Proverbs · chapter 21 · verse 9
Proverbs 21:9 in Kannada
ವಿಶಾಲವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದಕ್ಕಿಂತ ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವದು ಲೇಸು.
Vishaalavaada maneyalli jagalagantiyondige iruvadakkinta maaligeya ondu mooleyalli vaasisuvadu lesu.
Proverbs 21:9 in English
- King James Version (KJV)
- [It is] better to dwell in a corner of the housetop, than with a brawling woman in a wide house.
- World English Bible (WEB)
- It is better to dwell in the corner of the housetop than to share a house with a contentious woman.
- American Standard Version (ASV)
- It is better to dwell in the corner of the housetop, Than with a contentious woman in a wide house.
- Bible in Basic English (BBE)
- It is better to be living in an angle of the house-top, than with a bitter-tongued woman in a wide house.
- Darby Translation (DBY)
- It is better to dwell in a corner of the housetop, than with a contentious woman, and a house in common.
- Webster's Bible (WBS)
- [It is] better to dwell in a corner of the house-top, than with a brawling woman in a wide house.
- Young's Literal Translation (YLT)
- Better to sit on a corner of the roof, Than [with] a woman of contentions and a house of company.
Read in context
- 7ದುಷ್ಟರ ಸೂರೆಯು ಅವರನ್ನು ನಾಶಪಡಿಸುವದು; ನ್ಯಾಯವಾದದ್ದನ್ನು ಮಾಡುವದನ್ನು ಅವರು ನಿರಾಕರಿಸುತ್ತಾರೆ.
- 8ಮನುಷ್ಯನ ಮಾರ್ಗವು ಡೊಂಕು ಮತ್ತು ಅಪರಿಚಿತ; ಪವಿತ್ರನಿ ಗಾದರೋ ಅವನ ಕ್ರಿಯೆಯು ಸರಳ.
- 9ವಿಶಾಲವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದಕ್ಕಿಂತ ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವದು ಲೇಸು.
- 10ದುಷ್ಟರ ಮನಸ್ಸು ಕೇಡನ್ನು ಅಪೇಕ್ಷಿಸುತ್ತದೆ; ಅವನ ದೃಷ್ಟಿಯಲ್ಲಿ ತನ್ನ ನೆರೆಯವನು ಯಾವ ದಯೆ ಯನ್ನು ಕಂಡುಕೊಳ್ಳುವದಿಲ್ಲ.
- 11ಪರಿಹಾಸ್ಯಕರನ್ನು ಶಿಕ್ಷಿಸಿ ದರೆ ಬುದ್ಧಿಹೀನರು ಜ್ಞಾನವಂತರಾಗುವರು; ಜ್ಞಾನಿಯು ಶಿಕ್ಷಣ ಹೊಂದಿದರೆ ಅವನು ತಿಳುವಳಿಕೆಯನ್ನು ಹೊಂದು ತ್ತಾನೆ.
Cross references
- Proverbs 19:13 ಜ್ಞಾನೋಕ್ತಿಗಳು 19:13ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕ ರನು; ಹೆಂಡತಿಯ ಕಲಹಗಳು ಯಾವಾಗಲೂ ತೊಟ್ಟಿ ಕ್ಕುವ ಹನಿಗಳು.
- Proverbs 21:19 ಜ್ಞಾನೋಕ್ತಿಗಳು 21:19ಕಾಡುವ ಕೋಪವುಳ್ಳ ಸ್ತ್ರೀಯೊಂದಿಗೆ ವಾಸಮಾಡುವದಕ್ಕಿಂತ ಅಡವಿಯಲ್ಲಿ ವಾಸಿಸುವದು ಲೇಸು.
- Proverbs 27:15–16 ಜ್ಞಾನೋಕ್ತಿಗಳು 27:15–16ದೊಡ್ಡ ಮಳೆಯ ದಿವಸದಲ್ಲಿ ಬಿಡದೆ ತೊಟ್ಟಿಕ್ಕುವಂತದ್ದೂ ಕಲಹ ಮಾಡುವ ಸ್ತ್ರೀಯೂ ಸಮಾನ. ಅವಳನ್ನು ಅಡಗಿಸು ವವನು ಗಾಳಿಯನ್ನೂ ತನ್ನನ್ನು ರಟ್ಟುಮಾಡುವ ಅವನ ಬಲಗೈಯ ತೈಲವನ್ನೂ ಅಡಗಿಸುತ್ತಾನೆ.
- Proverbs 25:24 ಜ್ಞಾನೋಕ್ತಿಗಳು 25:24ವಿಶಾಲ ವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದ ಕ್ಕಿಂತ ಮಾಳಿಗೆಯ ಮೂಲೆಯಲ್ಲಿ ವಾಸಿಸುವದು ಲೇಸು.
- Proverbs 12:4 ಜ್ಞಾನೋಕ್ತಿಗಳು 12:4ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ನಾಚಿಕೆಪಡಿಸುವವಳು ಅವನ ಎಲುಬುಗಳಿಗೆ ಕೊಳೆ ಯುವಿಕೆಯಂತೆ ಇರುವಳು.
- Proverbs 17:1 ಜ್ಞಾನೋಕ್ತಿಗಳು 17:1ವಿವಾದದೊಂದಿಗೆ ಬಲಿಗಳಿಂದ ತುಂಬಿದ ಮನೆಗಿಂತ ಸಮಾಧಾನದ ಒಣತುತ್ತೇ ಮೇಲು.
- Proverbs 15:17 ಜ್ಞಾನೋಕ್ತಿಗಳು 15:17ದ್ವೇಷವಿರುವಲ್ಲಿ ಕೊಬ್ಬಿದ ಎತ್ತಿನ ಮಾಂಸ ಕ್ಕಿಂತ ಪ್ರೀತಿ ಇರುವಲ್ಲಿ ಸಸ್ಯಹಾರವು ಉತ್ತಮ.