Proverbs · chapter 21 · verse 4
Proverbs 21:4 in Kannada
ಹೆಮ್ಮೆಯ ದೃಷ್ಟಿ, ಗರ್ವದ ಹೃದಯ, ದುಷ್ಟರ ಉಳುವಿಕೆ ಪಾಪವೇ.
Hemmeya drushti, garvada hrudaya, dushtara uluvike paapave.
Proverbs 21:4 in English
- King James Version (KJV)
- An high look, and a proud heart, [and] the plowing of the wicked, [is] sin.
- World English Bible (WEB)
- A high look and a proud heart, the lamp of the wicked, is sin.
- American Standard Version (ASV)
- A high look, and a proud heart, [Even] the lamp of the wicked, is sin.
- Bible in Basic English (BBE)
- A high look and a heart of pride, ***of the evil-doer is sin.
- Darby Translation (DBY)
- Lofty eyes, and a proud heart, the lamp of the wicked, is sin.
- Webster's Bible (WBS)
- A high look, and a proud heart, [and] the plowing of the wicked, [is] sin.
- Young's Literal Translation (YLT)
- Loftiness of eyes, and breadth of heart, Tillage of the wicked [is] sin.
Read in context
- 2ತನ್ನ ದೃಷ್ಟಿ ಯಲ್ಲಿ ಮನುಷ್ಯನ ಪ್ರತಿಯೊಂದು ಮಾರ್ಗವು ಸರಿ ಯಾಗಿದೆ; ಕರ್ತನು ಹೃದಯಗಳನ್ನು ಪರೀಕ್ಷಿಸುತ್ತಾನೆ.
- 3ಯಜ್ಞಕ್ಕಿಂತ ನೀತಿನ್ಯಾಯಗಳನ್ನು ನಡಿಸುವದು ಕರ್ತ ನಿಗೆ ಎಷ್ಟೋ ಮೆಚ್ಚಿಕೆಯಾಗಿದೆ.
- 4ಹೆಮ್ಮೆಯ ದೃಷ್ಟಿ, ಗರ್ವದ ಹೃದಯ, ದುಷ್ಟರ ಉಳುವಿಕೆ ಪಾಪವೇ.
- 5ಶ್ರದ್ಧೆಯುಳ್ಳ ಯೋಚನೆಗಳು ಸಮ್ಮದ್ಧಿಗೆ ಒಲಿಯುತ್ತವೆ; ಆತುರಪಡುವ ಪ್ರತಿಯೊಬ್ಬನ ಯೋಚನೆಗಳು ಕೊರ ತೆಗೆ ಉಳಿಯುತ್ತವೆ.
- 6ಸುಳ್ಳಿನ ನಾಲಿಗೆಯಿಂದ ಸಂಪಾ ದಿಸುವ ಸಂಪತ್ತು ಮೃತ್ಯುವನ್ನು ಹುಡುಕುವವರಿಂದ ಬಡಿಯಲ್ಪಟ್ಟ ವ್ಯರ್ಥತ್ವವಾಗಿದೆ.
Cross references
- 1 Peter 5:5 1 ಪೇತ್ರನು 5:5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
- Proverbs 6:17 ಜ್ಞಾನೋಕ್ತಿಗಳು 6:17ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು,
- Isaiah 2:17 ಯೆಶಾಯ 2:17ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.
- Luke 18:14 ಲೂಕನು 18:14ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Proverbs 8:13 ಜ್ಞಾನೋಕ್ತಿಗಳು 8:13ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
- Proverbs 21:27 ಜ್ಞಾನೋಕ್ತಿಗಳು 21:27ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- Romans 14:23 ರೋಮಾಪುರದವರಿಗೆ 14:23ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
- Isaiah 3:16 ಯೆಶಾಯ 3:16ಇದಲ್ಲದೆ ಕರ್ತನು ಇಂತೆನ್ನುತ್ತಾನೆ --ಚೀಯೋನ್ ಕುಮಾರ್ತೆಯರು ಅಹಂಕಾರಿಗಳಾಗಿದ್ದು ಕತ್ತು ತೂಗುತ್ತಾ ಕಣ್ಣುಗಳನ್ನು ತಿರುಗಿಸುತ್ತಾ ನಾಜೂಕಿ ನಿಂದ ಹೆಜ್ಜೆಇಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆ ಯುವವರಾಗಿರುವದರಿಂದ,
- Psalm 10:4 ಕೀರ್ತನೆಗಳು 10:4ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.
- Isaiah 2:11 ಯೆಶಾಯ 2:11ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
- Proverbs 30:13 ಜ್ಞಾನೋಕ್ತಿಗಳು 30:13ಒಂದು ವಂಶಾ ವಳಿಯು ಇದೆ: ಅದರ ಕಣ್ಣುಗಳು ಎಷ್ಟೋ ಉನ್ನತ ವಾಗಿವೆ! ಅದರ ಕಣ್ಣು ರೆಪ್ಪೆಗಳು ಎತ್ತಲ್ಪಟ್ಟಿವೆ.