Proverbs · chapter 22 · verse 29
Proverbs 22:29 in Kannada
ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
Tanna kelasadalli shraddheyullavanannu neenu nodi ddeeyaa? Avanu neechara munde alla, arasara mundeye nilluvanu.
Proverbs 22:29 in English
- King James Version (KJV)
- Seest thou a man diligent in his business? he shall stand before kings; he shall not stand before mean [men].
- World English Bible (WEB)
- Do you see a man skilled in his work? He will serve kings. He won’t serve obscure men.
- American Standard Version (ASV)
- Seest thou a man diligent in his business? he shall stand before kings; He shall not stand before mean men.
- Bible in Basic English (BBE)
- Have you seen a man who is expert in his business? he will take his place before kings; his place will not be among low persons.
- Darby Translation (DBY)
- Hast thou seen a man diligent in his work? He shall stand before kings; he shall not stand before the mean.
- Webster's Bible (WBS)
- Seest thou a man diligent in his business? he shall stand before kings; he shall not stand before mean [men] .
- Young's Literal Translation (YLT)
- Hast thou seen a man speedy in his business? Before kings he doth station himself, He stations not himself before obscure men!
Read in context
- 27ಸಲ್ಲಿಸುವದಕ್ಕೆ ನಿನಗೆ ಏನೂ ಇಲ್ಲದೆ ಹೋದರೆ ನಿನ್ನ ಕೆಳಗಿನ ಹಾಸಿಗೆಯನ್ನು ಅವನು ತೆಗೆದು ಕೊಂಡು ಹೋಗುವದು ಯಾಕೆ?
- 28ನಿನ್ನ ಪಿತೃಗಳು ಹಾಕಿದ ಪೂರ್ವಕಾಲದ ಮೇರೆಯನ್ನು ತೆಗೆಯಬೇಡ.ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
- 29ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
Cross references
- 1 Kings 11:28 1 ಅರಸುಗಳು 11:28ಯಾರೊಬ್ಬಾಮನು ಪರಾಕ್ರಮ ಶಾಲಿಯಾಗಿರುವದರಿಂದ ಸೊಲೊಮೋನನು--ಈ ಯೌವನಸ್ಥನು ಕೆಲಸ ಮಾಡತಕ್ಕವನೆಂದು ನೋಡಿ ಯೋಸೇಫನ ಮನೆಯ ಸಮಸ್ತ ಕಾರ್ಯಗಳ ಮೇಲೆ ಅವನನ್ನು ಅಧಿಪತಿಯಾಗಿಟ್ಟನು.
- Matthew 25:21 ಮತ್ತಾಯನು 25:21ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
- Proverbs 12:24 ಜ್ಞಾನೋಕ್ತಿಗಳು 12:24ಚುರುಕು ಕೈಯುಳ್ಳವನು ಆಳುವನು, ಸೋಮಾರಿ ಗಳು ಕಪ್ಪಕೊಡುವವರಾಗುವರು.
- Matthew 25:23 ಮತ್ತಾಯನು 25:23ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
- Proverbs 10:4 ಜ್ಞಾನೋಕ್ತಿಗಳು 10:4ಬಿಗಿ ಇಲ್ಲದ ಕೈಯಿಂದ ವ್ಯಾಪಾರ ಮಾಡುವವನು ದರಿದ್ರನಾಗು ವನು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- Genesis 41:46 ಆದಿಕಾಂಡ 41:46ಯೋಸೇಫನು ಐಗುಪ್ತದ ಅರಸನಾದ ಫರೋ ಹನ ಮುಂದೆ ನಿಂತಾಗ ಮೂವತ್ತು ವರುಷದ ವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚರಿಸಿದನು.
- Romans 12:11 ರೋಮಾಪುರದವರಿಗೆ 12:11ಸೇವೆಯಲ್ಲಿ ಅಲಸ್ಯವಾಗಿರಬೇಡಿರಿ, ಆತ್ಮದಲ್ಲಿ ಆಸಕ್ತರಾಗಿದ್ದು ಕರ್ತನನ್ನು ಸೇವಿಸುವವ ರಾಗಿರ್ರಿ.
- 1 Kings 10:8 1 ಅರಸುಗಳು 10:8ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾ ಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯವಂತರು.
- 2 Timothy 4:2 2 ತಿಮೊಥೆಯನಿಗೆ 4:2ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.