Proverbs · chapter 22 · verse 17
Proverbs 22:17 in Kannada
ಕಿವಿಗೊಟ್ಟು ಜ್ಞಾನಿ ಗಳ ಮಾತನ್ನು ಕೇಳು; ನನ್ನ ತಿಳುವಳಿಕೆಗೆ ನಿನ್ನ ಹೃದಯ ವನ್ನು ಪ್ರಯೋಗಿಸು.
Kivigottu jnyaani gala maatannu kelu; nanna tiluvalikege ninna hrudaya vannu prayogisu.
Proverbs 22:17 in English
- King James Version (KJV)
- Bow down thine ear, and hear the words of the wise, and apply thine heart unto my knowledge.
- World English Bible (WEB)
- Turn your ear, and listen to the words of the wise. Apply your heart to my teaching.
- American Standard Version (ASV)
- Incline thine ear, and hear the words of the wise, And apply thy heart unto my knowledge.
- Bible in Basic English (BBE)
- Let your ear be bent down for hearing my words, and let your heart give thought to knowledge.
- Darby Translation (DBY)
- Incline thine ear, and hear the words of the wise, and apply thy heart unto my knowledge.
- Webster's Bible (WBS)
- Bow down thy ear, and hear the words of the wise, and apply thy heart to my knowledge.
- Young's Literal Translation (YLT)
- Incline thine ear, and hear words of the wise, And thy heart set to my knowledge,
Read in context
- 15ಮೂರ್ಖತನವು ಹುಡುಗನ ಹೃದಯದಲ್ಲಿ ಕಟ್ಟಲ್ಪಟ್ಟಿದೆ. ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವದು.
- 16ತನ್ನ ಐಶ್ವರ್ಯವನ್ನು ವೃದ್ಧಿಗೊಳಿಸುವದಕ್ಕಾಗಿ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.
- 17ಕಿವಿಗೊಟ್ಟು ಜ್ಞಾನಿ ಗಳ ಮಾತನ್ನು ಕೇಳು; ನನ್ನ ತಿಳುವಳಿಕೆಗೆ ನಿನ್ನ ಹೃದಯ ವನ್ನು ಪ್ರಯೋಗಿಸು.
- 18ಅವುಗಳನ್ನು ನಿನ್ನೊಳಗೆ ಕಾಪಾಡಿದರೆ ಅದು ರಮ್ಯವಾಗಿದೆ; ಅವು ನಿನ್ನ ತುಟಿ ಗಳಲ್ಲಿ ಹೊಂದಿಕೊಂಡಿರುವವು.
- 19ನಿನ್ನ ಭರವಸವು ಕರ್ತನಲ್ಲಿ ಇರುವಂತೆ ನಿನಗೆ ಈ ದಿವಸ ತಿಳಿಯ ಪಡಿಸಿದ್ದೇನೆ.
Cross references
- Proverbs 23:12 ಜ್ಞಾನೋಕ್ತಿಗಳು 23:12ಶಿಕ್ಷಣಕ್ಕೆ ನಿನ್ನ ಹೃದಯವನ್ನೂ ವಿವೇ ಕದ ಮಾತುಗಳಿಗೆ ನಿನ್ನ ಕಿವಿಗಳನ್ನೂ ಕೊಡು.
- Psalm 90:12 ಕೀರ್ತನೆಗಳು 90:12ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು.
- Ecclesiastes 7:25 ಪ್ರಸಂಗಿ 7:25ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು.
- Proverbs 3:1 ಜ್ಞಾನೋಕ್ತಿಗಳು 3:1ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:
- Proverbs 2:2–5 ಜ್ಞಾನೋಕ್ತಿಗಳು 2:2–5ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ, ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ.
- Proverbs 1:3 ಜ್ಞಾನೋಕ್ತಿಗಳು 1:3ಜ್ಞಾನ ನ್ಯಾಯತೀರ್ಪು ನೀತಿ ಇವುಗಳ ಬೋಧನೆಯನ್ನು ಹೊಂದುವದಕ್ಕೂ
- Matthew 17:5 ಮತ್ತಾಯನು 17:5ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Proverbs 8:33–34 ಜ್ಞಾನೋಕ್ತಿಗಳು 8:33–34ಶಿಕ್ಷಣವನ್ನು ಕೇಳಿ ಅದನ್ನು ತಿರಸ್ಕರಿಸದೇ ಜ್ಞಾನವಂತರಾಗಿರ್ರಿ. ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
- Proverbs 5:1–2 ಜ್ಞಾನೋಕ್ತಿಗಳು 5:1–2ನನ್ನ ಮಗನೇ, ನನ್ನ ಗ್ರಹಿಕೆಗೆ ಕಿವಿಗೊಡು; ನೀನು ವಿವೇಕಕ್ಕೆ ಲಕ್ಷಕೊಡು ವಂತೆಯೂ ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡು ವಂತೆಯೂ ನನ್ನ ಜ್ಞಾನವನ್ನು ಆಲಿಸು.
- Ecclesiastes 8:16 ಪ್ರಸಂಗಿ 8:16ಜ್ಞಾನವನ್ನು ತಿಳಿದುಕೊಳ್ಳುವದಕ್ಕೂ ಮತ್ತು ಭೂಮಿಯ ಮೇಲೆ ಮಾಡುವ ಕಾರ್ಯವನ್ನು ನೋಡುವದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು; (ಯಾಕಂದರೆ ರಾತ್ರಿಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ನೋಡದ ವರೂ ಇದ್ದಾರೆ).ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
- Ecclesiastes 8:9 ಪ್ರಸಂಗಿ 8:9ನಾನು ಇದನ್ನೆಲ್ಲಾ ನೋಡಿ ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲ ಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ; ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡಿಸುವಂತ ಕಾಲವೂ ಇದೆ.