Proverbs · chapter 21 · verse 31
Proverbs 21:31 in Kannada
ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
Yuddhada dinakkaagi kudureyu siddhavaagiruttade; bhadrateyu kartanindale.
Proverbs 21:31 in English
- King James Version (KJV)
- The horse [is] prepared against the day of battle: but safety [is] of the LORD.
- World English Bible (WEB)
- The horse is prepared for the day of battle; but victory is with the LORD.
- American Standard Version (ASV)
- The horse is prepared against the day of battle; But victory is of Jehovah.
- Bible in Basic English (BBE)
- The horse is made ready for the day of war, but power to overcome is from the Lord.
- Darby Translation (DBY)
- The horse is prepared for the day of battle; but safety is of Jehovah.
- Webster's Bible (WBS)
- The horse [is] prepared against the day of battle: but safety [is] from the LORD.
- Young's Literal Translation (YLT)
- A horse is prepared for a day of battle, And the deliverance [is] of Jehovah!
Read in context
- 29ದುಷ್ಟನು ತನ್ನ ಮುಖವನ್ನು ಕಠಿಣಮಾಡಿಕೊಳ್ಳುತ್ತಾನೆ; ಯಥಾ ರ್ಥವಂತನಾದರೋ ತನ್ನ ಮಾರ್ಗವನ್ನು ಸರಿಪಡಿಸಿ ಕೊಳ್ಳುತ್ತಾನೆ.
- 30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- 31ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
Cross references
- Psalm 20:7 ಕೀರ್ತನೆಗಳು 20:7ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
- Isaiah 31:1 ಯೆಶಾಯ 31:1ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
- Psalm 33:17–18 ಕೀರ್ತನೆಗಳು 33:17–18ಕುದುರೆಯು ಭದ್ರತೆಗೆ ವ್ಯರ್ಥವಾಗಿದೆ; ಇಲ್ಲವೆ ತನ್ನ ಅಧಿಕಬಲದಿಂದ ಯಾರನ್ನೂ ತಪ್ಪಿಸುವದಿಲ್ಲ. ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
- Psalm 147:10 ಕೀರ್ತನೆಗಳು 147:10ಆತನು ಕುದು ರೆಯ ಶಕ್ತಿಯಲ್ಲಿ ಸಂತೋಷಿಸುವದಿಲ್ಲ; ಮನುಷ್ಯನ ತೊಡೆಯಬಲವನ್ನು ಮೆಚ್ಚುವದಿಲ್ಲ.
- Psalm 3:3 ಕೀರ್ತನೆಗಳು 3:3ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ.
- Psalm 68:20 ಕೀರ್ತನೆಗಳು 68:20ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾನೆ; ನಮ್ಮ ಕರ್ತನಾದ ದೇವರು ಮರಣದಿಂದ ತಪ್ಪಿಸಲು ಶಕ್ತನಾಗಿದ್ದಾನೆ.
- Psalm 3:8 ಕೀರ್ತನೆಗಳು 3:8ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
- Ecclesiastes 9:11 ಪ್ರಸಂಗಿ 9:11ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನೋಡಿದ್ದೇನಂದರೆ, ವೇಗಿಗಳಿಗೆ ಓಟವೂ ಪರಾಕ್ರಮ ಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ರೊಟ್ಟಿಯೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವದಿಲ್ಲ. ಕಾಲವೂ ಗತಿಯೂ ಅವರೆಲ್ಲರಿಗೆ ಸಂಭವಿ ಸುತ್ತವೆ.
- Psalm 144:10 ಕೀರ್ತನೆಗಳು 144:10ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ,
- Jeremiah 3:23 ಯೆರೆಮೀಯ 3:23ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.