Proverbs · chapter 22 · verse 24
Proverbs 22:24 in Kannada
ಸಿಟ್ಟುಗಾರನೊಂದಿಗೆ ಸ್ನೇಹಮಾಡಬೇಡ; ಕೋಪಿ ಷ್ಠನ ಸಂಗಡ ನೀನು ಹೋಗಬೇಡ.
Sittugaaranondige snehamaadabeda; kopi shthana sangada neenu hogabeda.
Proverbs 22:24 in English
- King James Version (KJV)
- Make no friendship with an angry man; and with a furious man thou shalt not go:
- World English Bible (WEB)
- Don’t befriend a hot-tempered man. Don’t associate with one who harbors anger,
- American Standard Version (ASV)
- Make no friendship with a man that is given to anger; And with a wrathful man thou shalt not go:
- Bible in Basic English (BBE)
- Do not be friends with a man who is given to wrath; do not go in the company of an angry man:
- Darby Translation (DBY)
- Make no friendship with an angry man, and go not with a furious man;
- Webster's Bible (WBS)
- Make no friendship with an angry man; and with a furious man thou shalt not go:
- Young's Literal Translation (YLT)
- Shew not thyself friendly with an angry man, And with a man of fury go not in,
Read in context
- 22ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ.
- 23ಕರ್ತನು ಅವರ ವ್ಯಾಜ್ಯವನ್ನು ನಡಿಸಿ ಸೂರೆ ಮಾಡಿದವರ ಪ್ರಾಣವನ್ನು ಸೂರೆಮಾಡುವನು.
- 24ಸಿಟ್ಟುಗಾರನೊಂದಿಗೆ ಸ್ನೇಹಮಾಡಬೇಡ; ಕೋಪಿ ಷ್ಠನ ಸಂಗಡ ನೀನು ಹೋಗಬೇಡ.
- 25ಹಾಗೆ ಮಾಡಿ ದರೆ ನೀನು ಅವನ ನಡತೆಗಳನ್ನು ಕಲಿತು ನಿನ್ನ ಪ್ರಾಣಕ್ಕೆ ಉರ್ಲನ್ನು ಸಿಕ್ಕಿಸಿಕೊಳ್ಳುವಿ.
- 26ಕೈ ಕೊಡುವವರಲ್ಲಿ ಇಲ್ಲವೆ ಸಾಲಕ್ಕೆ ಹೊಣೆಯಾಗುವವರಲ್ಲಿ ನೀನು ಒಬ್ಬ ನಾಗಬೇಡ.
Cross references
- Proverbs 29:22 ಜ್ಞಾನೋಕ್ತಿಗಳು 29:22ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.
- 2 Corinthians 6:14–17 2 ಕೊರಿಂಥದವರಿಗೆ 6:14–17ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು? ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು? ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ. ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Proverbs 21:24 ಜ್ಞಾನೋಕ್ತಿಗಳು 21:24ಸೊಕ್ಕೇರಿದ ಗರ್ವದಲ್ಲಿ ವರ್ತಿಸುವ ವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕನು.