Proverbs · chapter 22 · verse 2
Proverbs 22:2 in Kannada
ಧನಿಕರು, ಬಡವರು ಒಟ್ಟಾಗಿ ಸಂಧಿಸುತ್ತಾರೆ; ಅವರೆಲ್ಲರನ್ನು ಸೃಷ್ಟಿಸಿದಾತನು ಕರ್ತನೇ.
Dhanikaru, badavaru ottaagi sandhisuttaare; avarellarannu srushtisidaatanu kartane.
Proverbs 22:2 in English
- King James Version (KJV)
- The rich and poor meet together: the LORD [is] the maker of them all.
- World English Bible (WEB)
- The rich and the poor have this in common: The LORD is the maker of them all.
- American Standard Version (ASV)
- The rich and the poor meet together: Jehovah is the maker of them all.
- Bible in Basic English (BBE)
- The man of wealth and the poor man come face to face: the Lord is the maker of them all.
- Darby Translation (DBY)
- The rich and poor meet together; Jehovah is the maker of them all.
- Webster's Bible (WBS)
- The rich and poor meet together: the LORD [is] the maker of them all.
- Young's Literal Translation (YLT)
- Rich and poor have met together, The Maker of them all [is] Jehovah.
Read in context
- 1ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರನ್ನೂ ಬೆಳ್ಳಿ ಬಂಗಾರಕ್ಕಿಂತ ಪ್ರೀತಿಯ ದಯವನ್ನೂ ಆರಿಸಿಕೊಳ್ಳುವದು ಉತ್ತಮ.
- 2ಧನಿಕರು, ಬಡವರು ಒಟ್ಟಾಗಿ ಸಂಧಿಸುತ್ತಾರೆ; ಅವರೆಲ್ಲರನ್ನು ಸೃಷ್ಟಿಸಿದಾತನು ಕರ್ತನೇ.
- 3ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನರು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾರೆ.
- 4ಐಶ್ವ ರ್ಯವೂ ಮಾನವೂ ಜೀವವೂ ವಿನಯ ಕರ್ತನ ಭಯದಿಂದಲೇ.
Cross references
- Job 31:15 ಯೋಬನು 31:15ಗರ್ಭದಲ್ಲಿ ನನ್ನನ್ನು ಉಂಟುಮಾಡಿ ದಾತನು ಅವನನ್ನೂ ಉಂಟು ಮಾಡಿದ್ದಾನಲ್ಲಾ? ನಮ್ಮನ್ನು ಗರ್ಭದಲ್ಲಿ ರೂಪಿಸಿದಾತನು ಒಬ್ಬನೇ ಅಲ್ಲವೋ?
- 1 Samuel 2:7 1 ಸಮುವೇಲನು 2:7ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ.
- Proverbs 14:31 ಜ್ಞಾನೋಕ್ತಿಗಳು 14:31ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
- Proverbs 29:13 ಜ್ಞಾನೋಕ್ತಿಗಳು 29:13ಬಡವರೂ ಮೋಸಗಾರರೂ ಒಟ್ಟಾಗಿ ಸಂಧಿಸುತ್ತಾರೆ; ಕರ್ತನು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುತ್ತಾನೆ.
- Job 34:19 ಯೋಬನು 34:19ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
- James 2:2–5 ಯಾಕೋಬನು 2:2–5ಹೇಗಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆ ಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಸಹ ಹೀನವಾದ ಬಟ್ಟೆ ಹಾಕಿಕೊಂಡು ಬರಲು ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಅವನಿಗೆ--ನೀನು ಇಲ್ಲಿ ಈ ಒಳ್ಳೇ ಸ್ಥಳದಲ್ಲಿ ಕೂತುಕೋ ಎಂತಲೂ ಆ ಬಡವನಿಗೆ--ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಹತ್ತಿರ ಕೂತುಕೋ ಎಂತಲೂ ಹೇಳಿದರೆ ನೀವು ನಿಮ್ಮಲ್ಲಿ ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿ ಗಳಾಗಿದ್ದೀರಲ್ಲವೇ? ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- 1 Corinthians 12:21 1 ಕೊರಿಂಥದವರಿಗೆ 12:21ಕಣ್ಣು ಕೈಗೆ--ನೀನು ನನಗೆ ಅವಶ್ಯವಿಲ್ಲವೆಂದೂ ತಲೆಯು ಕಾಲು ಗಳಿಗೆ--ನೀವು ನನಗೆ ಅವಶ್ಯವಿಲ್ಲವೆಂದೂ ಹೇಳುವದ ಕ್ಕಾಗುವದಿಲ್ಲ.
- Psalm 49:1–2 ಕೀರ್ತನೆಗಳು 49:1–2ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ; ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ.
- Luke 16:19–20 ಲೂಕನು 16:19–20ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು. ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು.