Proverbs · chapter 22 · verse 19
Proverbs 22:19 in Kannada
ನಿನ್ನ ಭರವಸವು ಕರ್ತನಲ್ಲಿ ಇರುವಂತೆ ನಿನಗೆ ಈ ದಿವಸ ತಿಳಿಯ ಪಡಿಸಿದ್ದೇನೆ.
Ninna bharavasavu kartanalli iruvante ninage ee divasa tiliya padisiddene.
Proverbs 22:19 in English
- King James Version (KJV)
- That thy trust may be in the LORD, I have made known to thee this day, even to thee.
- World English Bible (WEB)
- I teach you today, even you, so that your trust may be in the LORD.
- American Standard Version (ASV)
- That thy trust may be in Jehovah, I have made [them] known to thee this day, even to thee.
- Bible in Basic English (BBE)
- So that your faith may be in the Lord, I have made them clear to you this day, even to you.
- Darby Translation (DBY)
- That thy confidence may be in Jehovah, I have made [them] known to thee this day, even to thee.
- Webster's Bible (WBS)
- That thy trust may be in the LORD, I have made known to thee this day, even to thee.
- Young's Literal Translation (YLT)
- That thy trust may be in Jehovah, I caused thee to know to-day, even thou.
Read in context
- 17ಕಿವಿಗೊಟ್ಟು ಜ್ಞಾನಿ ಗಳ ಮಾತನ್ನು ಕೇಳು; ನನ್ನ ತಿಳುವಳಿಕೆಗೆ ನಿನ್ನ ಹೃದಯ ವನ್ನು ಪ್ರಯೋಗಿಸು.
- 18ಅವುಗಳನ್ನು ನಿನ್ನೊಳಗೆ ಕಾಪಾಡಿದರೆ ಅದು ರಮ್ಯವಾಗಿದೆ; ಅವು ನಿನ್ನ ತುಟಿ ಗಳಲ್ಲಿ ಹೊಂದಿಕೊಂಡಿರುವವು.
- 19ನಿನ್ನ ಭರವಸವು ಕರ್ತನಲ್ಲಿ ಇರುವಂತೆ ನಿನಗೆ ಈ ದಿವಸ ತಿಳಿಯ ಪಡಿಸಿದ್ದೇನೆ.
- 20ಸತ್ಯದ ಮಾತುಗಳ ಸ್ಥಿರತೆಯನ್ನು ನಾನು ನಿನಗೆ ತಿಳಿಯಪಡಿಸುವಂತೆಯೂ ನಿನ್ನ ಕಡೆಗೆ ಕಳುಹಿ ಸಿದವರಿಗೆ
- 21ನೀನು ಸತ್ಯದ ಮಾತುಗಳನ್ನು ಉತ್ತರಿ ಸುವಂತೆಯೂ ಆಲೋಚನೆಗಳ ತಿಳುವಳಿಕೆಯಲ್ಲಿ ಶ್ರೇಷ್ಠವಾದ ಸಂಗತಿಗಳನ್ನು ನಿನಗೆ ಬರೆಯಲಿಲ್ಲವೋ?
Cross references
- Psalm 62:8 ಕೀರ್ತನೆಗಳು 62:8ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Proverbs 3:5 ಜ್ಞಾನೋಕ್ತಿಗಳು 3:5ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ.
- Isaiah 12:2 ಯೆಶಾಯ 12:2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- Isaiah 26:4 ಯೆಶಾಯ 26:4ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
- 1 Peter 1:21 1 ಪೇತ್ರನು 1:21ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
- Jeremiah 17:7 ಯೆರೆಮೀಯ 17:7ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು.