Proverbs · chapter 22 · verse 1
Proverbs 22:1 in Kannada
ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರನ್ನೂ ಬೆಳ್ಳಿ ಬಂಗಾರಕ್ಕಿಂತ ಪ್ರೀತಿಯ ದಯವನ್ನೂ ಆರಿಸಿಕೊಳ್ಳುವದು ಉತ್ತಮ.
Bahu aishvaryakkintaloo olleya hesarannoo belli bangaarakkinta preetiya dayavannoo aarisikolluvadu uttama.
Proverbs 22:1 in English
- King James Version (KJV)
- A [good] name [is] rather to be chosen than great riches, [and] loving favour rather than silver and gold.
- World English Bible (WEB)
- A good name is more desirable than great riches, and loving favor is better than silver and gold.
- American Standard Version (ASV)
- A [good] name is rather to be chosen than great riches, [And] loving favor rather than silver and gold.
- Bible in Basic English (BBE)
- A good name is more to be desired than great wealth, and to be respected is better than silver and gold.
- Darby Translation (DBY)
- A [good] name is rather to be chosen than great riches; loving favour rather than silver and gold.
- Webster's Bible (WBS)
- A [good] name [is] rather to be chosen than great riches, [and] loving favor rather than silver and gold.
- Young's Literal Translation (YLT)
- A name is chosen rather than much wealth, Than silver and than gold — good grace.
Read in context
- 1ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರನ್ನೂ ಬೆಳ್ಳಿ ಬಂಗಾರಕ್ಕಿಂತ ಪ್ರೀತಿಯ ದಯವನ್ನೂ ಆರಿಸಿಕೊಳ್ಳುವದು ಉತ್ತಮ.
- 2ಧನಿಕರು, ಬಡವರು ಒಟ್ಟಾಗಿ ಸಂಧಿಸುತ್ತಾರೆ; ಅವರೆಲ್ಲರನ್ನು ಸೃಷ್ಟಿಸಿದಾತನು ಕರ್ತನೇ.
- 3ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನರು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾರೆ.
Cross references
- Ecclesiastes 7:1 ಪ್ರಸಂಗಿ 7:1ಅಮೂಲ್ಯವಾದ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ; ಒಬ್ಬನ ಜನ್ಮದಿನಕ್ಕಿಂತ ಮರಣದ ದಿನವೇ ಮೇಲು.
- Luke 10:20 ಲೂಕನು 10:20ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.
- 1 Kings 1:47 1 ಅರಸುಗಳು 1:47ಇದರ ಹೊರತು ಅರಸನ ಸೇವಕರು ನಮ್ಮ ಯಜಮಾನನೂ ಅರಸನೂ ಆದ ದಾವೀದನನ್ನು ಆಶೀರ್ವದಿಸಲು ಬಂದು--ದೇವರು ಸೊಲೊಮೋನನ ಹೆಸರನ್ನು ನಿನ್ನ ಹೆಸರಿಗಿಂತ ಉತ್ತಮ ವಾಗಿ ಮಾಡಲೆಂದೂ ಅವನ ಸಿಂಹಾಸನವನ್ನು ನಿನ್ನ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಲೆಂದೂ ಹೇಳುತ್ತಿ ರುವಾಗ ಅರಸನು ಮಂಚದ ಮೇಲೆ ಬಾಗಿದನು.