ಮನೆಯಲ್ಲಿ ಅವೆ; ಆತನ ನೀತಿಯು ಎಂದೆಂ ದಿಗೂ ನಿಲ್ಲುತ್ತದೆ.
- Ecclesiastes 5:19 ಪ್ರಸಂಗಿ 5:19ಪ್ರತಿ ಯೊಬ್ಬ ಮನುಷ್ಯನಿಗೆ ದೇವರು ಕೊಟ್ಟ ಆಸ್ತಿಪಾಸ್ತಿಗ ಳನ್ನೂ ಅವುಗಳನ್ನು ಅನುಭವಿಸುವದಕ್ಕೆ ಆತನು ಕೊಟ್ಟ ಸಾಮರ್ಥ್ಯವನ್ನೂ ಅವನು ತನ್ನ ಪಾಲನ್ನು ತೆಗೆದು ಕೊಂಡು ತನ್ನ ಪ್ರಯಾಸದಲ್ಲಿ ಆನಂದಿಸುವದೂ ದೇವರ ದಾನದಿಂದಲೇ.ತನ್ನ ಜೀವಿತದ ದಿನಗಳನ್ನು ಅವನು ಹೆಚ್ಚಾಗಿ ಗಣನೆಗೆ ತಾರನು; ತನ್ನ ಹೃದಯದ ಸಂತೋಷ ದಲ್ಲಿ ದೇವರು ಅವನಿಗೆ ಉತ್ತರಕೊಡುತ್ತಾನೆ.
- Proverbs 15:6 ಜ್ಞಾನೋಕ್ತಿಗಳು 15:6ನೀತಿವಂತನ ಮನೆಯಲ್ಲಿ ಬಹಳ ಸಂಪತ್ತು; ದುಷ್ಟನ ಆದಾಯಗಳಲ್ಲಿ ತೊಂದರೆ ಇರುವದು.
- Ecclesiastes 7:11 ಪ್ರಸಂಗಿ 7:11ಜ್ಞಾನವು ಬಾಧ್ಯತೆಯ ಹಾಗೆ ಒಳ್ಳೇದು. ಸೂರ್ಯನನ್ನು ನೋಡುವವರಿಗೆ ಅದರಿಂದ ಲಾಭ ವಿದೆ.
- Proverbs 10:22 ಜ್ಞಾನೋಕ್ತಿಗಳು 10:22ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.
- Luke 15:14 ಲೂಕನು 15:14ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು.
- Psalm 23:5 ಕೀರ್ತನೆಗಳು 23:5ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
- Luke 16:1 ಲೂಕನು 16:1ತರುವಾಯ ಆತನು ತನ್ನ ಶಿಷ್ಯರಿಗೂ
- Jeremiah 41:8 ಯೆರೆಮೀಯ 41:8ಆದರೆ--ನಮ್ಮನ್ನು ಕೊಂದುಹಾಕಬೇಡ; ಯಾಕಂದರೆ ನಮಗೆ ಹೊಲದಲ್ಲಿ, ಗೋಧಿ, ಜವೆಗೋಧಿ, ಎಣ್ಣೆ, ಜೇನು, ಇರುವ ನಿಕ್ಷೇಪಗ ಳುಂಟೆಂದು ಹೇಳಿದ ಹತ್ತು ಮಂದಿ ಮನುಷ್ಯರು ಅವರಲ್ಲಿ ಸಿಕ್ಕಿದರು; ಆದದರಿಂದ ಅವನು ಹಿಂತೆಗೆದು ಅವರನ್ನು ಅವರ ಸಹೋದರರ ಮಧ್ಯದಲ್ಲಿ ಕೊಂದು ಹಾಕಲಿಲ್ಲ.
- Ecclesiastes 10:19 ಪ್ರಸಂಗಿ 10:19ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
- Luke 6:45 ಲೂಕನು 6:45ಒಳ್ಳೇಮನುಷ್ಯನು ತನ್ನ ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯದನ್ನೇ ಹೊರಗೆ ತರುತ್ತಾನೆ; ಆದರೆ ಕೆಟ್ಟಮನುಷ್ಯನು ತನ್ನ ಹೃದಯದ ಕೆಟ್ಟಬೊಕ್ಕಸದಿಂದ ಕೆಟ್ಟದ್ದನ್ನೇ ಹೊರಗೆ ತರುತ್ತಾನೆ. ಯಾಕಂದರೆ ಹೃದಯದ ಸಮೃದ್ಧಿಯಿಂದ ಅವನ ಬಾಯಿ ಮಾತನಾಡುತ್ತದೆ.