Proverbs · chapter 21 · verse 29
Proverbs 21:29 in Kannada
ದುಷ್ಟನು ತನ್ನ ಮುಖವನ್ನು ಕಠಿಣಮಾಡಿಕೊಳ್ಳುತ್ತಾನೆ; ಯಥಾ ರ್ಥವಂತನಾದರೋ ತನ್ನ ಮಾರ್ಗವನ್ನು ಸರಿಪಡಿಸಿ ಕೊಳ್ಳುತ್ತಾನೆ.
Dushtanu tanna mukhavannu kathinamaadikolluttaane; yathaa rthavantanaadaro tanna maargavannu saripadisi kolluttaane.
Proverbs 21:29 in English
- King James Version (KJV)
- A wicked man hardeneth his face: but [as for] the upright, he directeth his way.
- World English Bible (WEB)
- A wicked man hardens his face; but as for the upright, he establishes his ways.
- American Standard Version (ASV)
- A wicked man hardeneth his face; But as for the upright, he establisheth his ways.
- Bible in Basic English (BBE)
- The evil-doer makes his face hard, but as for the upright, he gives thought to his way.
- Darby Translation (DBY)
- A wicked man hardeneth his face; but as for the upright, he establisheth his way.
- Webster's Bible (WBS)
- A wicked man hardeneth his face: but [as for] the upright, he directeth his way.
- Young's Literal Translation (YLT)
- A wicked man hath hardened by his face, And the upright — he prepareth his way.
Read in context
- 27ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.
- 28ಸುಳ್ಳುಸಾಕ್ಷಿಯವನು ನಾಶವಾಗುವನು; ಕೇಳುವವನು ಬಿಡದೆ ಮಾತಾಡುವನು.
- 29ದುಷ್ಟನು ತನ್ನ ಮುಖವನ್ನು ಕಠಿಣಮಾಡಿಕೊಳ್ಳುತ್ತಾನೆ; ಯಥಾ ರ್ಥವಂತನಾದರೋ ತನ್ನ ಮಾರ್ಗವನ್ನು ಸರಿಪಡಿಸಿ ಕೊಳ್ಳುತ್ತಾನೆ.
- 30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- 31ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
Cross references
- 1 Thessalonians 3:11 1 ಥೆಸಲೊನೀಕದವರಿಗೆ 3:11ನಾವು ನಿಮ್ಮ ಬಳಿಗೆ ಬರುವದಕ್ಕೆ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಮಗೆ ಮಾರ್ಗವನ್ನು ಸರಾಗಮಾಡಲಿ.
- Haggai 1:7 ಹಗ್ಗಾಯ 1:7ಸೈನ್ಯಗಳ ಕರ್ತನು ಹೇಳುವದೇನಂದರೆ -- ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
- Proverbs 11:5 ಜ್ಞಾನೋಕ್ತಿಗಳು 11:5ಸಂಪೂರ್ಣನ ನೀತಿಯು ಅವನ ಮಾರ್ಗವನ್ನು ಸರಾಗಮಾಡುವದು; ದುಷ್ಟನು ತನ್ನ ದುಷ್ಟತ್ವದಿಂದಲೇ ಬೀಳುವನು.
- Haggai 2:18–19 ಹಗ್ಗಾಯ 2:18–19ಚೆನ್ನಾಗಿ ಯೋಚಿಸಿಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಒಂಭತ್ತನೇ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ಮಂದಿರದ ಅಸ್ತಿವಾರವು ಹಾಕಲ್ಪ ಟ್ಟಂದಿನಿಂದ ಯೋಚಿಸಿ ಕೊಳ್ಳಿರಿ. ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
- Proverbs 28:14 ಜ್ಞಾನೋಕ್ತಿಗಳು 28:14ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.
- Proverbs 29:1 ಜ್ಞಾನೋಕ್ತಿಗಳು 29:1ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
- Psalm 119:5 ಕೀರ್ತನೆಗಳು 119:5ನನ್ನ ಮಾರ್ಗಗಳು ನಿನ್ನ ನಿಯಮಗಳನ್ನು ಕೈಕೊಳ್ಳುವದಕ್ಕೆ ನನ್ನನ್ನು ನಡಿ ಸಲಿ.
- Ezekiel 18:28 ಯೆಹೆಜ್ಕೇಲನು 18:28ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು.
- Psalm 119:59 ಕೀರ್ತನೆಗಳು 119:59ನನ್ನ ಮಾರ್ಗಗಳನ್ನು ಯೋಚಿಸಿಕೊಂಡು ನಿನ್ನ ಸಾಕ್ಷಿಗಳ ಕಡೆಗೆ ನನ್ನ ಪಾದ ಗಳನ್ನು ತಿರುಗಿಸಿದ್ದೇನೆ.
- Jeremiah 5:3 ಯೆರೆಮೀಯ 5:3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
- Jeremiah 8:12 ಯೆರೆಮೀಯ 8:12ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
- Jeremiah 44:16–17 ಯೆರೆಮೀಯ 44:16–17ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ. ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.