Proverbs · chapter 22 · verse 20
Proverbs 22:20 in Kannada
ಸತ್ಯದ ಮಾತುಗಳ ಸ್ಥಿರತೆಯನ್ನು ನಾನು ನಿನಗೆ ತಿಳಿಯಪಡಿಸುವಂತೆಯೂ ನಿನ್ನ ಕಡೆಗೆ ಕಳುಹಿ ಸಿದವರಿಗೆ
Satyada maatugala sthirateyannu naanu ninage tiliyapadisuvanteyoo ninna kadege kaluhi sidavarige
Proverbs 22:20 in English
- King James Version (KJV)
- Have not I written to thee excellent things in counsels and knowledge,
- World English Bible (WEB)
- Haven’t I written to you thirty excellent things of counsel and knowledge,
- American Standard Version (ASV)
- Have not I written unto thee excellent things Of counsels and knowledge,
- Bible in Basic English (BBE)
- Have I not put in writing for you thirty sayings, with wise suggestions and knowledge,
- Darby Translation (DBY)
- Have not I written to thee excellent things, in counsels and knowledge,
- Webster's Bible (WBS)
- Have not I written to thee excellent things in counsels and knowledge,
- Young's Literal Translation (YLT)
- Have I not written to thee three times With counsels and knowledge?
Read in context
- 18ಅವುಗಳನ್ನು ನಿನ್ನೊಳಗೆ ಕಾಪಾಡಿದರೆ ಅದು ರಮ್ಯವಾಗಿದೆ; ಅವು ನಿನ್ನ ತುಟಿ ಗಳಲ್ಲಿ ಹೊಂದಿಕೊಂಡಿರುವವು.
- 19ನಿನ್ನ ಭರವಸವು ಕರ್ತನಲ್ಲಿ ಇರುವಂತೆ ನಿನಗೆ ಈ ದಿವಸ ತಿಳಿಯ ಪಡಿಸಿದ್ದೇನೆ.
- 20ಸತ್ಯದ ಮಾತುಗಳ ಸ್ಥಿರತೆಯನ್ನು ನಾನು ನಿನಗೆ ತಿಳಿಯಪಡಿಸುವಂತೆಯೂ ನಿನ್ನ ಕಡೆಗೆ ಕಳುಹಿ ಸಿದವರಿಗೆ
- 21ನೀನು ಸತ್ಯದ ಮಾತುಗಳನ್ನು ಉತ್ತರಿ ಸುವಂತೆಯೂ ಆಲೋಚನೆಗಳ ತಿಳುವಳಿಕೆಯಲ್ಲಿ ಶ್ರೇಷ್ಠವಾದ ಸಂಗತಿಗಳನ್ನು ನಿನಗೆ ಬರೆಯಲಿಲ್ಲವೋ?
- 22ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ.
Cross references
- 2 Peter 1:19–21 2 ಪೇತ್ರನು 1:19–21ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು. ಬರಹದ ಯಾವ ಪ್ರವಾದನೆಯೂ ಕೇವಲ ಸ್ವಂತ ವಾಗಿ ವಿವರಿಸತಕ್ಕಂಥದ್ದಲ್ಲವೆಂಬದನ್ನು ಮೊದಲು ತಿಳಿದುಕೊಳ್ಳಿರಿ.ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು. ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
- Proverbs 8:6 ಜ್ಞಾನೋಕ್ತಿಗಳು 8:6ಕೇಳಿರಿ, ಉತ್ಕ್ರಷ್ಟ ವಾದ ಸಂಗತಿಗಳನ್ನು ನಾನು ಮಾತಾಡುವೆನು; ನ್ಯಾಯ ವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯು ವೆನು.
- Psalm 12:6 ಕೀರ್ತನೆಗಳು 12:6ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ.
- 2 Timothy 3:15–17 2 ತಿಮೊಥೆಯನಿಗೆ 3:15–17ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ. ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು. ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- Hosea 8:12 ಹೋಶೇಯ 8:12ನಾನು ನನ್ನ ನ್ಯಾಯಪ್ರಮಾಣದ ದೊಡ್ಡ ಸಂಗತಿ ಗಳನ್ನು ಅವನಿಗೆ ಬರೆದಿದ್ದೇನೆ; ಆದರೆ ಅವುಗಳು ಅನ್ಯವಾದವುಗಳೆಂದು ಎಣಿಸಲ್ಪಟ್ಟಿವೆ.