Proverbs · chapter 22 · verse 10
Proverbs 22:10 in Kannada
ಪರಿಹಾಸ್ಯ ಮಾಡುವವ ನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವದು; ಹೌದು, ವಿವಾದವೂ ನಿಂದೆಯೂ ನಿಂತುಹೋಗು ವವು.
Parihaasya maaduvava nannu horage tallibittare kalahavu nilluvadu; haudu, vivaadavoo nindeyoo nintuhogu vavu.
Proverbs 22:10 in English
- King James Version (KJV)
- Cast out the scorner, and contention shall go out; yea, strife and reproach shall cease.
- World English Bible (WEB)
- Drive out the mocker, and strife will go out; yes, quarrels and insults will stop.
- American Standard Version (ASV)
- Cast out the scoffer, and contention will go out; Yea, strife and ignominy will cease.
- Bible in Basic English (BBE)
- Send away the man of pride, and argument will go out; truly fighting and shame will come to an end.
- Darby Translation (DBY)
- Cast out the scorner, and contention will depart, and strife and ignominy shall cease.
- Webster's Bible (WBS)
- Cast out the scorner, and contention shall end; yes, strife and reproach shall cease.
- Young's Literal Translation (YLT)
- Cast out a scorner — and contention goeth out, And strife and shame cease.
Read in context
- 8ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು.
- 9ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
- 10ಪರಿಹಾಸ್ಯ ಮಾಡುವವ ನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವದು; ಹೌದು, ವಿವಾದವೂ ನಿಂದೆಯೂ ನಿಂತುಹೋಗು ವವು.
- 11ಹೃದಯ ಶುದ್ಧಿಯನ್ನು ಪ್ರೀತಿಸುವವನಿಗೆ ತನ್ನ ತುಟಿಗಳ ಕೃಪೆಗಾಗಿ ಅರಸನು ಅವನಿಗೆ ಸ್ನೇಹಿತ ನಾಗಿರುವನು.
- 12ಕರ್ತನ ಕಣ್ಣುಗಳು ತಿಳುವಳಿಕೆಯನ್ನು ಕಾಪಾಡುತ್ತವೆ; ಆತನು ದೋಷಿಯ ಮಾತುಗಳನ್ನು ಕೆಡವಿಹಾಕುತ್ತಾನೆ.
Cross references
- Proverbs 26:20–21 ಜ್ಞಾನೋಕ್ತಿಗಳು 26:20–21ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿ ಹೋಗುತ್ತದೆ--ಹಾಗಯೇ ಚಾಡಿಕೋರನು ಇಲ್ಲ ದಿರುವಲ್ಲಿ ಜಗಳ ಶಮನವಾಗುವದು. ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು.
- 1 Corinthians 5:5–6 1 ಕೊರಿಂಥದವರಿಗೆ 5:5–6ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ. ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ?
- 1 Corinthians 5:13 1 ಕೊರಿಂಥದವರಿಗೆ 5:13ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
- Psalm 101:5 ಕೀರ್ತನೆಗಳು 101:5ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
- Proverbs 18:6 ಜ್ಞಾನೋಕ್ತಿಗಳು 18:6ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
- Nehemiah 13:28 ನೆಹೆಮೀಯ 13:28ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.
- Proverbs 21:24 ಜ್ಞಾನೋಕ್ತಿಗಳು 21:24ಸೊಕ್ಕೇರಿದ ಗರ್ವದಲ್ಲಿ ವರ್ತಿಸುವ ವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕನು.
- Matthew 18:17 ಮತ್ತಾಯನು 18:17ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
- Genesis 21:9–10 ಆದಿಕಾಂಡ 21:9–10ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.
- Nehemiah 4:1–3 ನೆಹೆಮೀಯ 4:1–3ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ-- ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು. ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು.