Proverbs · chapter 21 · verse 28
Proverbs 21:28 in Kannada
ಸುಳ್ಳುಸಾಕ್ಷಿಯವನು ನಾಶವಾಗುವನು; ಕೇಳುವವನು ಬಿಡದೆ ಮಾತಾಡುವನು.
Sullusaakshiyavanu naashavaaguvanu; keluvavanu bidade maataaduvanu.
Proverbs 21:28 in English
- King James Version (KJV)
- A false witness shall perish: but the man that heareth speaketh constantly.
- World English Bible (WEB)
- A false witness will perish. A man who listens speaks to eternity.
- American Standard Version (ASV)
- A false witness shall perish; But the man that heareth shall speak so as to endure.
- Bible in Basic English (BBE)
- A false witness will be cut off, ...
- Darby Translation (DBY)
- A lying witness shall perish; and a man that heareth shall speak constantly.
- Webster's Bible (WBS)
- A false witness shall perish: but the man that heareth speaketh constantly.
- Young's Literal Translation (YLT)
- A false witness doth perish, And an attentive man for ever speaketh.
Read in context
- 26ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ.
- 27ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.
- 28ಸುಳ್ಳುಸಾಕ್ಷಿಯವನು ನಾಶವಾಗುವನು; ಕೇಳುವವನು ಬಿಡದೆ ಮಾತಾಡುವನು.
- 29ದುಷ್ಟನು ತನ್ನ ಮುಖವನ್ನು ಕಠಿಣಮಾಡಿಕೊಳ್ಳುತ್ತಾನೆ; ಯಥಾ ರ್ಥವಂತನಾದರೋ ತನ್ನ ಮಾರ್ಗವನ್ನು ಸರಿಪಡಿಸಿ ಕೊಳ್ಳುತ್ತಾನೆ.
- 30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
Cross references
- 2 Corinthians 4:13 2 ಕೊರಿಂಥದವರಿಗೆ 4:13ಹೀಗಿದ್ದರೂ--ನಾನು ನಂಬಿದೆನು, ಆದದರಿಂದ ಮಾತನಾಡಿದೆನು ಎಂದು ಬರೆಯಲ್ಪಟ್ಟಿರುವ ಪ್ರಕಾರ ನಂಬಿಕೆಯ ಆತ್ಮವನ್ನೇ ಹೊಂದಿ ನಾವು ಸಹ ನಂಬುತ್ತೇವೆ; ಆದದರಿಂದ ಮಾತನಾಡುತ್ತೇವೆ.
- Proverbs 19:5 ಜ್ಞಾನೋಕ್ತಿಗಳು 19:5ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರನು.
- Proverbs 19:9 ಜ್ಞಾನೋಕ್ತಿಗಳು 19:9ಸುಳ್ಳು ಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ನಾಶವಾ ಗುವನು.
- Deuteronomy 19:16–19 ಧರ್ಮೋಪದೇಶಕಾಂಡ 19:16–19ತಪ್ಪಾದ ಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವದಕ್ಕೆ ಎದ್ದರೆ ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು. ನ್ಯಾಯಾಧಿಪತಿಗಳು ಒಳ್ಳೆ ವಿಚಾರಣೆಮಾಡಬೇಕು; ಆಗ ಇಗೋ, ಆ ಸಾಕ್ಷಿ ಸುಳ್ಳುಸಾಕ್ಷಿಯಾಗಿದ್ದರೆ,ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ ಅವನು ತನ್ನ ಸಹೋದರನಿಗೆ ಮಾಡುವದಕ್ಕೆ ಯೋಚಿಸಿದ ಪ್ರಕಾರ ಅವನಿಗೆ ಮಾಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.
- Proverbs 12:19 ಜ್ಞಾನೋಕ್ತಿಗಳು 12:19ಸತ್ಯದ ತುಟಿಯು ಸದಾ ಸ್ಥಿರಗೊಳ್ಳು ವದು; ಸುಳ್ಳಾಡುವ ನಾಲಿಗೆಯು ಕ್ಷಣಿಕ.
- Proverbs 25:18 ಜ್ಞಾನೋಕ್ತಿಗಳು 25:18ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಕತ್ತಿ, ಮತ್ತು ಹರಿತವಾದ ಬಾಣವಾಗಿದ್ದಾನೆ.
- Exodus 23:1 ವಿಮೋಚನಕಾಂಡ 23:1ನೀನು ಸುಳ್ಳು ಸುದ್ಧಿಯನ್ನು ಹಬ್ಬಿಸ ಬಾರದು. ಅನ್ಯಾಯದ ಸಾಕ್ಷಿಯಾಗಿರು ವದಕ್ಕೆ ದುಷ್ಟನೊಂದಿಗೆ ಸೇರಬೇಡ.
- Titus 3:8 ತೀತನಿಗೆ 3:8ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
- Proverbs 6:19 ಜ್ಞಾನೋಕ್ತಿಗಳು 6:19ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
- 2 Corinthians 1:17–20 2 ಕೊರಿಂಥದವರಿಗೆ 1:17–20ಆದದರಿಂದ ನಾನು ಹೀಗೆ ಮನಸ್ಸು ಮಾಡಿದಾಗ ಹಗುರು ಭಾವನೆಯನ್ನು ತೋರಿಸಿದೆನೋ? ಇಲ್ಲವೆ ನಾನು ಉದ್ದೇಶಿಸದವು ಗಳು ಹೌದು, ಹೌದು ಅಂದ ಮೇಲೆ ಅಲ್ಲ, ಅಲ್ಲ ಅನ್ನುವಂತೆ ಮಾನುಷ್ಯ ರೀತಿಯಲ್ಲಿ ಉದ್ದೇಶಿಸು ತ್ತೇನೋ? ಆದರೆ ದೇವರು ಸತ್ಯವಂತನಾಗಿರುವ ಹಾಗೆಯೇ ನಮ್ಮ ಮಾತು ಹೌದೆಂದೂ ಅಲ್ಲವೆಂದೂ ಇರಲಿಲ್ಲ. ನಾವು ಅಂದರೆ ನಾನೂ ಸಿಲ್ವಾನನೂ ತಿಮೊಥೆಯನೂ ನಿಮ್ಮಲ್ಲಿ ಸಾರಿದ ದೇವರ ಮಗನಾದ ಯೇಸು ಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಇರುವದಿಲ್ಲ. ಆದರೆ ಆತನಲ್ಲಿ ಹೌದೆಂಬದೇ ನೆಲೆ ಗೊಂಡಿದೆ. ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್ ಆಗಿವೆ.
- Acts 12:15 ಅಪೊಸ್ತಲರ ಕೃತ್ಯಗಳು 12:15ಅವರು ಅವಳಿಗೆ--ನಿನಗೆ ಹುಚ್ಚು ಹಿಡಿದದೆ ಎಂದು ಹೇಳಿದರು. ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳಿದ್ದಕ್ಕೆ ಅವರು--ಅವನು ಪೇತ್ರನ ದೂತನು ಅಂದರು.