Proverbs · chapter 22 · verse 6
Proverbs 22:6 in Kannada
ನಡೆಯಬೇಕಾದ ಮಾರ್ಗದಲ್ಲಿರುವಂತೆ ಹುಡುಗನಿಗೆ ಶಿಕ್ಷಣಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದ ರಿಂದ ಹೊರಟು ಹೋಗುವದಿಲ್ಲ.
Nadeyabekaada maargadalliruvante huduganige shikshanakodu; aaga muppinalliyoo avanu ada rinda horatu hoguvadilla.
Proverbs 22:6 in English
- King James Version (KJV)
- Train up a child in the way he should go: and when he is old, he will not depart from it.
- World English Bible (WEB)
- Train up a child in the way he should go, and when he is old he will not depart from it.
- American Standard Version (ASV)
- Train up a child in the way he should go, And even when he is old he will not depart from it.
- Bible in Basic English (BBE)
- If a child is trained up in the right way, even when he is old he will not be turned away from it.
- Darby Translation (DBY)
- Train up the child according to the tenor of his way, and when he is old he will not depart from it.
- Webster's Bible (WBS)
- Train up a child in the way he should go: and when he is old, he will not depart from it.
- Young's Literal Translation (YLT)
- Give instruction to a youth about his way, Even when he is old he turneth not from it.
Read in context
- 4ಐಶ್ವ ರ್ಯವೂ ಮಾನವೂ ಜೀವವೂ ವಿನಯ ಕರ್ತನ ಭಯದಿಂದಲೇ.
- 5ಮೂಢರ ದಾರಿಯಲ್ಲಿ ಮುಳ್ಳು ಗಳೂ ಉರುಲುಗಳೂ ಇವೆ; ತನ್ನ ಪ್ರಾಣವನ್ನು ಕಾಪಾ ಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು.
- 6ನಡೆಯಬೇಕಾದ ಮಾರ್ಗದಲ್ಲಿರುವಂತೆ ಹುಡುಗನಿಗೆ ಶಿಕ್ಷಣಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದ ರಿಂದ ಹೊರಟು ಹೋಗುವದಿಲ್ಲ.
- 7ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ. ಸಾಲಗಾರನು ಸಾಲಕೊಟ್ಟ ವನಿಗೆ ಸೇವಕನು.
- 8ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು.
Cross references
- Ephesians 6:4 ಎಫೆಸದವರಿಗೆ 6:4ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನ ಶಿಕ್ಷೆಯಲ್ಲಿಯೂ ಉಪದೇಶದಲ್ಲಿಯೂ ಅವರನ್ನು ಬೆಳೆಸಿರಿ.
- Deuteronomy 6:7 ಧರ್ಮೋಪದೇಶಕಾಂಡ 6:7ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.
- 2 Timothy 3:15 2 ತಿಮೊಥೆಯನಿಗೆ 3:15ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.
- Genesis 18:19 ಆದಿಕಾಂಡ 18:19ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
- Deuteronomy 4:9 ಧರ್ಮೋಪದೇಶಕಾಂಡ 4:9ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
- Psalm 78:3–6 ಕೀರ್ತನೆಗಳು 78:3–6ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು. ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ. ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು ಮುಂದಿನ ವಂಶವು ಅಂದರೆ ಹುಟ್ಟುವ ದಕ್ಕಿರುವ ಮಕ್ಕಳು ತಿಳಿದು, ಎದ್ದು, ತಮ್ಮ ಮಕ್ಕಳಿಗೆ ವಿವರಿಸಲಾಗಿ
- 1 Samuel 1:28 1 ಸಮುವೇಲನು 1:28ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.
- 1 Samuel 2:26 1 ಸಮುವೇಲನು 2:26ಆದರೆ ಬಾಲಕನಾದ ಸಮು ವೇಲನು ಬೆಳೆಯುತ್ತಾ ಇದ್ದನು; ಕರ್ತನ ಮತ್ತು ಮನುಷ್ಯರ ದಯೆಗೆ ಪಾತ್ರನಾಗಿದ್ದನು.
- 1 Samuel 12:2–3 1 ಸಮುವೇಲನು 12:2–3ಇಗೋ, ಆ ಅರಸನು ಇನ್ನು ಮುಂದೆ ನಿಮ್ಮನ್ನು ನಡಿಸುತ್ತಾನೆ. ಈಗ ನಾನು ತಲೆನರೆತ ಮುದುಕನಾಗಿದ್ದೇನೆ. ಇಗೋ, ನನ್ನ ಕುಮಾರರು ನಿಮ್ಮ ಸಂಗಡ ಇದ್ದಾರೆ. ನಾನು ನನ್ನ ಬಾಲ್ಯದಿಂದ ಈ ದಿನದ ವರೆಗೂ ನಿಮ್ಮ ಮುಂದೆ ನಡಕೊಂಡಿದ್ದೇನೆ. ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.