Proverbs · chapter 22 · verse 13
Proverbs 22:13 in Kannada
ಸೋಮಾರಿಯು--ಹೊರಗೆ ಸಿಂಹವಿದೆ; ಅದು ನನ್ನನ್ನು ಬೀದಿಗಳಲ್ಲಿ ಕೊಂದು ಹಾಕುತ್ತದೆ ಎಂದು ಹೇಳುತ್ತಾನೆ.
Somaariyu--horage sinhavide; adu nannannu beedigalalli kondu haakuttade endu heluttaane.
Proverbs 22:13 in English
- King James Version (KJV)
- The slothful [man] saith, [There is] a lion without, I shall be slain in the streets.
- World English Bible (WEB)
- The sluggard says, “There is a lion outside! I will be killed in the streets!”
- American Standard Version (ASV)
- The sluggard saith, There is a lion without; I shall be slain in the streets.
- Bible in Basic English (BBE)
- The hater of work says, There is a lion outside: I will be put to death in the streets.
- Darby Translation (DBY)
- The sluggard saith, There is a lion without, I shall be killed in the streets!
- Webster's Bible (WBS)
- The slothful [man] saith, [There is] a lion without, I shall be slain in the streets.
- Young's Literal Translation (YLT)
- The slothful hath said, 'A lion [is] without, In the midst of the broad places I am slain.'
Read in context
- 11ಹೃದಯ ಶುದ್ಧಿಯನ್ನು ಪ್ರೀತಿಸುವವನಿಗೆ ತನ್ನ ತುಟಿಗಳ ಕೃಪೆಗಾಗಿ ಅರಸನು ಅವನಿಗೆ ಸ್ನೇಹಿತ ನಾಗಿರುವನು.
- 12ಕರ್ತನ ಕಣ್ಣುಗಳು ತಿಳುವಳಿಕೆಯನ್ನು ಕಾಪಾಡುತ್ತವೆ; ಆತನು ದೋಷಿಯ ಮಾತುಗಳನ್ನು ಕೆಡವಿಹಾಕುತ್ತಾನೆ.
- 13ಸೋಮಾರಿಯು--ಹೊರಗೆ ಸಿಂಹವಿದೆ; ಅದು ನನ್ನನ್ನು ಬೀದಿಗಳಲ್ಲಿ ಕೊಂದು ಹಾಕುತ್ತದೆ ಎಂದು ಹೇಳುತ್ತಾನೆ.
- 14ಪರಸ್ತ್ರೀಯ ಬಾಯಿ ಆಳವಾದ ಕುಣಿ; ಕರ್ತನಿಗೆ ಅಸಹ್ಯವಾದವನು ಅದರಲ್ಲಿ ಬೀಳುವನು.
- 15ಮೂರ್ಖತನವು ಹುಡುಗನ ಹೃದಯದಲ್ಲಿ ಕಟ್ಟಲ್ಪಟ್ಟಿದೆ. ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವದು.
Cross references
- Proverbs 26:13–16 ಜ್ಞಾನೋಕ್ತಿಗಳು 26:13–16ಸೋಮಾರಿಯು --ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಸಿಂಹ ಇದೆ ಎಂದು ಹೇಳುತ್ತಾನೆ. ಬಾಗಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ತಿರುಗುತ್ತಾನೆ. ಸೋಮಾ ರಿಯು ಎದೆಯಲ್ಲಿ ತನ್ನ ಕೈಯನ್ನು ಮುಚ್ಚಿಕೊಳ್ಳುತ್ತಾನೆ; ತಿರುಗಿ ಅದನ್ನು ತನ್ನ ಬಾಯಿಯ ಹತ್ತಿರ ತರುವದಕ್ಕೆ ಕೊರಗುತ್ತಾನೆ. ತನ್ನ ಸ್ವಂತ ಅಭಿಪ್ರಾಯವುಳ್ಳ ಸೋಮಾರಿಯು ನೆವ ಹೇಳುವ ಏಳು ಮಂದಿಗಿಂತ ಜಾಣನಾಗಿದ್ದಾನೆ.
- Proverbs 15:19 ಜ್ಞಾನೋಕ್ತಿಗಳು 15:19ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ; ನೀತಿವಂತನ ಮಾರ್ಗವು ಸರಾಗವಾಗಿದೆ.
- Numbers 13:32–33 ಅರಣ್ಯಕಾಂಡ 13:32–33ಅವರು ಪಾಳತಿ ನೋಡಿದ ದೇಶದ ವಿಷಯ ಕೆಟ್ಟಸುದ್ಧಿಯನ್ನು ತಂದು--ನಾವು ಪಾಳತಿ ನೋಡುವ ದಕ್ಕೆ ಹಾದುಹೋದ ದೇಶವು ತನ್ನಲ್ಲಿ ವಾಸವಾಗಿರು ವವರನ್ನು ತಿಂದುಬಿಡುವ ದೇಶವಾಗಿದೆ; ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾಶರೀರದ ಮನುಷ್ಯರು.ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು. ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.