Proverbs · chapter 21 · verse 25
Proverbs 21:25 in Kannada
ಸೋಮಾರಿಯ ಆಶೆಯು ಅವನನ್ನು ಕೊಲ್ಲುತ್ತವೆ. ಅವನ ಕೈಗಳು ದುಡಿಯುವದಕ್ಕೆ ನಿರಾಕರಿಸುತ್ತವೆ.
Somaariya aasheyu avanannu kolluttave. Avana kaigalu dudiyuvadakke niraakarisuttave.
Proverbs 21:25 in English
- King James Version (KJV)
- The desire of the slothful killeth him; for his hands refuse to labour.
- World English Bible (WEB)
- The desire of the sluggard kills him, for his hands refuse to labor.
- American Standard Version (ASV)
- The desire of the sluggard killeth him; For his hands refuse to labor.
- Bible in Basic English (BBE)
- The desire of the hater of work is death to him, for his hands will do no work.
- Darby Translation (DBY)
- The desire of the sluggard killeth him; for his hands refuse to work:
- Webster's Bible (WBS)
- The desire of the slothful killeth him; for his hands refuse to labor.
- Young's Literal Translation (YLT)
- The desire of the slothful slayeth him, For his hands have refused to work.
Read in context
- 23ತನ್ನ ಬಾಯಿಯನ್ನು ನಾಲಿಗೆಯನ್ನು ಕಾಯುವ ವನು ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
- 24ಸೊಕ್ಕೇರಿದ ಗರ್ವದಲ್ಲಿ ವರ್ತಿಸುವ ವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕನು.
- 25ಸೋಮಾರಿಯ ಆಶೆಯು ಅವನನ್ನು ಕೊಲ್ಲುತ್ತವೆ. ಅವನ ಕೈಗಳು ದುಡಿಯುವದಕ್ಕೆ ನಿರಾಕರಿಸುತ್ತವೆ.
- 26ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ.
- 27ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.
Cross references
- Proverbs 13:4 ಜ್ಞಾನೋಕ್ತಿಗಳು 13:4ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು.
- Matthew 25:26 ಮತ್ತಾಯನು 25:26ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.
- Proverbs 12:24 ಜ್ಞಾನೋಕ್ತಿಗಳು 12:24ಚುರುಕು ಕೈಯುಳ್ಳವನು ಆಳುವನು, ಸೋಮಾರಿ ಗಳು ಕಪ್ಪಕೊಡುವವರಾಗುವರು.
- Proverbs 19:24 ಜ್ಞಾನೋಕ್ತಿಗಳು 19:24ಸೋಮಾರಿಯು ತನ್ನ ಕೈಯನ್ನು ಎದೆಯಲ್ಲಿ ಬಚ್ಚಿಟ್ಟು ತನ್ನ ಬಾಯಿಗೆ ಸಹ ಅದನ್ನು ಎತ್ತುವದಿಲ್ಲ.
- Proverbs 26:16 ಜ್ಞಾನೋಕ್ತಿಗಳು 26:16ತನ್ನ ಸ್ವಂತ ಅಭಿಪ್ರಾಯವುಳ್ಳ ಸೋಮಾರಿಯು ನೆವ ಹೇಳುವ ಏಳು ಮಂದಿಗಿಂತ ಜಾಣನಾಗಿದ್ದಾನೆ.
- Proverbs 12:27 ಜ್ಞಾನೋಕ್ತಿಗಳು 12:27ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವದಿಲ್ಲ; ಆದರೆ ಶ್ರದ್ಧೆಯುಳ್ಳವನ ಆಸ್ತಿಯು ಅಮೂಲ್ಯವಾಗಿದೆ.ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.
- Proverbs 15:19 ಜ್ಞಾನೋಕ್ತಿಗಳು 15:19ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ; ನೀತಿವಂತನ ಮಾರ್ಗವು ಸರಾಗವಾಗಿದೆ.
- Proverbs 24:30–34 ಜ್ಞಾನೋಕ್ತಿಗಳು 24:30–34ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು; ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಯಿತು. ಆಗ ನಾನು ನೋಡಿ ಮನಸ್ಸಿಟ್ಟೆನು; ದೃಷ್ಟಿಸಿ ಶಿಕ್ಷಿತನಾದೆನು. ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು;ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು. ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.
- Proverbs 22:13 ಜ್ಞಾನೋಕ್ತಿಗಳು 22:13ಸೋಮಾರಿಯು--ಹೊರಗೆ ಸಿಂಹವಿದೆ; ಅದು ನನ್ನನ್ನು ಬೀದಿಗಳಲ್ಲಿ ಕೊಂದು ಹಾಕುತ್ತದೆ ಎಂದು ಹೇಳುತ್ತಾನೆ.
- Proverbs 26:13 ಜ್ಞಾನೋಕ್ತಿಗಳು 26:13ಸೋಮಾರಿಯು --ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಸಿಂಹ ಇದೆ ಎಂದು ಹೇಳುತ್ತಾನೆ.
- Proverbs 20:4 ಜ್ಞಾನೋಕ್ತಿಗಳು 20:4ಮೈಗಳ್ಳನು ಚಳಿಯ ನಿಮಿತ್ತವಾಗಿ ಉಳುವದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಬೇಡಿಕೊಂಡರೂ ಏನೂ ಸಿಕ್ಕುವದಿಲ್ಲ.